ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕ: ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ (Medical Education Department) ಬರುವ ಗ್ರೂಪ್-ಎ ನ 650 ಸಹಾಯಕ…
ಮೀಸಲಾತಿಯಲ್ಲಿ ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ- ಬೊಮ್ಮಾಯಿ
ಚಿಕ್ಕಬಳ್ಳಾಪರ: ಮೀಸಲಾತಿಯಲ್ಲಿ (Reservation) ಮುಸ್ಲಿಮರಿಗೆ (Muslims) ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಎಡಬ್ಲ್ಯುಎಸ್ (AWS) ವರ್ಗದಲ್ಲಿ…
ಮೆಡಿಕಲ್ ಶಿಕ್ಷಣ ಲಾಭಗಳಿಸುವ ವ್ಯವಹಾರವಲ್ಲ – ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು ಎಂದ ಸುಪ್ರೀಂ
ನವದೆಹಲಿ: ಶಿಕ್ಷಣ (Education) ಲಾಭಗಳಿಸುವ ವ್ಯವಹಾರವಲ್ಲ. ಬೋಧನಾ ಶುಲ್ಕ ಯಾವಾಗಲೂ ಕೈಗೆಟುಕುವ ದರದಲ್ಲಿ ಇರಬೇಕು ಎಂದು…
ದೇಶದಲ್ಲಿ ಹಿಂದಿ ಶಿಕ್ಷಣ ಜಾರಿ – ನಾಳೆ 13 ಕಾಲೇಜುಗಳಲ್ಲಿ MBBS ಪಠ್ಯ ರಿಲೀಸ್
ಭೋಪಾಲ್: ಅಂದುಕೊಂಡಂತೆ ದೇಶದಲ್ಲಿ ಹಿಂದಿ ಶಿಕ್ಷಣ (Hindi Education) ಜಾರಿಯಾಗುತ್ತಿದ್ದು ಭಾನುವಾರ (ಅ.16 ರಂದು) 13…
ಅದ್ಧೂರಿ ಬರ್ತ್‌ಡೇ ಸೆಲಬ್ರೇಷನ್‌ಗೆ ನೋ ಅಂದ ಅಪ್ಪ, ಅಮ್ಮ – 21ರ ಯುವಕ ಆತ್ಮಹತ್ಯೆ
ಚೆನ್ನೈ: ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅನುಮತಿ ಕೊಡಲಿಲ್ಲವೆಂದು 21 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ…
ಬರ್ದ್ವಾನ್ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅವಘಡ – ಕೋವಿಡ್ ಸೋಂಕಿತ ಸಾವು
ಕೋಲ್ಕತ್ತಾ: ಬರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೋವಿಡ್ ಸೋಂಕಿತ…
ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ
ನವದೆಹಲಿ: ದೇಶಕ್ಕೆ ಇನ್ನೂ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು…
ವೈದ್ಯಕೀಯ ಕಾಲೇಜುಗಳು ಬಿಎಸ್‍ವೈಗೆ ಕಡಲೆಕಾಯಿ ಅಂಗಡಿಯೇ – ಸುರೇಶ್ ಗೌಡ ಪ್ರಶ್ನೆ
- ಅನರ್ಹರ ಕ್ಷೇತ್ರಗಳಿಗೆ ಇಂದ್ರಲೋಕವನ್ನೇ ಇಳಿಸುವಂತೆ ಹೇಳಿಕೆ ಮಂಡ್ಯ: ವೈದ್ಯಕೀಯ ಕಾಲೇಜುಗಳು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕಡ್ಲೇಕಾಯಿ…
ಪಾಕ್‍ನಲ್ಲಿ ಹಿಂದೂ ಯುವತಿ ಸಾವು – ಆತ್ಮಹತ್ಯೆ ಅಲ್ಲ ಇದು ರೇಪ್ ಆ್ಯಂಡ್ ಮರ್ಡರ್
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಹಿಂದೂ ಯುವತಿಯು ಆತ್ಮಹತ್ಯೆ ಮಾಡಿಕೊಂಡಿಲ್ಲ ಅವಳನ್ನು ಅತ್ಯಾಚಾರ ಮಾಡಿ ಕೊಲೆ…