Tag: ಸರ ಕಳ್ಳತನ

ಯೂಟ್ಯೂಬ್‍ನಿಂದ ಸರಗಳ್ಳತನ ಕಲಿತ- ಕೋಟೆನಾಡಲ್ಲಿನ ಖತರ್ನಾಕ್ ಗ್ಯಾಂಗ್ ಅಂದರ್

ಚಿತ್ರದುರ್ಗ: ಕಳೆದ ಆರು ತಿಂಗಳಿನಿಂದ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಕಳ್ಳರ ತಂಡವನ್ನು ನಗರದ ಪೊಲೀಸರು ಮುದ್ದಾಪುರ…

Public TV By Public TV

ಮುದುಕಿ ಎನ್ನುವುದನ್ನೂ ಲೆಕ್ಕಿಸದ ಕಳ್ಳರು- ಎಳೆದ ರಭಸಕ್ಕೆ ನೆಲಕ್ಕುರುಳಿ ಒದ್ದಾಡಿದ ವೃದ್ಧೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಗಳ್ಳರ ಹಾವಳಿ ಮಿತಿ ಮೀರುತ್ತಿದ್ದು, ಮಹಿಳೆಯರು, ವೃದ್ಧೆಯರು ಚಿನ್ನಾಭರಣ ಧರಿಸಿ ಓಡಾಡುವುದೇ…

Public TV By Public TV

ಮಾನವೀಯತೆ ಮರೆತ ಕಳ್ಳ! – ಅಪಘಾತಕ್ಕೀಡಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಮಹಿಳೆಯ ಸರಗಳ್ಳತನ

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು…

Public TV By Public TV

ಚಲಿಸುತ್ತಿದ್ದ ರೈಲಿನಲ್ಲಿ ಓಡಿ ಹೋಗಿ ಕಳ್ಳನನ್ನು ಹಿಡಿದ ರೈಲ್ವೇ ಪೊಲೀಸ್ ಪೇದೆ!

ವಿಜಯಪುರ: ಬಸವ ಎಕ್ಸ್ ಪ್ರೆಸ್ ರೈಲಿನಲ್ಲಿ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳನನ್ನು…

Public TV By Public TV

ಬಾಡಿಗೆ ಮನೆ ಕೇಳೋ ನೆಪದಲ್ಲಿ ಸರ ಕದಿಯಲು ಯತ್ನಿಸಿದಾತನಿಗೆ ಬಿತ್ತು ಗೂಸ!

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕದಿಯಲು ಯತ್ನಿಸಿದ ಕಳ್ಳನನ್ನು…

Public TV By Public TV

ನೆಲಮಂಗಲ: ಅಡ್ರೆಸ್ ಕೇಳೋ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿಯಾದ್ರು

ಬೆಂಗಳೂರು: ಬ್ಲಾಕ್ ಪಲ್ಸರ್‍ನಲ್ಲಿ ಬಂದ ಇಬ್ಬರು ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಮಹಿಳೆಗೆ ಅಡ್ರೆಸ್ ಕೇಳುವ…

Public TV By Public TV