ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?
ಬೆಂಗಳೂರು: ಪುತ್ರ ಯತೀಂದ್ರ (Yathindra) ತಂದೆ ಸಿದ್ದರಾಮಯ್ಯನವರ (Siddaramaiah) ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್…
ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?
ಮೈಸೂರು: ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್ಟಿ (YST) ಸಂಗ್ರಹಿಸುತ್ತಿದ್ದಾರೆ…
ಕುಮಾರಸ್ವಾಮಿ ಹೇಳೋದೆಲ್ಲ 99.99999% ಸುಳ್ಳು, ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗುತ್ತೆ: ಸಿಎಂ ಭವಿಷ್ಯ
ಬೆಂಗಳೂರು: ಹೆಚ್.ಡಿ ದೇವೇಗೌಡರು ಇರುವಷ್ಟು ದಿನ ಜೆಡಿಎಸ್ (JDS) ಪಕ್ಷ ಇರುತ್ತೆ. ಮುಂದೆ ಬಿಜೆಪಿ (BJP)…
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ಬೆಳಗಾವಿಗೆ ವಿಸ್ತರಣೆ
ಬೆಳಗಾವಿ: ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು (Vande Bharat Express…
ಗ್ಯಾರಂಟಿಗಳ ಅನುಷ್ಠಾನದ ಚರ್ಚೆಗೆ ರೆಡಿ – ಸಿಎಂಗೆ ಹೆಚ್ಡಿಕೆ ಸವಾಲ್
ಬೆಂಗಳೂರು: ಗ್ಯಾರಂಟಿ ಯೋಜನೆಯಿಂದ ಕುಮಾರಸ್ವಾಮಿ ಅವರಿಗೆ ಹೊಟ್ಟೆ ಉರಿ ಎಂದಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ…
ಶಕ್ತಿ ಯೋಜನೆ ಇಕ್ಕಟ್ಟಿನಲ್ಲಿ ಸಾರಿಗೆ ಇಲಾಖೆ – ಮೀಸಲಿಟ್ಟ ಹಣ ಹೈಸ್ಪೀಡ್ನಲ್ಲಿ ಖರ್ಚು
ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗೆ (Shakti Scheme) ಮಹಿಳಾ ಮಣಿಗಳು ಬಹುಪರಾಕ್ ಎಂದಿದ್ದು, ಭರ್ಜರಿಯಾಗಿ ಯಶಸ್ವಿಯಾಗಿದೆ.…
ಸಹಕಾರ ಕ್ಷೇತ್ರದಲ್ಲಿ ಜಿಟಿಡಿ ಕುಟುಂಬದ ಹಿಡಿತ ತಪ್ಪಿಸಲು ಸಿಎಂ ಪ್ಲ್ಯಾನ್
ಮೈಸೂರು: ಕ್ಷೇತ್ರದಲ್ಲಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ (Siddaramaiah)ವರ್ಸಸ್ ಜಿ.ಟಿ ದೇವೇಗೌಡರ (G.T Devegowda) ಸಮರ ಶುರುವಾಗಿದೆ.…
ರಾಜಕೀಯ ಬೇಡ ಅಂದ್ರೆ ಮನೆಯಲ್ಲಿರ್ತೀನಿ – ಸಿ.ಟಿ ರವಿ
ಚಿಕ್ಕಮಗಳೂರು: ಅಧ್ಯಕ್ಷ ಸ್ಥಾನ ಅನ್ನೋದು ನ್ಯಾಯಪೀಠವಿದ್ದಂತೆ. ನ್ಯಾಯಾಧೀಶ ಬದಲಾಗಬಹುದು. ನ್ಯಾಯಪೀಠವಲ್ಲ. ಆ ಪೀಠಕ್ಕೆ ಯಾವ ಬೆಲೆ…
ಕಾಮಗಾರಿ ಆರಂಭಗೊಂಡು 17 ವರ್ಷದ ಬಳಿಕ ಯರಗೋಳ ಯೋಜನೆ ಲೋಕಾರ್ಪಣೆ
- ವೇದಿಕೆಯಲ್ಲಿ ಇದು ನಮ್ಮ ಸರ್ಕಾರದ ಯೋಜನೆ ಎಂದ ಸಂಸದ ಮುನಿಸ್ವಾಮಿ ಕೋಲಾರ : ಜಿಲ್ಲೆಯ…
ಲೋಕಸಭೆ ಚುನಾವಣೆ ಆದ್ಮೇಲೆ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗುತ್ತೆ – ಆರ್. ಅಶೋಕ್
ಬೆಂಗಳೂರು: ಸದಾನಂದಗೌಡ ಹಿರಿಯ ನಾಯಕರು ಅವರು ಇಷ್ಟು ಬೇಗ ನಿವೃತ್ತಿ ಆಗಬಾರದಿತ್ತು ಅಂತ ಮಾಜಿ ಡಿಸಿಎಂ,…