ಶನಿ ಮುಖಿ ಕೊಲೆಗೆ ಸುಪಾರಿ ಒಂದು ಕೇಡು – ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್
ಬೆಂಗಳೂರು: ರವಿ ಬೆಳಗೆರೆ ಪರಪ್ಪನ ಅಗ್ರಹಾರಲ್ಲಿ ಕುಳಿತುಕೊಂಡು ಸುನಿಲ್ ಹೆಗ್ಗರವಳ್ಳಿ ವಿರುದ್ಧ ಕಿಡಿಕಾರಿದ ಬರಹ ಈ…
ಸುನಿಲ್ ಹೆಗ್ಗರವಳ್ಳಿ ವಿರುದ್ಧ ಮೊದಲ ಬಾರಿಗೆ ಸಿಡಿದ ಯಶೋಮತಿ
ಬೆಂಗಳೂರು: ಸೋಮವಾರ ಪತಿ ರವಿ ಬೆಳಗೆರೆಯನ್ನು ಬೆಂಬಲಿಸಿ ಪೋಸ್ಟ್ ಪ್ರಕಟಿಸಿದ್ದ ಯಶೋಮತಿ ಸಾರಂಗಿ ಅವರು ಮಂಗಳವಾರ…
ಹತ್ಯೆಗೆ ಸುಪಾರಿ ಕೇಸ್: ಮಹಾರಾಷ್ಟ್ರದಲ್ಲಿ ವಿಜು ಬಡಿಗೇರ್ ಅರೆಸ್ಟ್
ವಿಜಯಪುರ: ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜು ಬಡಿಗೇರನನ್ನು ಮಹಾರಾಷ್ಟ್ರದಲ್ಲಿ…
ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ…
ಪತ್ರಕರ್ತ ರವಿ ಬೆಳಗೆರೆ ಬಂಧನ: ಬಿಗ್ ಬುಲೆಟಿನ್ ನಲ್ಲಿ `ಬಿಗ್’ ಚರ್ಚೆಯ ಸಂಪೂರ್ಣ ವರದಿ
ಬೆಂಗಳೂರು: ಸುಮಾರು 14 ವರ್ಷ ಜೊತೆಗಿದ್ದ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ…
ರವಿ ಬೆಳಗೆರೆಯನ್ನು ಯಾಕೆ ಬಂಧಿಸಿದ್ದಾರೆ?- ವರದಿಗಾರರಿಗೆ ಸಿಎಂ ಪ್ರಶ್ನೆ
ಮೈಸೂರು: ಹಾಯ್ ಬೆಂಗಳೂರು ಸಂಪಾದಕ ರವಿ ಬೆಳೆಗೆರೆ ಬಂಧನ ಕುರಿತಂತೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಸಿಎಂ…
ಸಿಸಿಬಿ ಪೊಲೀಸರ ಮೊದಲ ಪ್ರಶ್ನೆ ಕೇಳಿ ಮಧ್ಯರಾತ್ರಿ ಬೆಚ್ಚಿಬಿದ್ದ ರವಿ ಬೆಳಗೆರೆ
ಬೆಂಗಳೂರು: ಪತ್ರಕರ್ತ ಸನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರವಿ ಬೆಳಗೆರೆಗೆ…
ಕಮಿಷನರ್ ಹೇಳಿಕೆಗೂ, ಎಫ್‍ಐಆರ್ ಅಂಶಗಳಿಗೂ ವ್ಯತ್ಯಾಸವಿದೆ- ರವಿ ಪರ ವಕೀಲ ದಿವಾಕರ್ ಹೇಳಿಕೆ
ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪತ್ರಕರ್ತ ರವಿ ಬೆಳಗೆರೆ ಬಂಧನವಾಗಿದ್ದು, ಈ…
Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ
ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು…
ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ
ಬೆಂಗಳೂರು: ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಹಿರಿಯ ಪತ್ರಕರ್ತ ರವಿ ಬೆಳಗೆರೆ,…