Mandya| ನಡುರಸ್ತೆಯಲ್ಲೇ ಎಎಸ್ಐ ಮೇಲೆ ಹಲ್ಲೆ – ಆರೋಪಿ ಅರೆಸ್ಟ್
ಮಂಡ್ಯ: ವಿಚಾರಣೆಗೆ ಕರೆದ ಎಎಸ್ಐ (ASI) ಮೇಲೆ ನಡುರಸ್ತೆಯಲ್ಲೇ ಹಲ್ಲೆಗೆ ಯತ್ನಿಸಿ ರಂಪಾಟ ನಡೆಸಿದ ಆರೋಪಿಯನ್ನು…
ಅಂತರ್ಜಾತಿ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಜಾತಿನಿಂದನೆ ಕೇಸ್!
ಯಾದಗಿರಿ: ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ…
ದಿನ ರಾತ್ರಿ 2-3 ಹುಡುಗರನ್ನ ಕರೆದುಕೊಂಡು ಬರುತ್ತಿದ್ದಳು – ಅಪಾರ್ಟ್ಮೆಂಟ್ ಮಾಲೀಕ ಕೆಂಪೇಗೌಡ
- ಯುವತಿ ಮೇಲಿನ ಹಲ್ಲೆ ಕೇಸ್ಗೆ ಟ್ವಿಸ್ಟ್ ಬೆಂಗಳೂರು: ಸಂಜಯನಗರ ಅಪಾರ್ಟ್ಮೆಂಟ್ವೊಂದರ (Apartment) ಮಾಲೀಕನ ಮಗ…
ಕುಡಿದು ಬಂದು ಯುವತಿ ಜೊತೆ ಅಸಭ್ಯ ವರ್ತನೆ – ಅಪಾರ್ಟ್ಮೆಂಟ್ ಮಾಲೀಕನ ಪುತ್ರನ ವಿರುದ್ಧ ದೂರು
- ಪಶ್ಚಿಮ ಬಂಗಾಳ ಯುವತಿಯಿಂದ ದೂರು ದಾಖಲು ಬೆಂಗಳೂರು: ಸಂಜಯನಗರ ಅಪಾರ್ಟ್ಮೆಂಟ್ವೊಂದರ ಮಾಲೀಕನ ಮಗ ಕಂಠಪೂರ್ತಿ…
ಬೆಳಗಾವಿ| ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ
ಬೆಳಗಾವಿ: ನಗರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ…
ಚಿಕ್ಕಮಗಳೂರು| ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ – ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ
- ಒಪಿಡಿ ಬಂದ್ ಮಾಡಿ ಸಿಬ್ಬಂದಿ ಆಕ್ರೋಶ ಚಿಕ್ಕಮಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ…
ಮಹಿಳೆ, ಯುವತಿಯ ಕೂದಲು ಎಳೆದಾಡಿ ಹಲ್ಲೆಗೈದ ಪುಂಡರು!
ಬೆಂಗಳೂರು: ಕುಡಿದ ನಶೆಯಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತ ಯುವತಿಯನ್ನು ಎಳೆದಾಡಿ ಪುಂಡರು ಹಲ್ಲೆ ನಡೆಸಿದ…
ಅನ್ಯಕೋಮಿನ ಯುವತಿಯನ್ನ ಬೈಕ್ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ
ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ (Shivamogga)…
ಮುಂಬೈ ಸರಣಿ ಬಾಂಬ್ ಸ್ಫೋಟ ಕೇಸ್ – ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಜೈಲಿನಲ್ಲೇ ಹತ್ಯೆ!
ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Mumbai Serial Bomb Blasts Case)…
ಪತ್ನಿಯನ್ನು ಕಾಡಿಗೆ ಕರೆದೊಯ್ದು ಮೊಣಕಾಲುಗಳಿಗೆ ಸುತ್ತಿಗೆಯಿಂದ ಹಲ್ಲೆಗೈದು, ಮಚ್ಚು ಬೀಸಿದ ಪತಿ!
ತಿರುವನಂತಪುರಂ: ಪತಿ ಮಹಾಶಯನೊಬ್ಬ ತನ್ನ ಪತ್ನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿ ಬಳಿಕ ಆಕೆಯನ್ನು…