ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಹೇಗೆ? ಕೋರ್ಟ್ ಆದೇಶದಲ್ಲಿ ಏನಿದೆ?
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್…
ಶಾರುಖ್ ಕೇಸ್ ಪ್ರಸ್ತಾಪ – ಬಂಧನವಾಗಿದ್ದ ಪುಷ್ಪರಾಜನಿಗೆ ಕೆಲ ಗಂಟೆಯಲ್ಲಿ ಜಾಮೀನು ಸಿಕ್ಕಿದ್ದು ಹೇಗೆ?
ಹೈದರಾಬಾದ್: ತೆಲಂಗಾಣ ಹೈಕೋರ್ಟ್‌ನಲ್ಲಿ ನಡೆದಅಲ್ಲು ಅರ್ಜುನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ನಟನ ಪರ ವಕೀಲರು…
ರೈತ ಆತ್ಮಹತ್ಯೆ ಕೇಸ್ ಟ್ವೀಟ್ ವಿವಾದ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: ವಕ್ಫ್ (Waqf) ನೀಡಿದ್ದ ನೋಟಿಸ್ ವಿಚಾರಕ್ಕೆ ಹಾವೇರಿಯಲ್ಲಿ (Haveri) ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು…
ವಕೀಲೆ ಜೀವಾ ಆತ್ಮಹತ್ಯೆ ಕೇಸ್ – ಎಸ್‌ಐಟಿ ರಚಿಸಿ ಹೈಕೋರ್ಟ್ ಆದೇಶ
- ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi…
ಚುನಾವಣಾ ಬಾಂಡ್ ಬಳಸಿ ಸುಲಿಗೆ – ಸೀತಾರಾಮನ್, ಬಿಜೆಪಿ ನಾಯಕರ ಮೇಲಿದ್ದ ಕೇಸ್ ರದ್ದು
ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ (Electoral Bonds) ಪಡೆದ ಆರೋಪದ ಮೇಲೆ ಕೇಂದ್ರ…
ದರ್ಶನ್ ಸರ್ಜರಿಗೆ ತರಾತುರಿಯಲ್ಲಿ ಪ್ಲ್ಯಾನ್ – ಜಾಮೀನು ಅವಧಿ ಉಳಿದಿರೋದು 11 ದಿನ ಮಾತ್ರ
ಬೆಂಗಳೂರು: ಬೆನ್ನುನೋವಿನಗೆ ಸರ್ಜರಿ ವಿಚಾರದಲ್ಲಿ ದರ್ಶನ್ (Darshan) ಮನಸು ಬದಲಾಯಿಸಿದ್ದಾರಂತೆ. ಚಿಕಿತ್ಸೆಯೇ ಬೇಡ ಅಂತಿದ್ದವರು, ಆನಂತರ…
ಇಸ್ಕಾನ್ ಬ್ಯಾನ್‌ಗೆ ಒಪ್ಪದ ಬಾಂಗ್ಲಾ ಹೈಕೋರ್ಟ್
ಢಾಕಾ: ಇಸ್ಕಾನ್ (ISKCON) ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ ಎಂದು ಆರೋಪಿಸಿ ಇಸ್ಕಾನ್…
ಉದ್ಯಮಿ ಜೀವಾ ಆತ್ಮಹತ್ಯೆ ಕೇಸ್ – ಡೆತ್‌ನೋಟ್ FSLಗೆ ಕಳುಹಿಸಲು ಸಿಸಿಬಿ ತಯಾರಿ
- ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi…
ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ಬೆಂಗಳೂರು: ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ (Bhovi Nigama Scam) ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ (DySP…
ದರ್ಶನ್‌ಗೆ ಇನ್ನೂ ಆಪರೇಷನ್ ಮಾಡಿಲ್ಲ ಯಾಕೆ? ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಏನಿದೆ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್…