ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್
ದೊಡ್ಮನೆಯ ಕುಡಿ ಯುವರಾಜ್‌ಕುಮಾರ್(Yuvarajkumar) ಎಂಟ್ರಿಗೆ ಕೌಂಟ್‌ಡೌನ್ ಶುರುವಾಗಿದೆ. ಯುವನ ಪಟ್ಟಾಭಿಷೇಕಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿರುವ…
ಮುಂದುವರಿದ ಸಂಘರ್ಷ -‘ಕಾಂತಾರʼ ಪರ ತೀರ್ಪು ನೀಡಿದ್ದ ಜಿಲ್ಲಾ ಕೋರ್ಟ್ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ
ಕನ್ನಡದ `ಕಾಂತಾರ'ಗೆ (Kantara) ಮತ್ತೊಂದು ಸಂಕಷ್ಟ ಎದುರಾಗಿದೆ. ಸಿನಿಮಾದ 'ವರಾಹ ರೂಪಂ' (Varaha Roopam) ಹಾಡಿನ…
ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್
ದೊಡ್ಮನೆ ಕುಡಿ ಯುವರಾಜ್‌ಕುಮಾರ್(Yuva Rajkumar) ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಕಲ ಸಿದ್ಧತೆ ನಡೆಸಿದ್ದಾರೆ. ಅಭಿಮಾನಿಗಳ ಮನದಾಸೆಯಂತೆ…
ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ
ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ `ಸರ್ಕಾರಿ ವಾರಿ ಪಾಟ' ಚಿತ್ರದ ಸಕ್ಸಸ್ ನಂತರ…
ಪುನೀತ್ ರಾಜ್‌ಕುಮಾರ್ ಮಾಡಬೇಕಿದ್ದ ಪಾತ್ರಕ್ಕೆ `ಪುಷ್ಪ’ ಸ್ಟಾರ್ ಫೈನಲ್
ಪುನೀತ್ ರಾಜ್‌ಕುಮಾರ್ ಇಷ್ಟಪಟ್ಟು ಕಥೆ ಫೈನಲ್ ಮಾಡಿದ್ದ ಚಿತ್ರ `ದ್ವಿತ್ವ'ಗೆ `ಪುಷ್ಪ' ಸ್ಟಾರ್ ಫಯಾದ್ ಫಾಸಿಲ್…
ಹೊಂಬಾಳೆ ಫಿಲ್ಮ್ಸ್- ಮಲಯಾಳಂ ನಿರ್ದೇಶಕ ಪೃಥ್ವಿರಾಜ್ ಅವರನ್ನ ಆಯ್ಕೆ ಮಾಡಿಕೊಂಡಿದ್ಹೇಕೆ?
ಮಾಲಿವುಡ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ `ಟೈಸನ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಲಗ್ಗೆ ಇಡ್ತಿದ್ದಾರೆ. `ಟೈಸನ್'…
`ಕಾಂತಾರ’ ರಿಷಬ್ ಶೆಟ್ಟಿಗೆ ಸಪ್ತಮಿ ಗೌಡ ನಾಯಕಿ
ಸ್ಯಾಂಡಲ್‌ವುಡ್‌ನ ನಿರೀಕ್ಷಿತ ಚಿತ್ರ `ಕಾಂತಾರ' ರಿಲೀಸ್‌ಗೂ ಮುನ್ನವೇ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. `ಕೆಜಿಎಫ್' ಚಿತ್ರವನ್ನ ಕೊಟ್ಟಿರೋ ಪ್ರತಿಷ್ಠಿತ…
ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!
ಅಣ್ಣಾವ್ರ ಮನೆಮಗ ದೊಡ್ಮನೆ ಕುಡಿ ಭರವಸೆಯ ನಟ ಯುವರಾಜ್‌ಕುಮಾರ್ ನಟನೆ ಎಂಬ ಅಖಾಡಕ್ಕೆ ಇಳಿದಿದ್ದಾರೆ. ಇತ್ತಿಚೆಗಷ್ಟೇ…
`ಕೆಜಿಎಫ್ 2′ 1000 ಕೋಟಿ: ಟೀಸರ್ ಮೂಲಕ ಅಧಿಕೃತ ಮುದ್ರೆ ಒತ್ತಿದ ಹೊಂಬಾಳೆ
ರಾಕಿಂಗ್ ಸ್ಟಾರ್ ಯಶ್ ವೃತ್ತಿಜೀವನದ ದಿಕ್ಕೆನ್ನೇ ಬದಲಿಸಿದ `ಕೆಜಿಎಫ್ 2' ಸಿನಿಮಾ. ದಿನದಿಂದ ದಿನಕ್ಕೆ ಗಲ್ಲಾಪೆಟ್ಟಿಗೆಯಲ್ಲಿ…
ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ
ನ್ಯಾಷನಲ್ ಸ್ಟಾರ್ ಯಶ್ ನಟನೆಯ `ಕೆಜಿಎಫ್ 2' ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ರಾಕಿಭಾಯ್ ದರ್ಶನಕ್ಕಾಗಿ ಫ್ಯಾನ್ಸ್…