Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕನ್ನಡ ಪರ ಹೋರಾಟಗಾರರ ಮೇಲಿನ ಕೇಸು ವಾಪಸ್ ಪಡೆಯಿರಿ: ಬಿ.ಕೆ.ಹರಿಪ್ರಸಾದ್

Public TV
Last updated: December 27, 2023 6:09 pm
Public TV
Share
1 Min Read
BK Hariprasad
SHARE

ಬೆಂಗಳೂರು: ಕನ್ನಡ ಪರ ಹೋರಾಟಗಾರರ (Pro-Kannada Activist) ಮೇಲಿನ ಕೇಸನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (BK Hariprasad) ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕನ್ನಡದಲ್ಲಿ ಫಲಕ (Nameboard) ಇರಬೇಕು ಎಂಬುದು ಸತ್ಯವೇ. ಕಾನೂನು ಕೈಗೆತ್ತಿಕೊಳ್ಳದೇ ಫಲಕಗಳನ್ನು ಬದಲಾಯಿಸಿ. ನಿಧಾನವಾಗಿ ಎಲ್ಲವೂ ಸರಿ ಹೋಗುತ್ತದೆ. ಕನ್ನಡ ಹೋರಾಟಗಾರರ ಮೇಲೆ, ನಮ್ಮ ಮೇಲೂ ಬಹಳಷ್ಟು ಕೇಸ್‌ಗಳೂ ಬಾಕಿ ಇವೆ. ನೆಲ, ಜಲ ಭಾಷೆಯ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ನಾನೂ ಕೂಡ ಗೃಹ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಈ ರೀತಿಯ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಸಂಸ್ಕೃತದಲ್ಲಿ ಬಹಳ ದೊಡ್ಡ ಭಾಷಣ ಬಿಗಿತಾರೆ. ಕೋಮುದ್ವೇಷ ಹರಡುವುದಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಯತ್ನ ಮಾಡುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಕದಡುವ ಕೆಲಸ ಮಾಡುತ್ತಿದೆ. ಬಿಜೆಪಿ ಸೂತ್ರಧಾರರ ಮನಸ್ಥಿತಿ ಈ ದೇಶದ ಮಹಿಳೆಯರ ವಿರುದ್ಧವಾಗಿದೆ. ತಕ್ಷಣವೇ ಸ್ವಯಂಪ್ರೇರಿತ ದೂರು ದಾಖಲಾಗಬೇಕಿತ್ತು. ಸಮುದಾಯದವರೆಲ್ಲ ದೂರು ಕೊಟ್ಟಮೇಲೆ ಎಫ್‌ಐಆರ್ ಆಗಿದೆ. ತಕ್ಷಣವೇ ಸರ್ಕಾರ ಕಲ್ಲಡ್ಕರನ್ನು ಬಂಧಿಸಬೇಕು. ಬಹಳ ಪ್ರಚೋದನಕಾರಿ ಎರಡು ಕೋಮಿನ ನಡುವೆ ದ್ವೇಷ ಬೆಳೆಸುವಂತಹ ಹೇಳಿಕೆ ಇದು ಎಂದು ಹರಿಹಾಯ್ದರು. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

ಒದ್ದು ಒಳಗೆ ಹಾಕಿ ಎಂಬ ಭಾಷೆ ನಾವು ಉಪಯೋಗಿಸಲು ಆಗುವುದಿಲ್ಲ. ಆದರೆ ಕಾನೂನು ತಮಗೆ ಲೆಕ್ಕವೇ ಇಲ್ಲ ಎಂಬಂತೆ ಮಾತನಾಡಿದ್ದಾರೆ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂಗ್ಲಿಷ್ ಬೋರ್ಡ್‍ಗಳು ಉಡೀಸ್- ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ

TAGGED:bengaluruBK HariprasadKalladka Prabhakar BhatnameboardPro-Kannada Activistಕನ್ನಡ ಪರ ಹೋರಾಟಗಾರರುಕಲ್ಲಡ್ಕ ಪ್ರಭಾಕರ ಭಟ್ನಾಮಫಲಕಬಿಕೆ ಹರಿಪ್ರಸಾದ್ಬೆಂಗಳೂರು
Share This Article
Facebook Whatsapp Whatsapp Telegram

You Might Also Like

Siddaramaiah 3 2
Karnataka

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

Public TV
By Public TV
11 minutes ago
elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
26 minutes ago
Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
32 minutes ago
School Girls
Crime

ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

Public TV
By Public TV
40 minutes ago
ED Raid On Bagepalli Congress MLA Subba Reddy Bengaluru House
Bengaluru City

ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
By Public TV
49 minutes ago
School Bus Hit by Train Crossing Gate in Cuddalore Tamil Nadu
Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?