Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
Last updated: March 28, 2026 9:07 pm
Public TV
Share
2 Min Read
Take It Back It Is Not Mine UP Womans Honesty Wins Praise After Bank Error Credits Rs 10 Crore
SHARE

ಲಕ್ನೋ: ತಾಂತ್ರಿಕ ದೋಷದಿಂದ ಉತ್ತರ ಪ್ರದೇಶದ (Uttar Pradesh) ಮೈನ್‌ಪುರಿಯ ಮಹಿಳೆಯೊಬ್ಬರ ಬ್ಯಾಂಕ್ ಆಫ್ ಇಂಡಿಯಾದ ಖಾತೆಗೆ ಜಮೆಯಾಗಿದ್ದ 10 ಕೋಟಿ ರೂ. ಹಣವನ್ನು (Money) ಮರಳಿ ಪಡೆಯುವಂತೆ ಬ್ಯಾಂಕ್‌ಗೆ (Bank) ಮನವಿ ಮಾಡಿದ್ದಾರೆ. ಮಹಿಳೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಬಿಚ್ವಾನ್ ಪ್ರದೇಶದ ದೇವ್‌ಗಂಜ್ ಗ್ರಾಮದ ನಿವಾಸಿಯಾದ ರೈತ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ಅವರ ಖಾತೆಗೆ ಈ ಹಣ ಜಮೆಯಾಗಿತ್ತು. ನವರಾತ್ರಿಯ ಸಮಯದಲ್ಲಿ ಹಣವನ್ನು ಹಿಂಪಡೆಯಲು ಅವರು ಸ್ಥಳೀಯ ಬ್ಯಾಂಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಶಾಖೆ ಮುಚ್ಚಿದ್ದರಿಂದ, ಹತ್ತಿರದ ಎಟಿಎಂಗೆ ಹೋಗಿ ತಮ್ಮ ಬ್ಯಾಲೆನ್ಸ್ ಪರಿಶೀಲಿಸಿದ್ದರು. ಈ ವೇಳೆ 9,99,49,588 ರೂ. ಇರುವುದಾಗಿ ಎಟಿಎಂನಲ್ಲಿ ತೋರಿಸಿದೆ. ಈ ಭಾರೀ ಮೊತ್ತವನ್ನು ನೋಡಿ ದಂಪತಿ ದಿಗ್ಭ್ರಮೆಗೊಂಡು, ಮತ್ತೊಂದು ಎಟಿಎಂನಲ್ಲಿ ಪರಿಶೀಲಿಸಿದ್ದಾರೆ. ಈ ವೇಳೆ ಪರಿಶೀಲನೆ ಮಾಡುವಾಗ ವೀಡಿಯೋ ಮಾಡಿಕೊಂಡಿದ್ದಾರೆ. ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: 14 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ ನೋಕಿಯಾ

इनसे मिलिए

ये है मैनपुरी की सीता देवी बैंक से पैसे निकालने गयी थी. बैंक बंद था सो बेटे से ATM से पैसे निकलवाये. बैलेंस देखा तो यकीन नहीं हुआ

सीता के बैंक खाते में 10 करोड़ रूपये आये हुए थे

कैसे आए किसके हैं नहीं मालूम. सीता कहती है कि बैंक की अभी छुट्टी है, सोमवार को चैक… pic.twitter.com/rOqc33oxVt

— Chaudhary Sanjeev Singh (@Sanjeev33260284) March 27, 2026

ಅವರ ಖಾತೆಯಲ್ಲಿ ಅಪಾರ ಮೊತ್ತ ತೋರಿಸುತ್ತಿದ್ದರೂ, ರೀಟಾ ಯಾವುದೇ ಹಣವನ್ನು ಪಡೆದುಕೊಂಡಿಲ್ಲ. ಕುಟುಂಬಸ್ಥರಿಗೂ ಹಣ ತೆಗೆಯದಂತೆ ಸೂಚಿಸಿದ್ದರು.

ಬ್ಯಾಂಕ್ ಆಫ್ ಇಂಡಿಯಾದ ಕರೀಮ್‌ಗಂಜ್ ಶಾಖೆಯ ವ್ಯವಸ್ಥಾಪಕ ರಿಷಿಕಾಂತ್ ಪಾಂಡೆ, ತಾಂತ್ರಿಕ ದೋಷ ಅಥವಾ ವಹಿವಾಟಿನ ವೇಳೆ ಈ ಹಣ ತಪ್ಪಾಗಿ ಜಮೆಯಾಗಿರಬಹುದು. ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಮಹಿಳೆ ಹಾಗೂ ಆಕೆಯ ಕುಟುಂಬಸ್ಥರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ವರದಕ್ಷಿಣೆಗಾಗಿ ಪತ್ನಿಯ ಕೊಲೆ – ಪತಿ ಸೇರಿ ಮೂವರು ಅರೆಸ್ಟ್

TAGGED:bankBank Of Indiamoneyuttar pradesh
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Basavaraj Bommai
Bagalkot

ಉಪ ಚುನಾವಣೆಯಲ್ಲಿ ಸೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ: ಬೊಮ್ಮಾಯಿ

Public TV
By Public TV
3 minutes ago
Jacob Duffy
Cricket

ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

Public TV
By Public TV
28 minutes ago
Lightning
Districts

ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

Public TV
By Public TV
43 minutes ago
auto gas
Bengaluru City

ಹಲವೆಡೆ ಆಟೋ ಗ್ಯಾಸ್ ಬಂಕ್‌ಗಳು ಬಂದ್‌ – ಲೀಟರ್‌ಗೆ 100 ರೂ. ಏರಿಸಿದ್ದಕ್ಕೆ ಆಕ್ರೋಶ

Public TV
By Public TV
1 hour ago
virat kohli 1
Cricket

ಮೊದಲ ಪಂದ್ಯದಲ್ಲೇ ದಾಖಲೆ ಬರೆದ ವಿರಾಟ್‌ ಕೊಹ್ಲಿ!

Public TV
By Public TV
1 hour ago
kalaburagi wife murder for dowry
Crime

ವರದಕ್ಷಿಣೆಗಾಗಿ ಪತ್ನಿಯ ಕೊಲೆ – ಪತಿ ಸೇರಿ ಮೂವರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?