Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈಬರ್ ಜಗತ್ತಿನ ‘ಟಕ್ಕರ್’ ಟ್ರೇಲರ್ ರಿಲೀಸ್ – ಮನೋಜ್ ಎಂಟ್ರಿ ಫುಲ್ ಮಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೈಬರ್ ಜಗತ್ತಿನ ‘ಟಕ್ಕರ್’ ಟ್ರೇಲರ್ ರಿಲೀಸ್ – ಮನೋಜ್ ಎಂಟ್ರಿ ಫುಲ್ ಮಾಸ್

Bengaluru City

ಸೈಬರ್ ಜಗತ್ತಿನ ‘ಟಕ್ಕರ್’ ಟ್ರೇಲರ್ ರಿಲೀಸ್ – ಮನೋಜ್ ಎಂಟ್ರಿ ಫುಲ್ ಮಾಸ್

Public TV
Last updated: April 29, 2022 11:02 pm
Public TV
Share
1 Min Read
takkar cinema 2
SHARE

ಕನ್ನಡದಲ್ಲಿ ರೌಡಿಸಂ, ಲವ್ ಸ್ಟೋರಿ ಹೊರತಾಗಿ ಬೇರೆ ರೀತಿಯ ಸಿನಿಮಾವೊಂದು ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತಂತ್ರಜ್ಞಾನದ ಅಡಿಕ್ಷನ್ ಹೆಣ್ಣು ಮಕ್ಕಳ ಮೇಲೆ ಹೇಗೆಲ್ಲಾ ಸಮಸ್ಯೆ ಉಂಟು ಮಾಡುತ್ತದೆ ಅನ್ನೋದನ್ನು ಇಂಚಿಂಚಾಗಿ ಹೆಣೆದ ಕಂಟೆಂಟಿನ ಕಥೆ ಟಕ್ಕರ್ ಸಿನಿಮಾದ ಟ್ರೇಲರ್‌ನಲ್ಲಿ ಅನಾವರಣಗೊಂಡಿದೆ. ಸೀಟಿನ ತುದಿಗೆ ಕೂರಿಸುವ ಟ್ರೇಲರ್ ಝಲಕ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಆಕ್ಷನ್, ಥ್ರಿಲ್ ಜೊತೆ ಒಂದೊಳ್ಳೆ ಮೆಸೇಜ್ ಕೊಡುವ ಟಕ್ಕರ್ ಟ್ರೇಲರ್‌ನಲ್ಲಿ ಸೈಬರ್ ಕ್ರೈಮ್‌ಗೆ ಸಿಲುಕಿ ಕೊಲೆಯಾಗುವ ಹೆಣ್ಣು ಮಕ್ಕಳ ಪ್ರಕರಣವನ್ನು ಭೇದಿಸುವ ಹೀರೋ ಸುತ್ತ ಟ್ರೇಲರ್ ಅನ್ನು ಕಟ್ಟಿ ಕೊಡಲಾಗಿದೆ. ಮನೋಜ್ ಮಾಸ್ ಎಂಟ್ರಿ, ಭರ್ಜರಿ ಫೈಟಿಂಗ್ ಹಾಗೂ ಪವರ್ ಫುಲ್ ಡೈಲಾಗ್ ಮೂಲಕ ಅಬ್ಬರಿಸಿದ್ದಾರೆ. ಇದನ್ನೂ ಓದಿ: ವೆಡ್ಡಿಂಗ್ ಗಿಫ್ಟ್‌ನಿಂದ ಸಿಕ್ಕೇ ಬಿಡ್ತು ‘ರೋಮಾಂಚಕ’ ಡ್ಯುಯೆಟ್ ಸಾಂಗ್

takkar cinema

ವಿಲನ್ ಖದರ್‌ನಲ್ಲಿ ಭಜರಂಗಿ ಲೋಕಿ ಮಿಂಚಿದ್ರೆ, ಉಳಿದಂತೆ ನಾಯಕಿ ರಂಜನಿ ರಾಘವನ್, ಜೈಜಗದೀಶ್, ಶಂಕರ್ ಅಶ್ವತ್ಥ್, ಸುಮಿತ್ರಾ ಮುಂತಾದ ಅನುಭವಿ ತಾರಾಬಳಗದ ಅಭಿನಯ ಮನೋಜ್ಞವಾಗಿದೆ.

ಈ ಹಿಂದೆ ರನ್ ಆಂಟೋನಿ ಸಿನಿಮಾ ನಿರ್ದೇಶಿಸಿದ್ದ ನಿರ್ದೇಶಕ ರಘು ಶಾಸ್ತ್ರಿ ಟಕ್ಕರ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಶೂಟಿಂಗ್ ಕಂಪ್ಲೀಟ್ ಮಾಡಿ ಕಳೆದ ಮೂರು ವರ್ಷಗಳಿಂದ ರಿಲೀಸ್‌ಗೆ ಕಾತುರರಾಗಿರುವ ನಿರ್ಮಾಪಕ ನಾಗೇಶ್ ಕೋಗಿಲು ಎಸ್‌ಎಲ್‌ಎನ್ ಕ್ರಿಯೇಷನ್ ಬ್ಯಾನರ್‌ನಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಗೋಲ್ಡನ್ ಕ್ವೀನ್ ತಾಯ್ತನದ ಜರ್ನಿಗೆ ಎರಡು ತಿಂಗಳು: ಅಮೂಲ್ಯ ಭಾವನಾತ್ಮಕ ಮಾತು

takkar cinema 1

ಮಣಿಕಾಂತ್ ಕದ್ರಿ ಮ್ಯೂಸಿಕ್ ಇಂಪು, ವಿಲಿಯಂ ಡೇವಿಡ್ ಕ್ಯಾಮೆರಾ ತಂಪು, ಕೆಎಂ ಪ್ರಕಾಶ್ ಎಡಿಟಿಂಗ್ ಸಿನಿಮಾಕ್ಕಿದೆ. ಟಕ್ಕರ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಳಿರುವ ಮನೋಜ್‌ಗೆ ಇದು ಮೊದಲ ಸಿನಿಮಾವಾಗಿದ್ದು, ಕನ್ನಡತಿ ಖ್ಯಾತಿಯ ರಂಜನಿ ಈ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾಗಲಿದ್ದಾರೆ.

ತಂತ್ರಜ್ಞಾನದ ಕರಾಳ ಸತ್ಯ ಬಿಚ್ಚಿಡುವ ಟಕ್ಕರ್ ಸಿನಿಮಾ ಮೇ 6ರಿಂದ ಬೆಳ್ಳಿ ಪರದೆಯ ಮೇಲೆ ಮೆರವಣಿಗೆ ಹೊರಡಲಿದೆ.

TAGGED:cinemasandalwoodTakkartrailerಟಕ್ಕರ್ಟ್ರೇಲರ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories

You Might Also Like

Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
7 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
28 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
39 minutes ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
49 minutes ago
amir hamza
Bengaluru City

ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

Public TV
By Public TV
59 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?