ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮಹಿಳೆಯರಿಗೆ ಅಪಾಯಕಾರಿ ದೇಶವಾಗಿದೆ. ತಾಲಿಬಾನ್ ಆಡಳಿತದಲ್ಲಿ ಮಹಿಳೆಯರು ಅನೇಕ ಕ್ರೂರ ನಿರ್ಬಂಧಗಳನ್ನು ಎದುರಿಸುತ್ತಿದ್ದಾರೆ.
This is Afghan culture. I am wearing a traditional Afghan dress. #AfghanistanCulture pic.twitter.com/DrRzgyXPvm
— Dr. Bahar Jalali (@RoxanaBahar1) September 12, 2021
Advertisement
ತಾಲಿಬಾನ್ ಸರ್ಕಾರ ಅಫ್ಘಾನಿಸ್ತಾನದಲ್ಲಿರುವ ಮಹಿಳೆಯರಿಗೆ ಬುರ್ಕಾ ಧರಿಸುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುವವರು ಮುಖ ಕಾಣದಂತೆ ವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇದನ್ನೂ ಓದಿ: ಇಎಸ್‍ಐಯಿಂದ ಹೃದ್ರೋಗ ವಿಭಾಗದ ಸ್ಥಳಾಂತರ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು: ಬಿ.ಟಿ.ನಾಗಣ್ಣ
Advertisement
Best thing on Twitter today is Afghan women protesting against Taliban diktat on attire and also perhaps challenging every stereotypical imagery of the Afghan woman in a black full veil by posting pictures in their traditional dress! #AfghanWoman #DoNotTouchMyClothes #Feminism pic.twitter.com/Jx85ANPFRQ
— Ruhi Khan ⚡️ (@khanruhi) September 12, 2021
Advertisement
ಈ ನಿಯಮವನ್ನು ವಿರೋಧಿಸಿ ಮಹಿಳೆಯರು ಅಫ್ಘಾನಿಸ್ತಾನದ ಸಾಂಪ್ರದಾಯಿಕ ಉಡುಪು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುವ ಮೂಲಕ ಆನ್‍ಲೈನ್‍ನಲ್ಲಿ ಅಭಿಯಾನ ಆರಂಭಿಸಿದ್ದಾರೆ. #DoNotTouchMyClothes #AfghanistanCulture ಎಂಬ ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ಮರೆಸುತ್ತಿದ್ದಾರೆ. ಇದನ್ನೂ ಓದಿ: ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ
Advertisement
Afghan women have started online campaign to protest Taliban’s dress code. They post their photos with their traditional clothes and use #DoNotTouchMyClothes , #AfghanistanCulture and #AfghanWomen tags. pic.twitter.com/75EY5EYOMK
— sibghat ullah (@sibghat51539988) September 12, 2021
ಸದ್ಯ ಈ ನಿಯಮಗಳನ್ನು ವಿರೋಧಿಸಿ, ಈ ಅಭಿಯಾನಕ್ಕೆ ದಿನೇ ದಿನೇ ಹಲವಾರು ಮಹಿಳೆಯರು ಕೈ ಜೋಡಿಸುತ್ತಿದ್ದಾರೆ ಮತ್ತು ಸಂಪ್ರದಾಯಿಕ ಕಪ್ಪು ಬುರ್ಖಾಕ್ಕೆ ಅಫ್ಘಾನಿಸ್ತಾನದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.