Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ

Cinema

ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ

Public TV
Last updated: May 28, 2025 12:42 pm
Public TV
Share
2 Min Read
KamalHaasan
SHARE

‘ಥಗ್ ಲೈಫ್’ ಚಿತ್ರದ (Thug Life)  ಪ್ರಚಾರಕ್ಕಾಗಿ ನಿನ್ನೆ (ಮೇ 27) ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆಗೆ ಕರವೇ ಮತ್ತು ಕನ್ನಡಪರ ಸಂಘಟನೆ ಕ್ಷಮೆಯಾಚಿಸುವಂತೆ ಪಟ್ಟುಹಿಡಿದಿವೆ. ಇದನ್ನೂ ಓದಿ:ಗೆಳತಿಯ ಮದ್ವೆಯಲ್ಲಿ ಆಲಿಯಾ ಭಟ್ ಫುಲ್ ಶೈನ್ – ವಿಡಿಯೋ ವೈರಲ್

kamal haasanತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ತಮ್ಮ ತಪ್ಪನ್ನ ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್‌ ಲೈಫ್‌’ ಚಿತ್ರದ ರಿಲೀಸ್‌ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ. ಇದನ್ನೂ ಓದಿ:ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ

ಮೇ 27ರಂದು ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

kamal haasan vikram film 1ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.

Kannada was not born from Tamil
Kannada grew like Tamil from its roots. Sure we have shared vocabulary but your language is not the mother of Kannada@ikamalhaasan #KamalHaasan https://t.co/MJl6VjDbOt pic.twitter.com/HqB6SxZDIC

— ಅಭಿಷೇಕ್ | Abhishek (ಕನ್ನಡ ದೇಶ ಗೆಲ್ಗೆ) (@abhispake) May 26, 2025

‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆ ತ್ರಿಷಾ ಕೃಷ್ಣನ್, ಅಭಿರಾಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಮಣಿರತ್ನಂ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ.

TAGGED:Kamal HaasanKollywoodThug Lifeಕಮಲ್ ಹಾಸನ್ಕಾಲಿವುಡ್ಥಗ್‌ ಲೈಫ್‌ ಸಿನಿಮಾ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
11 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
14 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
19 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
21 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
33 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?