Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಆದವನೊಂದಿಗೆ ನಾನು ಸುತ್ತಾಡಲ್ಲ- ಜಿ.ವಿ ಪ್ರಕಾಶ್‌ ಜೊತೆಗಿನ ಡೇಟಿಂಗ್‌ ಸುದ್ದಿಗೆ ದಿವ್ಯಾ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದುವೆ ಆದವನೊಂದಿಗೆ ನಾನು ಸುತ್ತಾಡಲ್ಲ- ಜಿ.ವಿ ಪ್ರಕಾಶ್‌ ಜೊತೆಗಿನ ಡೇಟಿಂಗ್‌ ಸುದ್ದಿಗೆ ದಿವ್ಯಾ ಪ್ರತಿಕ್ರಿಯೆ

Cinema

ಮದುವೆ ಆದವನೊಂದಿಗೆ ನಾನು ಸುತ್ತಾಡಲ್ಲ- ಜಿ.ವಿ ಪ್ರಕಾಶ್‌ ಜೊತೆಗಿನ ಡೇಟಿಂಗ್‌ ಸುದ್ದಿಗೆ ದಿವ್ಯಾ ಪ್ರತಿಕ್ರಿಯೆ

Public TV
Last updated: April 3, 2025 5:07 pm
Public TV
Share
2 Min Read
DIVYA BHARATHI 3
SHARE

ನಟ ಕಮ್ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ (G.V Prakash) ಜೊತೆ ದಿವ್ಯಾ ಭಾರತಿ (Divya Bharathi) ಡೇಟಿಂಗ್ ಬಗ್ಗೆ ಹಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ದಿವ್ಯಾ ರಿಯಾಕ್ಟ್ ಮಾಡಿದ್ದಾರೆ. ಮದುವೆ ಆದ ವ್ಯಕ್ತಿಯೊಡನೆ ನಾನೇಕೆ ಸುತ್ತಲಿ, ಇದೊಂದು ಸುಳ್ಳು ವದಂತಿ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ನನಗೆ ವಯಸ್ಸು 29 ಆಗ್ತಿದೆ: ಬರ್ತ್‌ಡೇ ಆಚರಿಸುವ ಸಂಭ್ರಮ ಹಂಚಿಕೊಂಡ ರಶ್ಮಿಕಾ ಮಂದಣ್ಣ

divya bharathi 2ನನ್ನ ಹೆಸರನ್ನು ಖಾಸಗಿ ಕುಟುಂಬದ ವಿಚಾರಕ್ಕೆ ಅನಗತ್ಯವಾಗಿ ಎಳೆದು ತರಲಾಗಿದೆ. ಜಿ.ವಿ ಪ್ರಕಾಶ್ ಅವರ ಕೌಟುಂಬಿಕ ಸಮಸ್ಯೆಗೂ ನನಗೂ ಸಂಬಂಧವಿಲ್ಲ. ನಾನು ಯಾವುದೇ ನಟರೊಂದಿಗೆ ಡೇಟಿಂಗ್ ಮಾಡುವುದಿಲ್ಲ. ಅದರಲ್ಲೂ ವಿವಾಹ ಆದವನೊಂದಿಗೆ ಸುತ್ತಾಡಲ್ಲ ಎಂದು ಖಡಕ್ ಆಗಿ ನಟಿ ಹೇಳಿದ್ದಾರೆ. ಇದನ್ನೂ ಓದಿ:‘ಸ್ತ್ರೀ 2’ ಸಕ್ಸಸ್ ಬಳಿಕ ಶ್ರದ್ಧಾ ಕಪೂರ್‌ಗೆ ಒಲಿದ ಅದೃಷ್ಟ- ನಟಿಗೆ ಬಿಗ್ ಚಾನ್ಸ್

DIVYA BHARATHI 1

ಇಂತಹ ವಿಚಾರಗಳಿಗೆ ಗಮನ ಕೊಡುವುದು ಬೇಡ ಎಂದು ನಾನು ಭಾವಿಸಿ ಸುಮ್ಮನಿದ್ದೆ, ಆದರೀಗ ಎಲ್ಲವೂ ಮಿತಿ ಮೀರಿದೆ. ನಾನು ಸ್ವಾವಲಂಬಿ ಮಹಿಳೆ, ಈ ರೀತಿ ನಿಜವಲ್ಲದ ಆರೋಪಗಳಿಗೆ ನನ್ನ ಇಮೇಜ್ ಹಾಳಾಗಲು ನಾನು ಬಿಡುವುದಿಲ್ಲ. ಹೀಗೆ ನೆಗೆಟಿವಿ ಹರಡುವ ಬದಲು ಉತ್ತಮ ಜಗತ್ತನ್ನು ನಿರ್ಮಿಸುವತ್ತ ಗಮನ ಹರಿಸೋಣ. ಈ ವಿಚಾರದ ಬಗ್ಗೆ ಇದೇ ನನ್ನ ಮೊದಲ ಹಾಗೂ ಕಡೆಯ ಪ್ರತಿಕ್ರಿಯೆ ಎಂದು ನಟಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Divyabharathi (@divyabharathioffl)

2021ರಲ್ಲಿ ‘ಬ್ಯಾಚುಲರ್’ ಸಿನಿಮಾದಲ್ಲಿ ಜಿ.ವಿ ಪ್ರಕಾಶ್ ಮತ್ತು ದಿವ್ಯಾ ಭಾರತಿ ಒಟ್ಟಿಗೆ ಕೆಲಸ ಮಾಡಿದ್ದರು. ಅಂದಿನಿಂದ ಇಬ್ಬರ ನಡುವೆ ಲವ್ವಿ ಡವ್ವಿ ಇದೆ ಎಂದೇ ಸುದ್ದಿ ಹಬ್ಬಿತ್ತು. ಈ ವಿಚಾರ ಸುಳ್ಳು ಇಬ್ಬರೂ ಈ ಮೊದಲೇ ತಿರಸ್ಕರಿಸಿದ್ದರು. ಬಳಿಕ ಕಳೆದ ವರ್ಷ ಸೈಂಧವಿ ಜೊತೆ ಜಿ.ವಿ ಪ್ರಕಾಶ್ ಡಿವೋರ್ಸ್ ಘೋಷಿಸಿದ್ದರು. 10 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದರು. ಈ ಬೆನ್ನಲ್ಲೇ ಮತ್ತೆ ದಿವ್ಯಾ ಮತ್ತು ಪ್ರಕಾಶ್ ಡೇಟಿಂಗ್ ಬಗ್ಗೆ ಗುಸು ಗುಸು ಶುರುವಾಗಿತ್ತು. ಅದಕ್ಕೆಲ್ಲಾ ನಟಿ ಈಗ ತಕ್ಕ ಉತ್ತರ ಕೊಟ್ಟಿದ್ದಾರೆ.

TAGGED:divya bharathig v prakashKollywoodಜಿ.ವಿ ಪ್ರಕಾಶ್‌ದಿವ್ಯಾ ಭಾರತಿಬ್ಯಾಚುಲರ್‌
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
10 minutes ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
13 minutes ago
PBKS vs LSG IPL 2026 1
Cricket

ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Public TV
By Public TV
14 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ನಾಳೆ ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Public TV
By Public TV
44 minutes ago
Women hitting young men with chappals Hubballi
Dharwad

ತುಮ್ಹಾರ ಫೋನ್ ನಂಬರ್ ದೇದೋ ಎಂದ ಯುವಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Public TV
By Public TV
1 hour ago
Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?