Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ

Bagalkot

ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ

Public TV
Last updated: May 2, 2024 1:01 pm
Public TV
Share
1 Min Read
ANNAMALAI 2
SHARE

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಪೆನ್‍ಡ್ರೈವ್ (Pendrive Case) ಪ್ರಕರಣದಲ್ಲಿ ಎಸ್‍ಐಟಿ (SIT) ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ (BJP) ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಹೇಳಿದ್ದಾರೆ.

ಜಮಖಂಡಿಯಲ್ಲಿ ಬಿಜೆಪಿ ಪರ ಚುನಾವಣಾ (Lok Sabha Election 2024) ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್‍ಐಟಿ ಏನು ಬೇಕಾದರೂ ಕ್ರಮಕೈಗೊಳ್ಳಲಿ ಎಂದಿದ್ದಾರೆ. ಬಿಜೆಪಿ ಏನಾದರು ಈ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿಯೇ? ಅಥವಾ ಪ್ರಕರಣದ ತನಿಖೆಗೆ ತಡೆಯೊಡ್ಡಲು ಯತ್ನಿಸಿಲ್ಲ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಕೇಸ್‌ – ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್‌? ವಿದೇಶದಲ್ಲಿ ಬಂಧನ ಸಾಧ್ಯವೇ? ಏನು ಸವಲತ್ತು ಸಿಗುತ್ತೆ?

ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪದ ವಿಚಾರವಾಗಿ, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ವಿಚಾರ ಹೊರಬರಲಿದೆ ಎಂದು ಅವರು ಹೇಳಿದ್ದಾರೆ.

ಚುನಾವಣೆ ವಿಚಾರವಾಗಿ, ಈ ಬಾರಿ ಕರ್ನಾಟಕದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜನ ಬಿಜೆಪಿಯನ್ನು ಗೆಲ್ಲಿಸುತ್ತಾರೆ. 2019ರಲ್ಲಿ ಬಿಜೆಪಿ ಹೇಗೆ ಗೆದ್ದಿತ್ತೋ, ಹಾಗೆ ಈ ಬಾರಿಯೂ ಎನ್‍ಡಿಎ ಎಲ್ಲಾ ಸೀಟುಗಳನ್ನು ಗೆಲ್ಲಲಿದೆ. ಕಾಂಗ್ರೆಸ್‍ನವರು ಹತಾಶರಾಗಿ ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಬರಲು ಹೇಳಿಕೆ ಕೊಡುತ್ತಿದ್ದಾರೆ. ನಾವು ಹತ್ತು ವರ್ಷಗಳಿಂದ ಕೆಲಸ ಮಾಡಿದ್ದನ್ನು ಜನ ನೋಡಿದ್ದಾರೆ. ಜನ ನಮಗೆ ಬೆಂಬಲ ಕೊಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮತ ಪ್ರಮಾಣ ದಿಢೀರ್‌ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

TAGGED:Prajwal Revanna Pendrive case
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
5 minutes ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
22 minutes ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
29 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
45 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
57 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?