Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

Latest

ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

Public TV
Last updated: May 4, 2026 2:05 pm
Public TV
Share
TVK Vijay
SHARE

ಚೆನ್ನೈ: ತಮಿಳುನಾಡಿನ 2026ರ ವಿಧಾನಸಭಾ ಸಮರದಲ್ಲಿ (Tamil Nadu Election) ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಹಳೆ ಹುಲಿಗಳ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದೆ. ದಶಕಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ನಡುವೆ ಸುತ್ತುತ್ತಿದ್ದ ತಮಿಳು ರಾಜಕಾರಣದಲ್ಲಿ ವಿಜಯ್ ಈಗ ‘ಕಿಂಗ್’ ಆಗಿ ಉದಯಿಸಿದ್ದಾರೆ. ಯುವಶಕ್ತಿ ಮತ್ತು ಮಹಿಳೆಯರ ಅಭೂತಪೂರ್ವ ಬೆಂಬಲವೇ ಈ ಐತಿಹಾಸಿಕ ಬದಲಾವಣೆಗೆ ಕಾರಣ ಎನ್ನಲಾಗಿದೆ.

ತಮಿಳುನಾಡಿನ ಸುಮಾರು 2.38 ಕೋಟಿ ಯುವ ಮತದಾರರು ಸಾಂಪ್ರದಾಯಿಕ ದ್ರಾವಿಡ ಪಕ್ಷಗಳ ಮೇಲಿನ ಅಸಮಾಧಾನದಿಂದಾಗಿ ಹೊಸ ಪರ್ಯಾಯವನ್ನು ಹುಡುಕುತ್ತಿದ್ದರು. ವಿಜಯ್ ಅವರಲ್ಲಿ ಹೊಸ ಭರವಸೆ ಕಂಡ ಈ ಯುವ ಸಮೂಹ, ಅವರ ‘ವಿಜಯ್ ಮಕ್ಕಳ ಇಯಕ್ಕಂ’ ಸಂಘಟನೆಯನ್ನು ಶಕ್ತಿಯುತ ಮತ ಬ್ಯಾಂಕ್ ಆಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ.

ಟಿವಿಕೆ ಪಕ್ಷದ ಪ್ರಣಾಳಿಕೆಯಲ್ಲಿದ್ದ ಮಹಿಳಾ ಕೇಂದ್ರಿತ ಯೋಜನೆಗಳು ಡಿಎಂಕೆಗೆ ತೀವ್ರ ಪೆಟ್ಟು ನೀಡಿವೆ. ಗೃಹಿಣಿಯರಿಗೆ ಮಾಸಿಕ ಹಣಕಾಸಿನ ನೆರವನ್ನು 2,500 ರೂ.ಗೆ ಏರಿಸುವ ಭರವಸೆ, ಪ್ರತಿ ಮನೆಗೂ ಉಚಿತ ಎಲ್‌ಪಿಜಿ ಸಿಲಿಂಡರ್ ಯೋಜನೆ. ಈ ಎರಡು ಅಂಶಗಳು ಮಹಿಳಾ ಮತದಾರರನ್ನು ಸೆಳೆಯುವಲ್ಲಿ ‘ಗೇಮ್ ಚೇಂಜರ್’ ಆಗಿದೆ ಎನ್ನಲಾಗುತ್ತಿದೆ.  ಇದನ್ನೂ ಓದಿ: ತಮಿಳುನಾಡಲ್ಲಿ ಟಿವಿಕೆಗೆ ಮುನ್ನಡೆ – ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

ವಿದ್ಯಾರ್ಥಿಗಳಿಗಾಗಿ 25 ಲಕ್ಷ ರೂ.ವರೆಗೆ ಅಡಮಾನ ರಹಿತ ಶೈಕ್ಷಣಿಕ ಸಾಲದ ಭರವಸೆ. ಮೀನುಗಾರರಿಗೆ ಕನಿಷ್ಠ ಬೆಂಬಲ ಬೆಲೆ (MSP) ಘೋಷಣೆ. ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ ವಿಜಯ್ ನೀಡಿದ ಕರೆಯು ಮಧ್ಯಮ ವರ್ಗದ ಜನರನ್ನು ಆಕರ್ಷಿಸಿತ್ತು.

ವಿಜಯ್ ಕೇವಲ ಸಿನಿಮೀಯ ಶೈಲಿಯಲ್ಲಿ ಪ್ರಚಾರ ಮಾಡದೆ, ಸಂಘಟನಾತ್ಮಕವಾಗಿ ಕೆಲಸ ಮಾಡಿದ್ದರು. ರಾಜ್ಯಾದ್ಯಂತ ಸುಮಾರು 69,000 ಬೂತ್ ಏಜೆಂಟ್‌ಗಳನ್ನು ನೇಮಿಸಿ, ಬಲಿಷ್ಠ ಐಟಿ ವಿಭಾಗದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಲೆ ಸೃಷ್ಟಿಸಿದ್ದು ಈ ಬಾರಿ ಡಿಎಂಕೆ ಪಲ್ಟಿ ಹೊಡೆಯಲು ಪ್ರಮುಖ ಕಾರಣವಾಗಿದೆ.

ದ್ರಾವಿಡ ರಾಜಕಾರಣದ ದ್ವಿಪಕ್ಷೀಯ ಯುಗಕ್ಕೆ ಅಂತ್ಯಹಾಡಿರುವ ವಿಜಯ್, ತಮಿಳುನಾಡಿನ ಜನಸಾಮಾನ್ಯರ ಧ್ವನಿಯಾಗಿ ಮೂಡಿಬಂದಿದ್ದಾರೆ. ಆಡಳಿತ ವಿರೋಧಿ ಅಲೆ ಮತ್ತು ತಮ್ಮ ಪ್ರಭಾವಿ ವ್ಯಕ್ತಿತ್ವದ ಸಮಾಗಮದಿಂದ ವಿಜಯ್ ಈಗ ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.

TAGGED:AIADMKDMKtamil nadutvkvijayಎಐಡಿಎಂಕೆಟಿವಿಕೆಡಿಎಂಕೆತಮಿಳುನಾಡುವಿಜಯ್
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

Public TV
ByPublic TV
5 minutes ago
g.parameshwara 2
Bengaluru City

96 ಲಕ್ಷ ವೋಟ್‌ ಡಿಲೀಟ್‌ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್

Public TV
ByPublic TV
5 minutes ago
Vijay Home Celebration
Latest

ಅಂತಿಮ ಫಲಿತಾಂಶಕ್ಕೂ ಮುನ್ನವೇ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Public TV
ByPublic TV
5 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
14 minutes ago
Huge lead in Bagalkote Congress begins victory celebration
Bagalkot

ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿಗೆ ಗೆಲುವು – ಕಾಂಗ್ರೆಸ್‌ನಿಂದ ವಿಜಯೋತ್ಸವ

Public TV
ByPublic TV
23 minutes ago
DK Shivakumar 1
Bengaluru City

ತಮಿಳುನಾಡಲ್ಲಿ ಹೊಸ ಯುಗಾರಂಭ: ಡಿಕೆಶಿ

Public TV
ByPublic TV
26 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?