Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
Last updated: February 27, 2026 12:57 pm
Public TV
Share
2 Min Read
O Panneerselvam
SHARE

– ಪಳನಿಸ್ವಾಮಿ ಸರ್ವಾಧಿಕಾರಿ, ದುರಹಂಕಾರಿ ಅಂತ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ (Tamil Nadu Assembly Elections) ಹತ್ತಿರ ಬರುತ್ತಿದ್ದಂತೆ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ ನಡೆದಿದೆ. 3 ಬಾರಿ ತಮಿಳುನಾಡು ಸಿಎಂ ಆಗಿದ್ದ, ದಿ. ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಒ. ಪನ್ನೀರ್‌ಸೆಲ್ವಂ (O Panneerselvam) ಇಂದು ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾದರು.

ಚೆನ್ನೈನ ಡಿಎಂಕೆ (DMK) ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂ ನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಸಮ್ಮುಖದಲ್ಲಿ ಒ. ಪನ್ನೀರ್‌ಸೆಲ್ವಂ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಪನ್ನೀರ್‌ಸೆಲ್ವಂ ಜೊತೆಗೆ ಎಐಎಡಿಎಂಕೆ ಪಕ್ಷದ ಹಲವರು ಡಿಎಂಕೆಗೆ ಸೇರ್ಪಡೆಯಾಗಿದರು.

#WATCH | Tamil Nadu: O. Panneerselvam leaves from the DMK Headquarters after joining the party. pic.twitter.com/NOkFTqcOC6

— ANI (@ANI) February 27, 2026

ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪನ್ನೀರ್‌ಸೆಲ್ವಂ, ಎಐಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ಪಳನಿಸ್ವಾಮಿ ಸರ್ವಾಧಿಕಾರಿ, ದುರಹಂಕಾರಿ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIDMK) ಪಕ್ಷಕ್ಕೆ ಗೆಲುವು ಸಿಗದ ಪರಿಸ್ಥಿತಿ ಸೃಷ್ಟಿಸಿದ್ದಾರೆ ಎಂದು ಕಿಡಿ ಕಾರಿದರು.

ಡಿಎಂಕೆ ಸೇರಲು ಅವಕಾಶ ನೀಡಿದ್ದಕ್ಕಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಧನ್ಯವಾದ ಅರ್ಪಿಸಿದ ಅವರು, ಸ್ಟಾಲಿನ್ ಜನರಿಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ, ಜನ ಅದನ್ನ ನೋಡ್ತಿದ್ದಾರೆ. ದ್ರಾವಿಡರ ನೀತಿ, ದ್ರಾವಿಡ ಚಳವಳಿ ಉಳಿಸುವ ನಿಟ್ಟಿನಲ್ಲಿ ಡಿಎಂಕೆ ಕೆಲಸ ಮಾಡುತ್ತಿದೆ. ಇಂತಹ ಪಕ್ಷಕ್ಕೆ ನಾನೊಬ್ಬ ಕೇಡರ್ ಆಗಿ ಸೇರಿದ್ದೇನೆ. ಸ್ಟಾಲಿನ್‌ ನಾಯಕತ್ವ ಒಪ್ಪಿ ನಾನು ಡಿಎಂಕೆ ಸೇರ್ಪಡೆಯಾಗಿದ್ದೇನೆ. ಪಕ್ಷವನ್ನ ಹೇಗೆ ಮುನ್ನಡೆಸಬೇಕು ಅನ್ನೋದನ್ನ ಸ್ಟಾಲಿನ್ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ರು.

Chennai, Tamil Nadu: Former Chief Minister and expelled AIADMK leader O. Panneerselvam joined DMK today in the presence of CM and DMK chief MK Stalin.

(Pic: DMK) pic.twitter.com/gqDg6zq5Xx

— ANI (@ANI) February 27, 2026

ತಮಿಳುನಾಡಿನ 234 ಸದಸ್ಯರ ವಿಧಾನಸಭೆಗೆ ಚುನಾವಣೆ ಈ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಈ ಚುನಾವಣೆಗಳು ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶ (UT) ಚುನಾವಣೆಗಳ ಜೊತೆಗೆ ನಡೆಯಲಿವೆ.

ಎಐಡಿಎಂಕೆ ಉಚ್ಚಾಟಿತ ನಾಯಕ
2022ರ ಜುಲೈ 11 ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಯನ್ನ ನೇಮಿಸಲಾಗಿತ್ತು. ಪ್ರತಿಸ್ಪರ್ಧಿಯಾಗಿದ್ದ ಒ.ಪನ್ನೀರಸೆಲ್ವಂ ಅವರನ್ನ ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸಲಾಗಿತ್ತು.

TAGGED:AIADMKDMKMK StalinPalaniswamiPanneerselvamtamilnaduಎಐಡಿಎಂಕೆಡಿಎಂಕೆತಮಿಳುನಾಡು ರಾಜಕೀಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
5 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
7 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?