Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು

Cinema

ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು

Public TV
Last updated: December 21, 2022 9:27 am
Public TV
Share
1 Min Read
nayanatara
SHARE

ತಮಿಳು ಸಿನಿಮಾ ರಂಗದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ (Nayantara) ಮೇಲೆ ಅಲ್ಲಿನ ನಿರ್ಮಾಪಕರು ಕೋಪಗೊಂಡಿದ್ದಾರೆ. ತಮಗೊಂದು ಬೇರೆಯವರಿಗೊಂದು ರೂಲ್ಸ್ ಮಾಡಿಕೊಳ್ಳುವ ನಯನತಾರಾ ಅವರ ಇಬ್ಬಂದಿತನವನ್ನು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕೋಪ ಎಲ್ಲಿಗೆ ತಿರುಗುತ್ತದೆಯೋ ಕಾದು ನೋಡಬೇಕಿದೆ. ಅಷ್ಟಕ್ಕೂ ನಯನತಾರಾ ಮೇಲೆ ನಿರ್ಮಾಪಕರು ಮುನಿಸಿಕೊಳ್ಳುವುದಕ್ಕೆ ಕಾರಣವಿದೆ.  ಆ ಕಾರಣವನ್ನು ಕೆಲವರು ಬಹಿರಂಗವಾಗಿಯೇ ಪ್ರಶ್ನೆ ಮಾಡಿದ್ದಾರೆ.

nayantara

ನಯನತಾರಾ ತಮ್ಮ ಬದುಕಿನಲ್ಲಿ ಒಂದು ಬದ್ಧತೆಯನ್ನು ಮಾಡಿಕೊಂಡಿದ್ದರು. ಅದನ್ನು ಈಗ ಅವರು ತಮ್ಮ ಗಂಡನಿಗಾಗಿ ಮುರಿದಿದ್ದಾರೆ. ಇದೇ ನಿರ್ಮಾಪಕರ ಕೋಪಕ್ಕೆ ಕಾರಣವಾಗಿದೆ. ನಯನತಾರಾ ಸಿನಿಮಾಗಳನ್ನು ಒಪ್ಪಿಕೊಂಡರೆ, ಅಲ್ಲೊಂದು ನಿಬಂಧನೆ ಹಾಕುತ್ತಿದ್ದರು. ತಮ್ಮ ಕೆಲಸ ಕೇವಲ ನಟಿಸುವುದು ಮಾತ್ರ. ಯಾವುದೇ ಕಾರಣಕ್ಕೂ ಸಿನಿಮಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಅಗ್ರಿಮೆಂಟ್ ಹಾಕಿಕೊಳ್ಳುತ್ತಿದ್ದರು. ಈವರೆಗೂ ಅದನ್ನು ಪಾಲಿಸಿಕೊಂಡು ಬಂದಿದ್ದಾರೆ. ಆದರೆ, ಈ ಬಾರಿ ಅವರು ಅದನ್ನು ಮುರಿದಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

nayantara

ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Sivan) ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಕನೆಕ್ಟ್’ (Connect) ಸಿನಿಮಾ ಇದೇ ತಿಂಗಳು 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ನಯನತಾರಾ ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ತೊಡಗಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತಿದ್ದಾರೆ. ಈ ಕೆಲಸವೇ ನಿರ್ಮಾಪಕರನ್ನು ಕೆಣಕಿದೆ. ತಮಗೊಂದು ರೂಲ್ಸ್ ಬೇರೆಯವರಿಗೊಂದು ರೂಲ್ಸ್ ನಯನತಾರಾ ಮಾಡುವುದು ಯಾಕೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

nayanatara

ತಮಿಳು ಸಿನಿಮಾ ರಂಗದಲ್ಲಿ ಈ ರೀತಿ ರೂಲ್ಸ್ (Rules) ಮಾಡಿಕೊಳ್ಳುವುದು ಹೊಸದೇನೂ ಅಲ್ಲ. ಅಜಿತ್ ಅವರು ಇದನ್ನು ಪಾಲಿಸಿಕೊಂಡು ಬಂದಿದ್ದಾರೆ. ಅಜಿತ್ ಯಾವುದೇ ಸಿನಿಮಾದ ಪ್ರಮೋಷನ್ ಮಾಡುವುದಿಲ್ಲ. ನಟಿಸಿ ಹಿಂದಕ್ಕೆ ಸರಿದು ಬಿಡುತ್ತಾರೆ. ನಯನತಾರಾ ಇದನ್ನೇ ಪಾಲಿಸಿಕೊಂಡು ಬಂದಿದ್ದರು. ಆದರೆ, ಇದೀಗ ಗಂಡನ ಸಿನಿಮಾಗಾಗಿ ಆ ರೂಲ್ಸ್ ಅನ್ನು ಬ್ರೇಕ್ ಮಾಡಿದ್ದಾರೆ. ಈ ನಡೆಯೇ ಚರ್ಚೆಗೆ ಕಾರಣವಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:ConnectNayantaraproducerRulesVignesh Sivanಕನೆಕ್ಟ್ನಯನತಾರಾನಿರ್ಮಾಪಕರೂಲ್ಸ್ವಿಘ್ನೇಶ್ ಶಿವನ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Nepal Election Balendra Shah
Latest

ನೇಪಾಳ ಚುನಾವಣೆ – 50,000 ಮತಗಳ ಅಂತರದಲ್ಲಿ ಬಲೇಂದ್ರ ಶಾ ಭರ್ಜರಿ ಗೆಲುವು

Public TV
By Public TV
17 minutes ago
Team India
Cricket

4 ವಿಶ್ವದಾಖಲೆಯೊಂದಿಗೆ ವಿಶ್ವಚಾಂಪಿಯನ್‌ – ಇತಿಹಾಸ ಬರೆದ ಟೀಂ ಇಂಡಿಯಾ

Public TV
By Public TV
19 minutes ago
Narendra Modi Ring Metro Delhi
Latest

ದೇಶದ ಮೊದಲ ‘ರಿಂಗ್ ಮೆಟ್ರೋ’ ಉದ್ಘಾಟಿಸಿದ ಮೋದಿ

Public TV
By Public TV
47 minutes ago
Garbage Auto
Bengaluru City

ಬೆಂಗಳೂರಿಗರಿಗೆ ಗುಡ್‌ನ್ಯೂಸ್ – ಇನ್ಮುಂದೆ ರಾತ್ರಿಯೂ ಬರಲಿದೆ ಕಸದ ಗಾಡಿಗಳು

Public TV
By Public TV
2 hours ago
GBA
Bengaluru City

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Public TV
By Public TV
2 hours ago
Sanju Samson Ishan Kishan
Cricket

ಸಿಕ್ಸರ್‌, ಬೌಂಡರಿಗಳ ಸುರಿಮಳೆ – 255 ರನ್‌ ಹೊಡೆದು ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?