Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂತೋಷ್‌ ಜೊತೆ ಮದುವೆ ನಂತರ ನಿಮ್ಮ ಪರಿಸ್ಥಿತಿ ಏನು? ತನಿಷಾಗೆ ಕಾಲೆಳೆದ ನಮ್ರತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಂತೋಷ್‌ ಜೊತೆ ಮದುವೆ ನಂತರ ನಿಮ್ಮ ಪರಿಸ್ಥಿತಿ ಏನು? ತನಿಷಾಗೆ ಕಾಲೆಳೆದ ನಮ್ರತಾ

Cinema

ಸಂತೋಷ್‌ ಜೊತೆ ಮದುವೆ ನಂತರ ನಿಮ್ಮ ಪರಿಸ್ಥಿತಿ ಏನು? ತನಿಷಾಗೆ ಕಾಲೆಳೆದ ನಮ್ರತಾ

Public TV
Last updated: November 15, 2023 5:17 pm
Public TV
Share
1 Min Read
tanisha gowda
SHARE

ವರ್ತೂರು ಸಂತೋಷ್ ಮದುವೆ ಆಗಿರುವ ಪ್ರಸಂಗ ಮನೆ ಹೊರಗೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ರೆ, ಇತ್ತ ಮನೆಯೊಳಗೆ ತನಿಷಾ- ಸಂತೋಷ್ ಲವ್ವಿ ಡವ್ವಿ ಜೋರಾಗಿ ನಡೆಯುತ್ತಿದೆ. ನಮ್ಮಿಬ್ಬರ ನಡುವೆ ಅಂತಹದ್ದೇನು ಇಲ್ಲ ಕಣ್ರೋ ಅಂದ್ರು ನಮ್ರತಾ ಬಿಟ್ಟು ಬಿಡದೇ ವರ್ತೂರು ಸಂತೋಷ್ (Varthur Santhosh) ಹೆಸರು ಹೇಳಿ ತನಿಷಾರ (Tanisha Kuppanda) ಕಾಲೆಳೆದಿದ್ದಾರೆ.

tanisha kuppanda 1

ದೊಡ್ಮನೆಗೆ ನಿನ್ನೆ ಸಂತೋಷ್ ಅವರ ತಾಯಿ ಎಂಟ್ರಿ ಕೊಟ್ಟಿದ್ದರು. ಆಗ ಬಿಗ್ ಬಾಸ್ ಮನೆಯಿಂದ ಹೊರ ಹೋಗ್ತೀನಿ ಎಂದು ಪಟ್ಟು ಹಿಡಿದಿದ್ದ ಸಂತೋಷ್‌ಗೆ ಬುದ್ಧಿ ಹೇಳಿ ಮನವಿ ಮಾಡಿದ್ದರು. ಈ ವೇಳೆ, ಅವರ ಸಂಭಾಷನೆ ಕೇಳಿ ನಮ್ರತಾ (Namratha Gowda) ಅಚ್ಚರಿ ಪಟ್ಟಿದ್ದಾರೆ. ಯಾವ ಭಾಷೆ ಇದು ಅರ್ಥನೇ ಆಗ್ತಿಲ್ಲ ಕೇಳೋಕೆ ವಿಚಿತ್ರವಾಗಿದೆ ಎಂದು ತನಿಷಾ ಬಳಿ ಹೇಳಿದ್ದಾರೆ.

namratha gowda 1 1

ಅದಕ್ಕೆ ತನಿಷಾ, ಅದು ಅವರ ಆಡು ಭಾಷೆ ಕನ್ನಡ, ತೆಲುಗು, ತಮಿಳು ಮಿಕ್ಸ್ ಆಗಿದೆ ಎಂದಿದ್ದಾರೆ. ಅದಕ್ಕೆ ಅದು ಅರ್ಥವೇ ಆಗೋದಿಲ್ಲ ಎಂದು ಮಾತನಾಡಿದ್ದಾರೆ. ಅದಕ್ಕೆ, ಹೀಗಾದ್ರೆ ಮುಂದೆ ಹೇಗೆ? ಮದುವೆ ಆಗಿ ಅವರ ಮನೆಗೆ ಹೋದರೆ ಪರಿಸ್ಥಿತಿ ಏನು ಎಂದು ತನಿಷಾಗೆ ಕಾಲೆಳೆದಿದ್ದಾರೆ ನಮ್ರತಾ. ಯೇ ಹೋಗೇ ಎಂದಷ್ಟೇ ಹೇಳಿ ನಕ್ಕಿದ್ದಾರೆ. ಇದನ್ನೂ ಓದಿ:ನಟಿ ರಶ್ಮಿಕಾ ಡೀಪ್‍ಫೇಕ್ ವೀಡಿಯೋ ಪ್ರಕರಣ – ಯುವಕನ ವಿಚಾರಣೆ

ಮೊದಲಿಗೆ ತಮಾಷೆಯಿಂದ ಕೂಡಿರೋ ಈ ಮಾತುಗಳು ಮುಂದಿನ ದಿನಗಳಲ್ಲಿ ನಿಜ ಆಗುತ್ತಾ? ನೋ ಎಂದವರೇ ಆಮೇಲೆ ಜೋಡಿಯಾಗಿ ಬಿಗ್ ಬಾಸ್ ಮನೆಯಿಂದ ಹೊರಬಂದಿರೋದು ಇದೆ. ವರ್ತೂರು ಸಂತೋಷ್- ತನಿಷಾ ಗಾಸಿಪ್‌ಗೆ ಸೀಮಿತವಾಗದೇ ಜೊತೆಯಾಗುತ್ತಾರಾ? ಕಾಯಬೇಕಿದೆ.

TAGGED:bigg boss kannada 10Namratha Gowdatanisha kuppandaVarthur Santhoshತನಿಷಾ ಕುಪ್ಪಂಡಬಿಗ್ ಬಾಸ್ ಕನ್ನಡವರ್ತೂರು ಸಂತೋಷ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
3 minutes ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
34 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
2 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
2 hours ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?