Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸೋದು ನಿಶ್ಚಿತ: ತನ್ವೀರ್ ಸೇಠ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸೋದು ನಿಶ್ಚಿತ: ತನ್ವೀರ್ ಸೇಠ್

Districts

100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸೋದು ನಿಶ್ಚಿತ: ತನ್ವೀರ್ ಸೇಠ್

Public TV
Last updated: November 12, 2022 11:40 am
Public TV
Share
1 Min Read
Tanveer Sait
SHARE

ಮೈಸೂರು: ಮೈಸೂರು (Mysuru) ಅಥವಾ ಶ್ರೀರಂಗಪಟ್ಟಣದಲ್ಲಿ (Srirangapattana) 100 ಅಡಿ ಎತ್ತರದ ಟಿಪ್ಪು ಪ್ರತಿಮೆ (Tippu Statue) ನಿರ್ಮಾಣ ಖಚಿತ ಎಂದು ಶಾಸಕ ತನ್ವೀರ್ ಸೇಠ್ (Tanveer Sait) ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ನಿರ್ಮಿಸುವುದು ಖಚಿತ. ಕಂಚಿನ ಪ್ರತಿಮೆನಾ ಅಥವಾ ಪಂಚಲೋಹದ ಪ್ರತಿಮೆನಾ ಎನ್ನುವ ತೀರ್ಮಾನ ಸದ್ಯದಲ್ಲಿಯೇ ಮಾಡುತ್ತೇವೆ. ಪ್ರತಿಮೆ ಸ್ಥಾಪನೆ ಮುಸ್ಲಿಂ ಧರ್ಮದಲ್ಲಿ ನಿಷೇಧ ಇದ್ದರೂ, ಇಂದಿನ ಪರಿಸ್ಥಿತಿಗಾಗಿ ಪ್ರತಿಮೆ ನಿರ್ಮಾಣ ಮಾಡುವುದು ಅನಿವಾರ್ಯವಿದೆ ಎಂದು ತಿಳಿಸಿದ್ದಾರೆ.

tippu

ಪ್ರತಿಮೆ ಸ್ಥಾಪನೆಗೆ ಮುನ್ನವೇ ಅದನ್ನು ಕೆಡವುವ ಮಾತು ಬಂದಿವೆ. ಪ್ರಮೋದ್ ಮುತಾಲಿಕ್ (Pramod Mutalik) ಕಟ್ಟುವ ಕಾರ್ಯದಲ್ಲಿ ಯಾವತ್ತೂ ಇಲ್ಲ. ಬರೀ ಕೆಡವುವ ಕಾರ್ಯದಲ್ಲಿ ಅವರು ಮುಂದಿದ್ದಾರೆ. ಯಾರ ವಿರೋಧಕ್ಕೂ ನಾವು ಬಗ್ಗುವುದಿಲ್ಲ. ನಮ್ಮ ರಕ್ಷಣೆಗೆ ಸಂವಿಧಾನವಿದೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಪತ್ರ ಬರೆದಿದ್ದು ಯಾವಾಗ? ದೇವೇಗೌಡರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? – ಬಿಜೆಪಿಗೆ ಜೆಡಿಎಸ್ ಪ್ರಶ್ನೆ

ಟಿಪ್ಪು ವಿರೋಧಿಸಿದರೆ ತಮಗೆ ಲಾಭ ಎಂದು ಟಿಪ್ಪು ಹೆಸರನ್ನು ಬಿಜೆಪಿ (BJP) ಬಳಸುತ್ತಿದೆ. ಅದು ಬಿಜೆಪಿಯ ಭ್ರಮೆಯಷ್ಟೇ. ಸರ್ಕಾರದ ಕುಮ್ಮಕ್ಕಿನಿಂದ ಮೈಸೂರಿನ ರಂಗಾಯಣದಲ್ಲಿ ಟಿಪ್ಪು ವಿರುದ್ಧದ ನಾಟಕ ಪ್ರದರ್ಶನಕ್ಕೆ ಸಿದ್ಧವಾಗಿದೆ. ಇದಕ್ಕೆ ನನ್ನ ವಿರೋಧವಿದ್ದು ಇದನ್ನು ತಡೆಯಲು ಕೋರ್ಟ್ ಮೊರೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ತೆಗೆಯಲು ನಿಖಿಲ್‍ರನ್ನು ಬಲಿ ಕೊಟ್ರು: ಎಲ್.ಆರ್.ಶಿವರಾಮೇಗೌಡ

Live Tv
[brid partner=56869869 player=32851 video=960834 autoplay=true]

TAGGED:bjpcongressmysuruTanveer SaitTippuಕಾಂಗ್ರೆಸ್ಟಿಪ್ಪುತನ್ವೀರ್ ಸೇಠ್ಬಿಜೆಪಿಮೈಸೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
10 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
44 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?