Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಮರ್ಜಿತ್ ಲಂಕೇಶ್ ಜೊತೆ ತಾನ್ಯ ಡಾನ್ಸ್ : ಇದು ಪುನೀತ್ ಹುಟ್ಟುಹಬ್ಬಕ್ಕೆ ಗಿಫ್ಟ್

Public TV
Last updated: February 24, 2024 3:56 pm
Public TV
Share
1 Min Read
Gauri 3
SHARE

ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ (Gauri) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17,  ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ (Dance) ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.

Gauri 2

ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್ (Samarjit Lankesh), ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ಗೌರಿ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.

indrajit lankesh 1

ಇಂದ್ರಜಿತ್  ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ.  ನಾನು ಸಹ ಪುನೀತ್ ಅವರ ಅಭಿಮಾನಿ‌ ಎಂದು ತಾನ್ಯ ಹೋಪ್ ತಿಳಿಸಿದರು.

Gauri 1

ಈಗಾಗಲೇ ಗೌರಿ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ ಗೌರಿ ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ.

 

ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.

TAGGED:dancegauriIndrajit LankeshPuneeth RajkumarSamarjit Lankeshಇಂದ್ರಜಿತ್ ಲಂಕೇಶ್ಗೌರಿಡಾನ್ಸ್ಪುನೀತ್ ರಾಜ್ ಕುಮಾರ್ಸಮರ್ಜಿತ್ ಲಂಕೇಶ್
Share This Article
Facebook Whatsapp Whatsapp Telegram

You Might Also Like

Mitchell Starc
Cricket

ಸ್ಟಾರ್ಕ್‌ಗೆ 6 ವಿಕೆಟ್‌ – ಜಸ್ಟ್‌ 26 ರನ್‌ಗಳಿಗೆ ವಿಂಡೀಸ್‌ ಆಲೌಟ್‌, ಆಸೀಸ್‌ಗೆ 176 ರನ್‌ ಜಯ

Public TV
By Public TV
11 minutes ago
B saroja devi and puneeth rajkumar
Cinema

ಪುನೀತ್ ತನ್ನ ಮಗನಾಗಿದ್ದರೆ ಚೆನ್ನಾಗಿತ್ತು ಎಂದುಕೊಂಡಿದ್ದರಂತೆ ಸರೋಜಾದೇವಿ

Public TV
By Public TV
19 minutes ago
upi apps
Latest

65 ಕೋಟಿ ವಹಿವಾಟು – ವೀಸಾ ಹಿಂದಿಕ್ಕಿ ವಿಶ್ವದಲ್ಲೇ ಈಗ UPI ನಂಬರ್ 1

Public TV
By Public TV
55 minutes ago
Ballary Heart Attack Death
Bellary

ಬಳ್ಳಾರಿ | ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು

Public TV
By Public TV
57 minutes ago
weather
Dakshina Kannada

ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
2 hours ago
Odisha Police
Crime

ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?