Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಸುಧಾರಣೆ – ವೀಸಾ ಸೇವೆಗಳ ಪುನಾರಂಭ ಬಗ್ಗೆ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಸುಧಾರಣೆ – ವೀಸಾ ಸೇವೆಗಳ ಪುನಾರಂಭ ಬಗ್ಗೆ ಚರ್ಚೆ

Latest

ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಸುಧಾರಣೆ – ವೀಸಾ ಸೇವೆಗಳ ಪುನಾರಂಭ ಬಗ್ಗೆ ಚರ್ಚೆ

Public TV
Last updated: February 20, 2026 2:38 pm
Public TV
Share
1 Min Read
PM Modi Tarique Rahman
SHARE

ನವದೆಹಲಿ: ಬಾಂಗ್ಲಾದೇಶದ (Bangladesh) ಹೊಸ ಪ್ರಧಾನ ಮಂತ್ರಿ ತಾರಿಕ್ ರೆಹಮಾನ್ (Tarique Rahman) ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಭಾರತವು ತನ್ನ ವೀಸಾ ಸೇವೆಗಳನ್ನು ಸಂಪೂರ್ಣವಾಗಿ ಪುನಾರಂಭಿಸುವ ಚಿಂತನೆ ನಡೆಸುತ್ತಿದೆ.

ಭಾರತದ ಹಿರಿಯ ಕಾನ್ಸುಲರ್ ಅಧಿಕಾರಿ ಅನಿರುದ್ಧ ದಾಸ್ ಈ ಬಗ್ಗೆ ಮಾತನಾಡಿದ್ದು, ವೈದ್ಯಕೀಯ ಮತ್ತು ಡಬಲ್-ಎಂಟ್ರಿ ವೀಸಾಗಳನ್ನು ಪ್ರಸ್ತುತ ನೀಡಲಾಗುತ್ತಿದ್ದು, ಪ್ರಯಾಣ ವೀಸಾ ಸೇರಿದಂತೆ ಇತರ ವರ್ಗಗಳನ್ನು ಸಹ ಶೀಘ್ರದಲ್ಲೇ ಪುನಃ ಆರಂಭಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿವೆ ಎಂದು ಹೇಳಿದ್ದಾರೆ. ಎರಡೂ ದೇಶಗಳ ನಡುವಿನ ಸಂಬಂಧಗಳು ಪರಸ್ಪರ ಗೌರವ ಮತ್ತು ಸಮಾನ ಘನತೆಯ ಮೇಲೆ ನಿಂತಿವೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

ಈ ಹಿಂದೆ ವಿದ್ಯಾರ್ಥಿ ನಾಯಕ ಶರೀಫ್ ಒಸ್ಮಾನ್ ಹಾದಿ ಸಾವಿನ ನಂತರ ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಗಳು ಕೆಲವೊಂದು ಭಾರತ ವಿರೋಧಿ ಧೋರಣೆಯನ್ನು ತಾಳಿದ್ದರಿಂದ ಭಾರತವು ಡಿಸೆಂಬರ್ 2025ರಿಂದ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಈಗ ಹೊಸ ಸರ್ಕಾರದ ಅಡಿಯಲ್ಲಿ ಸಂಬಂಧಗಳು ಸುಧಾರಿಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ.

ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಾರಿಕ್ ರೆಹಮಾನ್ ಅವರಿಗೆ ಔಪಚಾರಿಕ ಆಹ್ವಾನ ನೀಡಿದ್ದಾರೆ. ರೆಹಮಾನ್ ಅವರ ಪ್ರಮಾಣ ವಚನ ಸಮಾರಂಭದ ನಂತರ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರು ಢಾಕಾಕ್ಕೆ ಭೇಟಿ ನೀಡಿ ಮೋದಿ ಅವರ ಪತ್ರವನ್ನು ವಿನಿಮಯಿಸಿದ್ದರು. ಈ ಪತ್ರದಲ್ಲಿ ರೆಹಮಾನ್ ಅವರನ್ನು ಸೂಕ್ತ ಸಮಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

TAGGED:bangladeshindiaTarique Rahmanvisaತಾರಿಕ್‌ ರೆಹಮಾನ್‌ಬಾಂಗ್ಲಾದೇಶಭಾರತವೀಸಾ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Sheikh Jaber Al Ahmad Al Sabah Sea Bridge in Kuwait
Latest

ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

Public TV
By Public TV
1 minute ago
POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
39 minutes ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
47 minutes ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
48 minutes ago
plane
Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
By Public TV
50 minutes ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?