Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು

Districts

ಸರಣಿ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸಾವು- ಬೈಕ್ ಸವಾರ ಅದೃಷ್ಟವಶಾತ್ ಪಾರು

Public TV
Last updated: February 4, 2023 9:14 pm
Public TV
Share
1 Min Read
RAICHUR ACCIDENT BIKE 2
SHARE

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಬಳಿ ನಡೆದ ಸಾರಿಗೆ ಬಸ್, ಟಾಟಾ ಏಸ್ (Tata Ace) ಹಾಗೂ ಬೈಕ್ ನಡುವಿನ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ.

RAICHUR ACCIDENT BIKE 2 1

ಟಾಟಾ ಏಸ್ ಚಾಲಕ ದಾವಣಗೆರೆ ಮೂಲದ ಮಹಾದೇವಪ್ಪ (37) ಮೃತ ದುರ್ದೈವಿ. ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಮಸ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿ ರಸ್ತೆಯಲ್ಲಿ ನರಳಾಡುತ್ತಿದ್ದ ಚಾಲಕನನ್ನ ಆಸ್ಪತ್ರೆಗೆ ದಾಖಲಿಸಿ ಸ್ಥಳೀಯರು ಮಾನವೀಯತೆ ಮೆರೆದಿದ್ದರು.

RAICHUR ACCIDENT BIKE 1 1

ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಅಪಘಾತ ವೇಳೆ ಬೈಕ್ ಸವಾರ ಬೈಕ್ ಬಿಟ್ಟು ಹಾರಿ ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ಅಪಘಾತದಿಂದ ಬಸ್, ಬೈಕ್, ಟಾಟಾ ಏಸ್ ನಜ್ಜುಗುಜ್ಜಾಗಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ – ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ

ಈ ಸಂಬಂಧ ಬಳಗಾನೂರ ಪೊಲೀಸ್ ಠಾಣೆ (Balganura Police Station) ಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:accidentbikeraichurtat aceಅಪಘಾತಟಾಟಾ ಏಸ್ಬೈಕ್ರಾಯಚೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
25 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
33 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
49 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
49 minutes ago
Saisudharsan
Cricket

IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

Public TV
By Public TV
52 minutes ago
RCB Virat Kohli 2
Cricket

IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?