Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

Public TV
Last updated: July 3, 2025 11:05 pm
Public TV
Share
1 Min Read
TB Dam
SHARE

ಬಳ್ಳಾರಿ/ಕೊಪ್ಪಳ: ಒಳ ಹರಿವು ಹೆಚ್ಚಳವಾಗಿದ್ದರಿಂದ ಜಲಾಶಯದಿಂದ (TB Dam) ತುಂಗಭದ್ರಾ ನದಿಗೆ (Tungabhadra River) 35,100 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

12 ಗೇಟ್ ಗಳನ್ನು ಓಪನ್ ಮಾಡಿ ನದಿಗೆ ನೀರು ರಿಲೀಸ್ ಮಾಡಿದ್ದರಿಂದ ಹಂಪಿಯ (Hampi) ಸ್ನಾನಘಟಕ್ಕೆ ಪ್ರವಾಸಿಗರು ತೆರಳದಂತೆ ಹಾಗೂ ನದಿ ಪಾತ್ರಕ್ಕೆ ಜನ-ಜಾನುವಾರು ತೆರಳದಂತೆ ತುಂಗಾಭದ್ರಾ ಬೋರ್ಡ್ ಸೂಚನೆ ನೀಡಿದೆ.

ಸದ್ಯ ಜಲಾಶಯಕ್ಕೆ 34,625 ಕ್ಯೂಸೆಕ್ ನೀರು ಒಳ ಹರಿವು ಇರುವುದಿಂದ ಯಾವುದೇ ಕ್ಷಣದಲ್ಲಿ ಬೇಕಾದ್ರೂ ನದಿಗೆ ಇನ್ನಷ್ಟು ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ನದಿಗೆ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಿದರೆ ಕಂಪ್ಲಿ ಸೇತುವೆ ಮುಳುಗಡೆಯಾಗಲಿದೆ. ಸೇತುವೆ ಮುಳುಗಡೆಯಾದ್ರೆ ಗಂಗಾವತಿ- ಬಳ್ಳಾರಿ ಸಂಪರ್ಕ ಕಡಿತವಾಗಲಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ – ನಾಲ್ವರು ಮೊಮ್ಮಕ್ಕಳಿಗೆ ಬೈಪಾಸ್‌ ಸರ್ಜರಿ!

Krishnadevarayas tomb flooded

ಅಂತರಜಿಲ್ಲಾ ಸಂಪರ್ಕ ಸ್ಥಗಿತ:
ಕೊಪ್ಪಳ ತಾಲ್ಲೂಕಿನ ಮುನಿರಾಬಾದ್, ಹುಲಗಿ, ತಿರುಮಲಾಪುರ, ಗಂಗಾವತಿ ತಾಲ್ಲೂಕಿನ ಸಣಾಪುರ, ಹನುಮನಹಳ್ಳಿ, ಆನೆಗೊಂದಿ, ಚಿಕ್ಕಜಂತಕಲ್, ಮುಸ್ಟೂರು, ಕಾರಟಗಿ ತಾಲ್ಲೂಕಿನ ನಂದಿಹಳ್ಳಿ, ಶಾಲಿಗೆನೂರು, ಕಕ್ಕರಗೋಳ ಸೇರಿದಂತೆ ಇತರ ಗ್ರಾಮಗಳ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಚಲಿಸದ ಬೋಟ್
ನದಿಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಆನೆಗೊಂದಿಯ ನವವೃಂದಾವನ, ತಳವಾರಘಟ್ಟ, ವಿರುಪಾಪುರ ಗಡ್ಡೆಯಲ್ಲಿನ ದೋಣಿಗಳು ದಡಕ್ಕೆ ಬಂದು ನಿಂತಿವೆ. ಆನೆಗೊಂದಿಯಿಂದ ನವವೃಂದಾವನ ಗಡ್ಡೆಗೆ ಹೋಗುವ ಮಾರ್ಗದಲ್ಲಿನ ಯಾಂತ್ರಿಕ ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

ತಳವಾರಘಟ್ಟದಿಂದ ಹಂಪಿ ದಡಕ್ಕೆ ಸೇರಿಸುತ್ತಿದ್ದ ದೋಣಿಗಳೂ ಸಂಚಾರವೂ ಬಂದ್ ಆಗಿದೆ. ವಿರುಪಾಪುರ ಗಡ್ಡೆಯಿಂದ ಹಂಪಿಯ ವಿರೂಪಾಕ್ಷನ ದರ್ಶಕ್ಕೆ ಹೋಗುವವರ ಮಧ್ಯೆ ಸಂಪರ್ಕ ಸೇತುವಾಗಿದ್ದ ದೋಣಿ ವಿಹಾರ ಬಂದ್ ಮಾಡಲಾಗಿದೆ.

Share This Article
Facebook Whatsapp Whatsapp Telegram
Previous Article Nayanthara And Vignesh Shivan Slammed For Working With Jani Master Accused Of Sexual Assault ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್
Next Article Hubballi bus Driver ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

Latest Cinema News

bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories

You Might Also Like

Palestine
Latest

ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ

20 minutes ago
Mother who killed third daughter sent to prison Toranagallu Ballari
Bellary

ಕಾಲುವೆಗೆ ಎಸೆದು ಕೊಲೆ – ಮೂರನೇ ಹೆಣ್ಣು ಮಗುವನ್ನು ಹತೈಗೈದ ತಾಯಿ ಜೈಲಿಗೆ

37 minutes ago
Lovers
Crime

ದುಷ್ಕರ್ಮಿಗಳಿಂದ ಪ್ರಿಯಕರನ ಹತ್ಯೆ – ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ

41 minutes ago
India vs Pakistan
Cricket

ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ – ಬೂಮ್‌ ಬೂಮ್‌ ಇಸ್‌ ಬ್ಯಾಕ್‌

1 hour ago
bagalkote jayamruthyunjaya swamiji
Bagalkot

ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?