Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸವಣ್ಣ ದೇವರ ಮಠದ ಶಿಕ್ಷಕಿ, ಹೆಡ್‌ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಸವಣ್ಣ ದೇವರ ಮಠದ ಶಿಕ್ಷಕಿ, ಹೆಡ್‌ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ಸಾವು

Bengaluru City

ಬಸವಣ್ಣ ದೇವರ ಮಠದ ಶಿಕ್ಷಕಿ, ಹೆಡ್‌ ಕಾನ್ಸ್‌ಟೇಬಲ್‌ ಹೃದಯಾಘಾತದಿಂದ ಸಾವು

Public TV
Last updated: July 23, 2025 11:09 am
Public TV
Share
1 Min Read
Heart Attack 4
SHARE

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಓರ್ವ ಶಿಕ್ಷಕಿ ಹಾಗೂ ಓರ್ವ ಹೆಡ್‌ ಕಾನ್ಸ್‌ಟೇಬಲ್‌ (Head Constable) ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ನಡೆದಿದೆ.

ನೆಲಮಂಗಲ:
ನೆಲಮಂಗಲದ ಬಸವಣ್ಣ ದೇವರ ಮಠದ ಶಿಕ್ಷಕಿ (Teacher) ಸುಲೋಚನಾ (49) ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನೆಲಮಂಗಲದ ಭಕ್ತನಪಾಳ್ಯದ ತಮ್ಮ ಮನಯಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಅಲ್ಲೇ ಕುಸಿದುಬಿದ್ದು ಶಿಕ್ಷಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೆಜಿಎಫ್‌ ಬಾಬುಗೆ ಆರ್‌ಟಿಓ ಶಾಕ್‌ – ಬಿಗ್‌ ಬಿ, ಆಮೀರ್‌ ಖಾನ್‌ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ?

Heart Attack 2 1

ಬೆಂಗಳೂರು:
ಮತ್ತೊಂದು ಪ್ರಕರಣದಲ್ಲಿ ಬೇಗೂರು ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಆಗಿದ್ದ ನಿಜಾಮುದ್ದಿನ್ (44) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

ಬೆಂಗಳೂರು ನಗರದ ಆಡುಗೋಡಿ ಪೊಲೀಸ್‌ ಕ್ವಾಟ್ರಸ್‌ನಲ್ಲಿ ವಾಸವಿದ್ದ ನಿಜಾಮುದ್ದೀನ್‌ಗೆ ಇಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

TAGGED:bengaluruhead constableheart attacknelamangalateacherನೆಲಮಂಗಲಬೆಂಗಳೂರುಶಿಕ್ಷಕಿಹೃದಯಾಘಾತಹೆಡ್‌ ಕಾನ್ಸ್‌ಟೇಬಲ್‌
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
2 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
12 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
26 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
31 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?