Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ

Cricket

ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ

Public TV
Last updated: February 21, 2026 8:47 am
Public TV
Share
1 Min Read
Rahul chahar
SHARE

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್ (Rahul Chahar) ತಮ್ಮ ಪತ್ನಿ ಇಶಾನಿ ಜೋಹರ್ ಜೊತೆಗಿನ 4 ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಿದ್ದು, ವಿಚ್ಛೇಧನ ಘೋಷಿಸಿದ್ದಾರೆ.

2022ರಲ್ಲಿ ರಾಹುಲ್ ಇಶಾನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇಬ್ಬರೂ ತಮ್ಮ ದಾಂಪತ್ಯ ಜೀವನಕ್ಕೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

 

View this post on Instagram

 

A post shared by Rahul Chahar (@rdchahar1)

ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ರಾಹುಲ್ ಮಾಹಿತಿ ಹಂಚಿಕೊಂಡಿದ್ದಾರೆ. `ನಾನು ನನ್ನ ಜೀವನ ಅರ್ಥ ಮಾಡಿಕೊಳ್ಳುವ ಮೊದಲೇ ಮದುವೆಯಾಗಿದ್ದೆ. ಆ ಬಳಿಕ ನಿರೀಕ್ಷಿಸದ ಪಾಠಗಳು ಎದುರಾಗಿತ್ತು. ಕೆಲವು ಸಂಬಂಧಗಳು ಶಾಶ್ವತವಾಗಿ ನಮ್ಮೊಂದಿಗೆ ಉಳಿಯದಿದ್ದರೂ ಕೂಡ ಆ ಸಂಬಂಧಗಳಿಂದ ಕಲಿತ ಪಾಠ ಎಂದಿಗೂ ನಮ್ಮೊಂದಿಗೆ ಇರುತ್ತದೆ. ನಾನು ಬುದ್ಧಿವಂತವಾಗಿ, ಹೆಚ್ಚು ಅರಿವಿನೊಂದಿಗೆ ಜೀವನ ಮುಂದುವರಿಸಲು ಇಷ್ಟಪಡುತ್ತೇನೆ. ಈಗ ಅಧಿಕೃತವಾಗಿ ಅಧ್ಯಾಯ ಕೊನೆಗೊಂಡಿದೆ’ ಎಂದು ಬರೆದುಕೊಂಡಿದ್ದಾರೆ.

TAGGED:Ishani JoharnewdelhiRahul Chaharಇಶಾನಿ ಜೋಹರ್ನವದೆಹಲಿರಾಹುಲ್ ಚಹರ್ವಿಚ್ಛೇದನ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
3 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
4 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
4 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
5 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
5 hours ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?