Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೆದ್ದು ಬಾ ಟೀಂ ಇಂಡಿಯಾ – 2014 ರಿಂದ 2023ವರೆಗೆ ಐಸಿಸಿ ಟೂರ್ನಿಯಲ್ಲಿ ಭಾರತ ಸಾಧನೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಗೆದ್ದು ಬಾ ಟೀಂ ಇಂಡಿಯಾ – 2014 ರಿಂದ 2023ವರೆಗೆ ಐಸಿಸಿ ಟೂರ್ನಿಯಲ್ಲಿ ಭಾರತ ಸಾಧನೆ ಏನು?

Cricket

ಗೆದ್ದು ಬಾ ಟೀಂ ಇಂಡಿಯಾ – 2014 ರಿಂದ 2023ವರೆಗೆ ಐಸಿಸಿ ಟೂರ್ನಿಯಲ್ಲಿ ಭಾರತ ಸಾಧನೆ ಏನು?

Public TV
Last updated: June 28, 2024 3:58 pm
Public TV
Share
3 Min Read
team india world cup
SHARE

– 2013ರ ಚಾಂಪಿಯನ್‌ ಟ್ರೋಫಿಯೇ ಕೊನೆ
– 10 ವರ್ಷಗಳಿಂದ ಐಸಿಸಿ ಟ್ರೋಫಿ ಗೆಲ್ಲದ ಭಾರತ

ನವದೆಹಲಿ: 2013ರಲ್ಲಿ ಕೊನೆಯ ಬಾರಿಗೆ ಐಸಿಸಿ (ICC) ಆಯೋಜಿಸಿದ ಟ್ರೋಫಿಯನ್ನು ಗೆದ್ದ ಭಾರತ 10 ವರ್ಷಗಳಿಂದ ಪ್ರಶಸ್ತಿಯ ಸನಿಹ ಬಂದು ಕೊನೆಯಲ್ಲಿ ಎಡವುತ್ತಿದೆ. ಆದರೆ ಈ ಬಾರಿ ಐಸಿಸಿ ಟಿ20 ವಿಶ್ವಕಪ್‌ (T20 World Cup) ಗೆದ್ದು ಬಹು ವರ್ಷಗಳ ಕಪ್‌ ಬರ ನೀಗಿಸಲಿ ಎಂದು ಶತಕೋಟಿ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ.

ಹೌದು. 2013 ರಲ್ಲಿ ಎಂಎಸ್‌ ಧೋನಿ (MS Dhoni) ನಾಯಕತ್ವದ ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ತಂಡವನ್ನು ಕೇವಲ 5 ರನ್‌ಗಳಿಂದ ಮಣಿಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಮುಡಿಗೇರಿಸಿಕೊಂಡಿತ್ತು. ಈ ಟ್ರೋಫಿಯ ಬಳಿಕ ಇಲ್ಲಿಯವರೆಗೆ ಐಸಿಸಿ ಆಯೋಜಿಸಿದ ಒಂದೇ ಒಂದು ಟ್ರೋಫಿಯನ್ನು ಗೆದ್ದುಕೊಂಡಿಲ್ಲ.

ಟಿ20 ವಿಶ್ವಕಪ್‌ ಫೈನಲ್‌ -2024
ಟಿ20 ವಿಶ್ವಕಪ್‌ ಫೈನಲ್‌ -2024

ಯಾವ ವರ್ಷ ಏನಾಗಿತ್ತು?
2014: ಟಿ20 ವಿಶ್ವಕಪ್‌
ವಿಶ್ವಕಪ್‌ ಟಿ20 ಫೈನಲ್‌ನಲ್ಲಿ ಶ್ರೀಲಂಕಾ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಭಾರತ 4 ವಿಕೆಟ್‌ ನಷ್ಟಕ್ಕೆ 13 ರನ್‌ ಗಳಿಸಿದರೆ ಶ್ರೀಲಂಕಾ 4 ವಿಕೆಟ್‌ ನಷ್ಟಕ್ಕೆ 134 ರನ್‌ ಗಳಿಸಿತ್ತು.

2015: ವಿಶ್ವಕಪ್‌
ವಿಶ್ವಕಪ್‌ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯಾ 7 ವಿಕೆಟ್‌ ನಷ್ಟಕ್ಕೆ 328 ರನ್‌ ಹೊಡೆದರೆ ಭಾರತ 233 ರನ್‌ಗಳಿಗೆ ಆಲೌಟ್‌ ಆಗಿತ್ತು. ಇದನ್ನೂ ಓದಿ: ಸೆಮಿಫೈನಲ್‌ ಗೆಲ್ಲುತ್ತಿದ್ದಂತೆಯೇ ಬಿಕ್ಕಿ ಬಿಕ್ಕಿ ಅತ್ತ ಹಿಟ್‌ಮ್ಯಾನ್- ವೀಡಿಯೋ ವೈರಲ್‌

2016: ಟಿ20 ವಿಶ್ವಕಪ್‌
ಮುಂಬೈಯಲ್ಲಿ ನಡೆದ ಟಿ20 ಸೆಮಿಫೈನಲ್‌ನಲ್ಲಿ ವೆಸ್ಟ್‌ ಇಂಡೀಸ್ ರೋಚಕ 7 ವಿಕೆಟ್‌ ಜಯ ಸಾಧಿಸಿತ್ತು. ಭಾರತ 2 ವಿಕೆಟ್‌ ನಷ್ಟಕ್ಕೆ 192 ರನ್‌ ಹೊಡೆದರೆ ವಿಂಡೀಸ್‌ 19.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 196 ರನ್‌ ಹೊಡೆದಿತ್ತು.

2017 icc champions trophy final
ಚಾಂಪಿಯನ್ಸ್‌ ಟ್ರೋಫಿ ಫೈನಲ್‌ -2017

2017: ಐಸಿಸಿ ಚಾಂಪಿಯನ್ಸ್‌ ಟ್ರೋಫಿ
ಐಸಿಸಿ ಚಾಂಪಿಯನ್‌ ಟ್ರೋಫಿ ಫೈನಲ್‌ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಹೀನಾಯವಾಗಿ ಸೋತಿತ್ತು. ಮೊದಲು ಬ್ಯಾಟ್‌ ಮಾಡಿದದ ಪಾಕಿಸ್ತಾನ 4 ವಿಕೆಟ್‌ ನಷ್ಟಕ್ಕೆ 338 ರನ್‌ ಹೊಡೆದರೆ ಭಾರತ 158 ರನ್‌ಗಳಿಗೆ ಆಲೌಟ್‌ ಆಗಿತ್ತು.

2019: ವಿಶ್ವಕಪ್‌ 
ಸೆಮಿಫೈನಲ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ನ್ಯೂಜಿಲೆಂಡ್‌ 239 ರನ್‌ ಗಳಿಸಿದ್ದರೆ ಭಾರತ 221 ರನ್‌ ಗಳಿಸಿ ಆಲೌಟ್‌ ಆಗಿತ್ತು. ಎಂಸ್‌ ಧೋನಿ ರನೌಟ್‌ ಆಗಿದ್ದು ಪಂದ್ಯದ ಗತಿಯನ್ನೇ ಬದಲಾಯಿಸಿತ್ತು. 92 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದಾಗ ಧೋನಿ ಮತ್ತು ಜಡೇಜಾ 7ನೇ ವಿಕೆಟಿಗೆ 104 ಎಸೆತಗಳಲ್ಲಿ 116 ರನ್‌ ಜೊತೆಯಾಟವಾಡಿ ಪಂದ್ಯವನ್ನು ಭಾರತದತ್ತ ವಾಲಿಸಿದ್ದರು.

dhoni run out
ಧೋನಿ ರನೌಟ್‌ ಬಲಿಯಾಗುವ ವೇಳೆ ಭಾರತಕ್ಕೆ 10 ಎಸೆತಗಳಲ್ಲಿ 25 ರನ್‌ ಅಗತ್ಯವಿತ್ತು

2021 ಟಿ20 ವಿಶ್ವಕಪ್‌
ಐಸಿಸಿ ಟೂರ್ನಿ ಪೈಕಿ 2021 ಟಿ20 ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಕೆಟ್ಟ ಸಾಧನೆ ಮಾಡಿತ್ತು. ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ಗುಂಪು ಹಂತದಲ್ಲೇ ಹೊರ ಬಿದ್ದಿತ್ತು. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ವಿರುದ್ಧ ಸೋತಿದ್ದರೆ ಸ್ಕಾಟ್‌ಲ್ಯಾಂಡ್‌ ವಿರುದ್ಧ ಮಾತ್ರ ಗೆದ್ದಿತ್ತು.

2022 ಟಿ20 ವಿಶ್ವಕಪ್‌
ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಭಾರತ 6 ವಿಕೆಟ್‌ ನಷ್ಟಕ್ಕೆ 168 ರನ್‌ ಹೊಡೆದರೆ ಇಂಗ್ಲೆಂಡ್‌ ಕೇವಲ 16 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 170 ರನ್‌ ಹೊಡೆದಿತ್ತು.

2023 ವಿಶ್ವಕಪ್‌
ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳ ಜಯಗಳಿಸಿ ಕಪ್‌ ಗೆದ್ದುಕೊಂಡಿತ್ತು. ಭಾರತ 240 ರನ್‌ಗಳಿಗೆ ಆಲೌಟ್‌ ಆಗಿದ್ದರೆ ಆಸ್ಟ್ರೇಲಿಯಾ 4 ವಿಕೆಟ್‌ ನಷ್ಟಕ್ಕೆ 241 ರನ್‌ ಗಳಿಸಿತ್ತು.

ಶನಿವಾರ ರಾತ್ರಿ 8 ಗಂಟೆಗೆ ದಕ್ಷಿಣ ಆಫ್ರಿಕಾ ಮತ್ತು ಭಾರತ ಮಧ್ಯೆ ಫೈನಲ್‌ ಪಂದ್ಯ ನಡೆಯಲಿದೆ. ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಐಸಿಸಿ ಟೂರ್ನಿಯ ಫೈನಲ್‌ ಪ್ರವೇಶಿಸಿದೆ.

TAGGED:cricketindiasouth africaworld cupಕ್ರಿಕೆಟ್ಟಿ20ದಕ್ಷಿಣ ಆಫ್ರಿಕಾಭಾರತವಿಶ್ವಕಪ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
34 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
36 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
1 hour ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
1 hour ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?