Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್ ರಿಲೀಸ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್ ರಿಲೀಸ್

Public TV
Last updated: August 22, 2024 5:15 pm
Public TV
Share
2 Min Read
Megha Shetty 1
SHARE

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ (Megha Shetty) ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ  ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.

Operation London Cafe 2

ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜೊತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.  ಈ ಸಂದರ್ಭದಲ್ಲಿ ಅವರಿಗೆ ಹಾಗೂ ಚಿತ್ರದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಇನ್ನು ಇದೊಂದು ನಕ್ಸಲಿಸಂ ಬೇಸಾಗಿಟ್ಟಿಕೊಂಡು ಹೆಣೆದಿರುವ ಕಥೆ‌.‌ ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”. ನೀವು ಮೊದಲು ನೋಡುವುದು ಚಿತ್ರದ ಪ್ರೀಕ್ವೆಲ್. ಮೊದಲ ಭಾಗ ಆನಂತರ ಬರಲಿದೆ. ಆ ಚಿತ್ರದ ಕುರಿತು ಈಗಾಗಲೇ ಕಾರ್ಯ ಆರಂಭವಾಗಿದೆ. ಕನ್ನಡ ಹಾಗೂ ಮರಾಠಿ ಎರಡೂ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಕಲಾವಿದರು ಮರಾಠಿ ಕಲಿತು, ಮರಾಠಿ ಕಲಾವಿದರು ಕನ್ನಡ ಕಲಿತು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

Operation London Cafe 1

“ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು

ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದರು ಮೇಘಾ ಶೆಟ್ಟಿ.  ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಮಾತನಾಡಿ ಈ ಚಿತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದರು. ಛಾಯಾಗ್ರಾಹಕ ಎನ್ ಡಿ ನಾಗಾರ್ಜುನ್, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಚಿತ್ರದಲ್ಲಿ ನಟಿಸಿರುವ ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು “ಆಪರೇಷನ್ ಲಂಡನ್ ಕೆಫೆ”  ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article
Facebook Whatsapp Whatsapp Telegram
Previous Article rachita ram 2 ರಾಜನನ್ನು ರಾಜನ ಥರ ನೋಡೋಕೆ ಇಷ್ಟ: ದರ್ಶನ್ ಸ್ಥಿತಿ ಕಂಡು ರಚಿತಾ ರಾಮ್ ಭಾವುಕ
Next Article Hosur Bengaluru Traffic ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ – ಸಾಲುಗಟ್ಟಿ ನಿಂತಿರುವ ವಾಹನಗಳು

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

iphone 17
Latest

ಐಫೋನ್‌ 17 ಬಿಡುಗಡೆ – ಯಾವ ದೇಶದಲ್ಲಿ ಎಷ್ಟು ದರ? ಕಡಿಮೆ ದರ ಎಲ್ಲಿ?

3 minutes ago
Singha Durbar 2
Latest

Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್‌ʼ ಧಗಧಗ

37 minutes ago
iphone 17 iphone air iphone 17 pro
Latest

ಆಪಲ್‌ ಐಫೋನ್‌ 17, 17 ಪ್ರೋ, 17 ಮ್ಯಾಕ್ಸ್‌, ಐಫೋನ್‌ ಏರ್‌ ಬಿಡುಗಡೆ – ಭಾರತದಲ್ಲಿ ದರ ಎಷ್ಟು?

37 minutes ago
AS Ponnanna 1
Bengaluru City

ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ: ಎ.ಎಸ್ ಪೊನ್ನಣ್ಣ

44 minutes ago
Rachita Ram 2
Bengaluru City

ಬಿಕ್ಲು ಶಿವ ಕೇಸ್ – ನಟಿ ರಚಿತಾ ರಾಮ್‌ಗೆ ಗಿಫ್ಟ್ ಕೊಟ್ಟ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ?

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?