Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ತಿಂಗ್ಳ ಹಿಂದೆ ಟೆಕ್ಕಿ ಜೋಡಿಯ ಲವ್ ಕಮ್ ಆರೇಂಜ್ಡ್ ಮದ್ವೆ- ಇಂದು ಮಾವನಿಂದ್ಲೇ ಹಲ್ಲೆಗೊಳಗಾಗಿ ಅಳಿಯ ಕೋಮಾದಲ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 6 ತಿಂಗ್ಳ ಹಿಂದೆ ಟೆಕ್ಕಿ ಜೋಡಿಯ ಲವ್ ಕಮ್ ಆರೇಂಜ್ಡ್ ಮದ್ವೆ- ಇಂದು ಮಾವನಿಂದ್ಲೇ ಹಲ್ಲೆಗೊಳಗಾಗಿ ಅಳಿಯ ಕೋಮಾದಲ್ಲಿ

Districts

6 ತಿಂಗ್ಳ ಹಿಂದೆ ಟೆಕ್ಕಿ ಜೋಡಿಯ ಲವ್ ಕಮ್ ಆರೇಂಜ್ಡ್ ಮದ್ವೆ- ಇಂದು ಮಾವನಿಂದ್ಲೇ ಹಲ್ಲೆಗೊಳಗಾಗಿ ಅಳಿಯ ಕೋಮಾದಲ್ಲಿ

Public TV
Last updated: September 29, 2017 11:39 am
Public TV
Share
1 Min Read
smgcrime 11
SHARE

ಶಿವಮೊಗ್ಗ: ಅವರು 6 ವರ್ಷ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯಾದ ಆರೇ ತಿಂಗಳಲ್ಲಿ ಅಳಿಯ ಕೋಮಾದಲ್ಲಿದ್ದಾರೆ. ಮಾವ ಕೊಲೆ ಯತ್ನ ಕೇಸ್‍ನಲ್ಲಿ ಜೈಲು ಸೇರಿದ್ದಾರೆ. ಮಗಳು ನಾಪತ್ತೆಯಾಗಿದ್ದಾರೆ.

smgcrime 9

ನೋಡಲು ಮುದ್ದಾಗಿರುವ ಟೆಕ್ಕಿ ಜೋಡಿ ಶಿವಮೊಗ್ಗದ ರಜತ್ ಹಾಗೂ ಶ್ವೇತಾ ವಾಲಿ. 6 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ, ಮನೆಯವರನ್ನ ಒಪ್ಪಿಸಿ ಫೆಬ್ರವರಿಯಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಆದರೆ ದಂಪತಿ ನಡುವೆ ಅದೇನಾಯಿತೋ ಗೊತ್ತಿಲ್ಲ. ಆರೇ ತಿಂಗಳಲ್ಲಿ ಶ್ವೇತಾ ಶಾಶ್ವತವಾಗಿ ತವರು ಮನೆ ಸೇರಿದ್ದರು.

smgcrime 1

ಇದ್ರಿಂದ ಸಿಟ್ಟಿಗೆದ್ದ ಶ್ವೇತಾ ತಂದೆ, ವೀರಶೈವ ಸಮಾಜದ ಪ್ರಭಾವಿ ಮುಖಂಡ ಅನಂದ ವಾಲಿ, ಅಳಿಯನ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ಹಲ್ಲೆಗೊಳಗಾದ ರಜತ್ ಕೋಮಾ ಸ್ಥಿತಿಗೆ ತಲುಪಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜತ್‍ಗೆ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

smgcrime 3

ಸದ್ಯ ಕೊಲೆ ಯತ್ನ ಕೇಸ್‍ನಲ್ಲಿ ಕಾಂಗ್ರೆಸ್ ಮುಖಂಡರಾಗಿರುವ ಆನಂದ ವಾಲಿ ಹಾಗೂ ಪುತ್ರ ಸಂದೀಪ್ ವಾಲಿ ಜೈಲು ಪಾಲಾಗಿದ್ದಾರೆ. ನಾಪತ್ತೆಯಾಗಿರುವ ಮಗಳು ಶ್ವೇತಾ ಹಾಗೂ ಪತ್ನಿ ಜಯಂತಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

smgcrime

smgcrime 4

smgcrime 6

smgcrime 2

smgcrime 5

smgcrime 8

smgcrime 10

smgcrime 7

TAGGED:congressfather in lawlovemarriagePublic TVಕಾಂಗ್ರೆಸ್ ಪಬ್ಲಿಕ್ ಟಿವಿಮದುವೆಲವ್ಶಿವಮೊಗ್ಗಹಲ್ಲೆ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

jigani techie marries twice and engaged to another woman case filed after first wife exposes scams
Bengaluru Rural

ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!

Public TV
By Public TV
3 minutes ago
Hardik Pandya 1
Cricket

ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Public TV
By Public TV
22 minutes ago
H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
37 minutes ago
CM Siddaramaiah
Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
55 minutes ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
57 minutes ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?