Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Chikkaballapur

ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Public TV
Last updated: April 2, 2026 3:34 pm
Public TV
Share
1 Min Read
Chikkaballapura Car Accident
SHARE

– ಕಾರಿನಲ್ಲಿ ಜೊತೆಗೆ ಹೊರಟಿದ್ದ ಸಂಬಂಧಿಯೂ ಸಾವು

ಚಿಕ್ಕಬಳ್ಳಾಪುರ: ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ (Bengaluru-Hyderabad) ಶೆಟ್ಟಿಗೆರೆ ಕ್ರಾಸ್ ಬಳಿ ಸಂಭವಿಸಿದೆ.

ರಕ್ಷಿತಾ ರೆಡ್ಡಿ (23) ಹಾಗೂ ಪವನ್ ರೆಡ್ಡಿ (30) ಮೃತರು. ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ರಕ್ಷಿತಾ ಹಾಗೂ ರಾಜಶೇಖರ್ ದಂಪತಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜನಿಯರ್ ಆಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

ಟೆಕ್ಕಿ ದಂಪತಿ ಕಳೆದ ನವೆಂಬರ್‌ನಲ್ಲಷ್ಟೇ ವಿವಾಹವಾಗಿದ್ದರು. ಇಬ್ಬರು ತಮ್ಮ ಸಂಬಂಧಿ ಪವನ್ ರೆಡ್ಡಿ ಜೊತೆ ಕಾರಿನಲ್ಲಿ ಅನಂತಪುರದ ಸ್ವಗ್ರಾಮ ಅವಳಗಿಗೆ ತೆರಳುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಪತ್ನಿ ಹಾಗೂ ಪವನ್ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಪತಿ ರಾಜಶೇಖರ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.ಇದನ್ನೂ ಓದಿ: ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

TAGGED:car accidentChikkaballapuratechieಕಾರು ಅಪಘಾತಚಿಕ್ಕಬಳ್ಳಾಪುರನವವಿವಾಹಿತೆಬೆಂಗಳೂರು-ಹೈದರಾಬಾದ್ ಹೆದ್ದಾರಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 minute ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
34 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
51 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?