Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು

Bengaluru Rural

ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು

Public TV
Last updated: June 13, 2018 12:51 pm
Public TV
Share
1 Min Read
ANE TECHIE SUICIDE COLLAGE
SHARE

ಬೆಂಗಳೂರು: ಬಹುಮಹಡಿಯ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಉದ್ಯೋಗಿಯಾಗಿರುವ ಟೆಕ್ಕಿ ತಂದೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭವೇಶ್ ಸೋಮವಾರ ಸಂಜೆ ಕಂಪೆನಿಯ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭವೇಶ್ ಜೈಸ್ವಾನ್ ತಂದೆ ಮಹೇಂದ್ರ ಜೈಸ್ವಾನ್ ಎಂಯು ಸಿಗ್ಮಾ ಕಂಪೆನಿಯ ವಿರುದ್ಧ ದೂರು ದಾಖಲಿಸಿದ್ದಾರೆ.

suicide 3

ಕಂಪೆನಿಯಲ್ಲಿ ತನ್ನ ಮಗನಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಕಂಪೆನಿಯ ಕೆಲಸದ ಒತ್ತಡದ ಬಗ್ಗೆ ಭವೇಶ್ ನನ್ನ ಬಳಿ ಹೇಳಿಕೊಂಡಿದ್ದನು. ಕಂಪೆನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಭವೇಶ್ ತಂದೆ ದೂರು ನೀಡಿದ್ದಾರೆ.

ಆತ್ಮಹತ್ಯೆ ಪ್ರಕರಣ ಸಂಬಂಧ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಟೆಕ್ಕಿ ತಂದೆಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭವೇಶ್ ಒಂದು ವರ್ಷದ ಹಿಂದೆ ಉದ್ಯೋಗಕ್ಕಾಗಿ ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ್ದರು.

TAGGED:bengalurucompanyPublic TVsuicidetechietortureಆತ್ಮಹತ್ಯೆಕಂಪೆನಿಕಿರುಕುಳಟೆಕ್ಕಿಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Sherfane Rutherford
Cricket

ರುದರ್‌ಫೋರ್ಡ್‌ ಬೆಂಕಿ ಬ್ಯಾಟಿಂಗ್‌ಗೆ ಇಂಗ್ಲೆಂಡ್‌ ಬರ್ನ್‌!

Public TV
By Public TV
50 minutes ago
01 5
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-1

Public TV
By Public TV
1 hour ago
02 6
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-2

Public TV
By Public TV
1 hour ago
03 5
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-3

Public TV
By Public TV
1 hour ago
HAL Techie Murder
Bengaluru City

ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಟೆಕ್ಕಿ ಅರೆಸ್ಟ್

Public TV
By Public TV
1 hour ago
Bengaluru Road Rage
Bengaluru City

ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?