Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ

Bengaluru City

ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ

Public TV
Last updated: May 13, 2022 4:39 pm
Public TV
Share
2 Min Read
koo Upramayya Radhakrishna
SHARE

ಬೆಂಗಳೂರು: ಅಂತರರಾಷ್ಟ್ರೀಯ ಲಾಭರಹಿತ ಪತ್ರಿಕೋದ್ಯಮ ಸಂಸ್ಥೆಯಾದ ರೆಸ್ಟ್ ಆಫ್ ದಿ ವರ್ಲ್ಡ್(RoW) ನಿಂದ ಬೆಂಗಳೂರು ಮೂಲದ ‘ಕೂ’ ಅಪ್ಲಿಕೇಶನ್ ಸಹ-ಸಂಸ್ಥಾಪಕ ಮತ್ತು ಸಿಇಓ ಅಪ್ರಮೇಯ ರಾಧಾಕೃಷ್ಣ ಅವರು ಟಾಪ್ 100 ಅತ್ಯಂತ ಪ್ರಭಾವಶಾಲಿ ತಂತ್ರಜ್ಞಾನ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸ್ಥಳೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಯನ್ನು ಸಕ್ರಿಯಗೊಳಿಸುವ ‘ಕೂ’ ವೇದಿಕೆಯ ಮೌಲ್ಯಯುತವಾದ ಪ್ರತಿಪಾದನೆ ಲಕ್ಷಾಂತರ ಜನಜೀವನದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತ, ನೈಜ ಜಾಗತಿಕ ಸಮಸ್ಯೆಯನ್ನು ಪರಿಹರಿಸುವ ನವೀನ ಆವಿಷ್ಕಾರವೆಂದು ಗುರುತಿಸಲ್ಪಟ್ಟಿದೆ. ಅಪ್ರಮೇಯ ರಾಧಾಕೃಷ್ಣ ಅವರು ಅನನ್ಯ ಸವಾಲುಗಳನ್ನು ಜಯಿಸುತ್ತಾ ಸಮುದಾಯಕ್ಕಾಗಿ ಉತ್ತಮ ಉತ್ಪನ್ನಗಳನ್ನು ನಿರ್ಮಿಸುತ್ತಿರುವ ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿ RoW ನಿಂದ ಗುರುತಿಸಲಾಗಿದೆ. ಇದನ್ನೂ ಓದಿ: ಕನ್ನಡದ ‘ಲಾಕ್ ಡೌನ್’ ಸಿನಿಮಾ ನಟಿ ಶಹಾನಾ ಅನುಮಾನಾಸ್ಪದ ಸಾವು – ಪತಿ ವಶಕ್ಕೆ 

ceo ko a

ಕೇವಲ 10 ಪ್ರತಿಶತದಷ್ಟು ಜನರು ಇಂಗ್ಲೀಷ್ ಮಾತಾಡುವ ಈ ದೇಶದಲ್ಲಿ, ತಮ್ಮ ಸ್ಥಳೀಯ ಭಾಷೆಯಲ್ಲಿ ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು, ಅನ್ವೇಷಿಸಲು ಮತ್ತು ತಮ್ಮ ಸ್ಥಳೀಯ ಭಾಷೆಗಳ ಸಮುದಾಯಗಳ ಜೊತೆ ಸಂವಹನ ನಡೆಸಲಿಕ್ಕಾಗಿ ಕಾಯುತ್ತಿರುತ್ತಾರೆ. ಈ ಹಿನ್ನೆಲೆ ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಶಕ್ತಗೊಳಿಸಲು ‘ಕೂ’ ವೇದಿಕೆಯನ್ನು ನಿರ್ಮಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳ ಹೊರಗಿನ ಡೈನಮಿಕ್ ಉದ್ಯಮಿಗಳು, ನವೋದ್ಯಮಿಗಳು ಮತ್ತು ಹೂಡಿಕೆದಾರರು ಹಾಗೂ ಅವರ ಜಾಗತಿಕ ಸಮುದಾಯಗಳನ್ನು ಬದಲಾಯಿಸುವ ಅತ್ಯುತ್ತಮ ಕೊಡುಗೆಗಳನ್ನು ತಿಳಿಸುವ ರಾಯಭಾರಿ RoW100: , ಗ್ಲೋಬಲ್ ಟೆಕ್ಸ್ ಚೇಂಜ್ ಮೇಕರ್ಸ್’ನ ಸಂಸ್ಕೃತಿ ಮತ್ತು ಸಾಮಾಜಿಕ ಮಾಧ್ಯಮ’ ವಿಭಾಗದಲ್ಲಿ ಕಾಣಿಸಿಕೊಂಡಿರುವ ಭಾರತದ ಏಕೈಕ ಉದ್ಯಮಿ ‘ಕೂ’ ವೇದಿಕೆಯ ಅಪ್ರಮೇಯ ರಾಧಾಕೃಷ್ಣ.

ಅಪ್ರಮೇಯ ರಾಧಾಕೃಷ್ಣ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾವು RoW100: ಗ್ಲೋಬಲ್ ಟೆಕ್‍ನ ಚೇಂಜ್‍ಮೇಕರ್‌ಗಳ ಪಟ್ಟಿಯಲ್ಲಿ ಗುರುತಿಸಿಕೊಳ್ಳಲು ಉತ್ಸುಕರಾಗಿದ್ದೇವೆ. ಈ ಗೌರವಕ್ಕೆ ಸಂತಸವಾಗುತ್ತಿದೆ. ಇದು ಜಾಗತಿಕ ಮಟ್ಟದ ಅತ್ಯಂತ ಸಮೃದ್ಧ ಉದ್ಯಮಿಗಳು ಮತ್ತು ದಾರ್ಶನಿಕರನ್ನು ಒಳಗೊಂಡಿದೆ. ರೆಸ್ಟ್ ಆಫ್ ವರ್ಲ್ಡ್ ನಂತಹ ಪ್ರತಿಷ್ಠಿತ ಸಂಸ್ಥೆಯಿಂದ ಗುರುತಿಸಲ್ಪಟ್ಟಿರುವುದು ನಮಗೆ ನಿಜಕ್ಕೂ ಹೆಮ್ಮೆ ತಂದಿದೆ ಎಂದರು.

ceo ko

ನಾವು ಈವರೆಗೂ ಅಂತರವನ್ನು ಕಾಯ್ದುಕೊಂಡಿದ್ದ ಭಾಷಾ-ಆಧಾರಿತ ಮೈಕ್ರೋ-ಬ್ಲಾಗಿಂಗ್‍ನಲ್ಲಿ ಉತ್ತಮವಾದ ಮತ್ತು ಪ್ರೀತಿಯಿಂದ ತೊಡಗಿಸಿಕೊಳ್ಳಬಹುದಾದ ಬಹು-ಭಾಷಾ ಅನುಭವವನ್ನು ನೀಡುವ ವೇದಿಕೆಯೊಂದನ್ನು ನಿರ್ಮಿಸಿದ್ದೇವೆ. ಸ್ಥಳೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಯ ಅಗತ್ಯವು ಭಾರತಕ್ಕೆ ವಿಶಿಷ್ಟವಷ್ಟೇ ಅಲ್ಲ ಜಾಗತಿಕ ಸವಾಲಾಗಿದೆ. ಏಕೆಂದರೆ ಪ್ರಪಂಚದಾದ್ಯಂತ ಜನರು 80% ಇಂಗ್ಲಿಷ್ ಹೊರತುಪಡಿಸಿ ಬೇರೆ ಭಾಷೆಯನ್ನೇ ಮಾತನಾಡುತ್ತಾರೆ. ಇದನ್ನೂ ಓದಿ:  ಮತದಾನದ ದಿನ ಬೂತ್ ಮುಖ್ಯದ್ವಾರದಲ್ಲಿ ಮದ್ಯ ಪರೀಕ್ಷೆ ಯಂತ್ರವನ್ನು ಅಳವಡಿಸಿ: ಇಸಿಗೆ ಪತ್ರ

ನಮ್ಮ ಈ ಆವಿಷ್ಕಾರವು ಜಾಗತಿಕವಾಗಿ ಉನ್ನತ ಸ್ಥಾನ ಕಾಯ್ದುಕೊಂಡಿದ್ದು, ಜಾಗತಿಕ ಮಾರುಕಟ್ಟೆಗಳಿಗೆ ಸಂಬಂಧಿಸಿದ ಉತ್ಕೃಷ್ಟ ಮೌಲ್ಯವನ್ನು ಹೊಂದಿದೆ. ಮುಕ್ತ ಅಂತರ್ಜಾಲದಲ್ಲಿ ಭಾಷೆಯ ವಿಭಜನೆಯನ್ನು ಕಡಿಮೆ ಮಾಡಲು, ಭಾಷಾ ಸಂಸ್ಕೃತಿಗಳಾದ್ಯಂತ ಜನರನ್ನು ಸಂಪರ್ಕಿಸಲು ಮತ್ತು ಭಾರತದಲ್ಲಿ ನಿರ್ಮಿಸಲಾದ ನಮ್ಮ ಉತ್ಪನ್ನವನ್ನು ಪ್ರಪಂಚದ ಇತರ ಭಾಗಗಳಿಗೂ ಕೊಂಡೊಯ್ಯುವ ನಿಟ್ಟಿನಲ್ಲಿ ನಾವು ಗಮನಹರಿಸಿದ್ದೇವೆ ಎಂದಿದ್ದಾರೆ.

TAGGED:Aprameya RadhakrishnakooRoWಅಪ್ರಮೇಯ ರಾಧಾಕೃಷ್ಣಕೂ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
4 minutes ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
7 minutes ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
18 minutes ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
60 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
1 hour ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?