Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಟೆಡ್ಡಿ ಬೇರ್’ ಒಳಗಿರುವವರು ಯಾರು? ಇಂಟ್ರಸ್ಟಿಂಗ್ ಆಗಿದೆ ಚಿತ್ರದ ಟ್ರೈಲರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಟೆಡ್ಡಿ ಬೇರ್’ ಒಳಗಿರುವವರು ಯಾರು? ಇಂಟ್ರಸ್ಟಿಂಗ್ ಆಗಿದೆ ಚಿತ್ರದ ಟ್ರೈಲರ್

Cinema

‘ಟೆಡ್ಡಿ ಬೇರ್’ ಒಳಗಿರುವವರು ಯಾರು? ಇಂಟ್ರಸ್ಟಿಂಗ್ ಆಗಿದೆ ಚಿತ್ರದ ಟ್ರೈಲರ್

Public TV
Last updated: June 20, 2024 12:43 pm
Public TV
Share
2 Min Read
FotoJet 19
SHARE

‘ಟೆಡ್ಡಿ ಬೇರ್’ (Teddy Bear Film) ಚಿತ್ರದ ಪ್ರೊಮೋ, ಟ್ರೇಲರ್ ಹಾಗೂ ಕ್ಲೈಮ್ಯಾಕ್ಸ್‌ನಲ್ಲಿ ಬರುವ ಗೀತೆ ಅನಾವರಣ ಕಾರ್ಯಕ್ರಮವು ಕಿಕ್ಕಿರಿದ ಕಲಾವಿದರ ಸಂಘದಲ್ಲಿ ಅದ್ಧೂರಿಯಾಗಿ ನಡೆಯಿತು. ಆದ್ಯಲಕ್ಷೀ ಪ್ರೊಡಕ್ಷನ್ ಅಡಿಯಲ್ಲಿ ಜ್ಯೋತಿತಾರಕೇಶ್, ಭರತ್ ಮತ್ತು ನವೀನ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಟಾಲಿವುಡ್‌ನ ಪುರಿಜಗನ್ನಾಥ್ ಸಹಾಯಕರಾಗಿದ್ದ ಲೋಕೇಶ್.ಬಿ ಸಿನಿಮಾಕ್ಕೆ ಬರವಣಿಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ:ಹೊಸ ಮನೆಗೆ ಕಾಲಿಟ್ಟ ಹಿರಿಯ ನಟಿ ತಾರಾ

FotoJet 2 6

ಈ ಸಂದರ್ಭದಲ್ಲಿ ಡೈರೆಕ್ಟರ್ ಲೋಕೇಶ್.ಬಿ ಮಾತನಾಡಿ, ಇದು ನನ್ನ ಮೊದಲ ಸಿನಿಮಾ. ನಂತರ ‘ಸುಡೂಕು’, ‘ವಿಧುರ’, ‘ವಿಕ್ರಮಾರ್ಕ’ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದೇನೆ. ಇದೆಲ್ಲವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀರ್ಷಿಕೆ ಮೇಲೆ ಇಲ್ಲಿಯವರೆಗೂ ಯಾರೂ ಚಿತ್ರ ಮಾಡಿರುವುದಿಲ್ಲ. ಹಾಲಿವುಡ್‌ದಲ್ಲಿ ಚಿತ್ರವೊಂದು ಬರುತ್ತಿದೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಸಿನಿಮಾದಲ್ಲಿ ಮಧ್ಯಮ ಭಾಗದ ಕಥೆಯನ್ನು ಹೇಳಲಾಗುತ್ತಿದೆ. ಇನ್ನು ಪ್ರಿಕ್ವೆಲ್, ಸೀಕ್ವೆಲ್ ಬರಬೇಕಾಗಿದೆ. ಸಂಶೋಧನೆ ನಡೆಸಿ ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಟೈಟಲ್ ಹೇಗೆ ಬಂತು. ಆತ್ಮ ಯಾವ ರೀತಿ ಗೊಂಬೆಯೊಳಗೆ ಸೇರಿಕೊಳ್ಳುತ್ತದೆ. ಇಂತಹ ಕುತೂಹಲಕಾರಿ ಅಂಶಗಳನ್ನು ತಿಳಿಯಲು ತಾವುಗಳು ಚಿತ್ರಮಂದಿರಕ್ಕೆ ಬರಬೇಕು. ‘ಕಾಲ ಭೈರವೇಶ್ವರ’ ಸ್ವಾಮಿಯ ಹಾಡು ಮಾತ್ರ ಇರುತ್ತದೆ. ಬೆಂಗಳೂರು, ಮಂಗಳೂರು ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದು ಮಾತನಾಡಿದ್ದಾರೆ.

FotoJet 3 5

‘ಟೆಡ್ಡಿ ಬೇರ್’ (Teddy Bear Film) ನನಗೆ ಪ್ರಥಮ ಅನುಭವ. ನಂತರ ಏಳು ಚಿತ್ರಗಳಲ್ಲಿ ಅವಕಾಶ ಸಿಕ್ಕಿತು. ಸೈಕಲಾಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆಂದು ನಾಯಕ ನಟ ಭಾರ್ಗವ್ ಪರಿಚಯ ಮಾಡಿಕೊಂಡರು. ಶೈಲಜಸಿಂಹ, ದೀನಪೂಜಾರಿ ನಾಯಕಿಯರು. ಇವರೊಂದಿಗೆ ಸ್ವರ್ಶರೇಖಾ, ದಿಶಾ ಪೂವಯ್ಯ, ಕಿಟ್ಟಿತಾಳಿಕೋಟೆ, ಮುತ್ತು, ಅರವಿಂದ್, ಬೇಬಿ ಅಕ್ಷರ ಮುಂತಾದವರು ಅಭಿನಯಿಸಿದ್ದಾರೆ.

FotoJet 1 11

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ (Sai Prakash) ಮಾತನಾಡಿ, ಇಂದು ಆಡಿಟೋರಿಯಂ ಹೌಸ್‌ಫುಲ್ ಆಗಿದೆ. ಇದನ್ನು ನೋಡಿದಾಗ ತಂಡದವರು ಎಷ್ಟೋಂದು ಪ್ರೀತಿ, ಅಭಿಮಾನಿಗಳನ್ನು ಗಳಿಸಿದ್ದಾರೆಂದು ತಿಳಿಯುತ್ತದೆ. ಚಿತ್ರ ಸಕ್ಸಸ್ ಆದಾಗ ನಮ್ಮನ್ನು ಎಲ್ಲಿಯೋ ತೆಗೆದುಕೊಂಡು ಹೋಗುತ್ತದೆ. ‘ಕಾಂತಾರ’ ಪ್ರಾರಂಭದಲ್ಲಿ ಕಡಿಮೆ ಗಳಿಕೆ ಇದ್ದರೂ, ಬಾಯಿ ಮಾತಿನ ಪ್ರಚಾರದಿಂದ ವಿಶ್ವದಾದ್ಯಂತ ಸದ್ದು ಮಾಡಿತು. ಮಗು ಹುಟ್ಟಿದ ತಕ್ಷಣ ಅದು ಪಿಎಂ, ಸಿಎಂ, ಡಾಕ್ಟರ್, ಇಂಜಿನಿಯರ್ ಆಗುತ್ತಾನೋ ಎಂಬುದು ತಿಳಿಯುವುದಿಲ್ಲ. ಆದರೆ ಸಿನಿಮಾ ಬಿಡುಗಡೆಯಾದ ದಿವಸವೇ ಅದರ ಫಲಿತಾಂಶ ಗೊತ್ತಾಗುತ್ತದೆ. ಬೆಳಗಿನ ಪ್ರದರ್ಶನಕ್ಕೆ ಬರುವ ಅಭಿಮಾನಿ ದೇವರುಗಳು ಆರ್ಶಿವಾದ ಮಾಡಿದರೆ ನಾವುಗಳು ಗೆದ್ದಂತೆ. ಒಂದು ಸಿನಿಮಾಕ್ಕೆ ನಿರ್ದೇಶಕ, ಸಂಗೀತ ಸಂಯೋಜಕ, ಛಾಯಾಗ್ರಾಹಕ, ಸಂಕಲನಕಾರ. ಈ ನಾಲ್ಕು ತಂತ್ರಜ್ಞರು ಒಳ್ಳೆಯ ಕೆಲಸ ಮಾಡಿದಾಗ ಮಾತ್ರ ಚಿತ್ರ ನಿಂತುಕೊಳ್ಳುತ್ತದೆ. ಅಂತಹುದನ್ನು ನೀವುಗಳು ಮಾಡಿರುತ್ತಿರಿ ಅಂತ ನಂಬಿರುತ್ತೇನೆ. ನಿಮ್ಮಗಳ ಪ್ರಯತ್ನಕ್ಕೆ ಶುಭವಾಗಲಿ ಎಂದು ಹರಸಿದರು.


ಸಂಗೀತ ವಿವೇಕ್ ಜಂಗ್ಲಿ, ಛಾಯಾಗ್ರಹಣ ದೀಪು-ಬೆನಕರಾಜ್, ಸಂಕಲನ ಸಂತೋಷ್, ಸಾಹಸ ಸ್ಟಂಟ್ ಶಿವ-ಗಣೇಶ್-ಚನ್ನಕೃಷ್ಣ ಅವರದಾಗಿದೆ. ಅಂದುಕೊಂಡಂತೆ ಆದರೆ ಜುಲೈ ತಿಂಗಳಲ್ಲಿ ಸಿನಿಮಾವು ತೆರೆಗೆ ಬರಲಿದೆ.

TAGGED:sandalwoodteddy bear filmಟೆಡ್ಡಿ ಬೇರ್‌ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
17 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
20 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
34 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
1 hour ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?