Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಬೈಲ್ ನೋಡಿದ್ದು ಸಾಕು ಎಂದಿದ್ದಕ್ಕೆ 7 ನೇ ಅಂತಸ್ತಿನಿಂದ ಜಿಗಿದು 15ರ ಬಾಲಕಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮೊಬೈಲ್ ನೋಡಿದ್ದು ಸಾಕು ಎಂದಿದ್ದಕ್ಕೆ 7 ನೇ ಅಂತಸ್ತಿನಿಂದ ಜಿಗಿದು 15ರ ಬಾಲಕಿ ಆತ್ಮಹತ್ಯೆ

Crime

ಮೊಬೈಲ್ ನೋಡಿದ್ದು ಸಾಕು ಎಂದಿದ್ದಕ್ಕೆ 7 ನೇ ಅಂತಸ್ತಿನಿಂದ ಜಿಗಿದು 15ರ ಬಾಲಕಿ ಆತ್ಮಹತ್ಯೆ

Public TV
Last updated: April 11, 2023 9:43 am
Public TV
Share
1 Min Read
Mobile 1
SHARE

ಮುಂಬೈ: ಮೊಬೈಲ್ (Mobile) ಬಳಸಲು ಅನುಮತಿ ನೀಡದ್ದಕ್ಕೆ ಬೇಸರಗೊಂಡ ಬಾಲಕಿಯೊಬ್ಬಳು (Girl) 7 ಅಂತಸ್ತಿನ ಕಟ್ಟಡದಿಂದ (Building) ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ನಡೆದಿದೆ.

ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ರಾಮಾಯಣ ವೀಡಿಯೋ – ಓರ್ವ ಅರೆಸ್ಟ್

POLICE JEEP 1

ಘಟನೆ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಬಾಲಕಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಾಲಕಿಯ ಕುಟುಂಬಸ್ಥರು ಆಕೆಯ ಮೊಬೈಲ್ ಅನ್ನು ಕಿತ್ತುಕೊಂಡಿದ್ದರಿಂದ ಬೇಸರಗೊಂಡಿದ್ದಳು ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಭಾರತದಲ್ಲಿ ಚೆನ್ನಾಗೇ ಇದ್ದಾರೆ: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಸೀತಾರಾಮನ್ ಕಿಡಿ

TAGGED:buildinggirlmobilemumbaiಕಟ್ಟಡಬಾಲಕಿಮುಂಬೈಮೊಬೈಲ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
2 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
3 minutes ago
adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
8 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
9 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
9 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?