Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಘಟಬಂಧನ್‌ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿಯಂದು ಮಹಿಳೆಯರಿಗೆ 30,000 ರೂ. ಗಿಫ್ಟ್‌ – ತೇಜಸ್ವಿ ಯಾದವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾಘಟಬಂಧನ್‌ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿಯಂದು ಮಹಿಳೆಯರಿಗೆ 30,000 ರೂ. ಗಿಫ್ಟ್‌ – ತೇಜಸ್ವಿ ಯಾದವ್

Latest

ಮಹಾಘಟಬಂಧನ್‌ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿಯಂದು ಮಹಿಳೆಯರಿಗೆ 30,000 ರೂ. ಗಿಫ್ಟ್‌ – ತೇಜಸ್ವಿ ಯಾದವ್

Public TV
Last updated: November 4, 2025 12:17 pm
Public TV
Share
2 Min Read
rahul gandhi and tejashwi yadav
SHARE

– ಪ್ರತಿ ಕ್ವಿಂಟಾಲ್‌ ಭತ್ತಕ್ಕೆ MSP ಗಿಂತ 300 ರೂ., ಗೋಧಿಗೆ 400 ರೂ. ಬೋನಸ್‌
– ಬಿಹಾರ ಮೊದಲ ಹಂತದ ಚುನಾವಣೆಗೆ 2 ದಿನ ಬಾಕಿ ಇರುವಾಗ ಆಫರ್‌

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿ (Makar Sankranti) ಹಬ್ಬದಂದು ಮಹಿಳೆಯರಿಗೆ 30 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಮಹಾಘಟಬಂಧನ್‌ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ (Tejashwi Yadav) ಘೋಷಣೆ ಮಾಡಿದ್ದಾರೆ.

#WATCH | #BiharElection2025 | Patna, Bihar: RJD leader and Mahagathbandhan’s CM face Tejashwi Yadav says, “…After we form the Government, on Makar Sankranti – 14th January, we will deposit Rs 30,000 for an entire year into the accounts of women under ‘Mai Bahin Maan Yojana’…” pic.twitter.com/6lpMJxYOWe

— ANI (@ANI) November 4, 2025

ಬಿಹಾರದಲ್ಲಿ ಮೊದಲ ಹಂತದ ಚುನಾವಣೆಗೆ (Bihar Elections 2025) ಇನ್ನೆರಡು ದಿನಗಳಷ್ಟೇ ಬಾಕಿಯಿದ್ದು, ಮಹಾಘಟಬಂಧನ್‌ ಹಾಗೂ ಎನ್‌ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ಎರಡೂ ಕಡೆಯಿಂದ ಸಾರ್ವಜನಿಕರಿಗೆ ಬಂಪರ್‌ ಆಫರ್‌ಗಳು ಬರುತ್ತಿವೆ. ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಅದಕ್ಕೂ ಮುನ್ನವೇ ತೇಜಸ್ವಿ ಯಾದವ್‌ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ.

Tejashwi Yadav

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಹಾರದಲ್ಲಿ (Bihar) ಸರ್ಕಾರ ರಚಿಸಿದ ತಕ್ಷಣ ನಮ್ಮ ಪಕ್ಷ ʻಮಾಯಿ ಬಹಿನ್‌ ಮಾನ್‌ʼ ಯೋಜನೆ ಆರಂಭಿಸಲಿದೆ. ಈ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡಲಿದೆ. ಅಧಿಕಾರಕ್ಕೆ ಬಂದ್ರೆ ಜ.14ರಂದು ಜಾರಿಗೆ ತರಲಿದ್ದು, ಅಂದೇ ಪೂರ್ಣ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಇದರೊಂದಿಗೆ ಈಗಾಗಲೇ ಘೋಷಿಸಿರುವಂತೆ ರಾಜ್ಯದ ನೌಕರರಿಗೆ ಹಳೇ ಪಿಂಚಣಿ ವ್ಯವಸ್ಥೆಯನ್ನ ಜಾರಿಗೊಳಿಸಲಾಗುತ್ತದೆ. ಪೊಲೀಸ್‌ ಸೇರಿದಂತೆ ಎಲ್ಲಾ ಸರ್ಕಾರಿ ನೌಕರರನ್ನ ತಮ್ಮ ತಮ್ಮ ತವರು ಜಿಲ್ಲೆಗಳಿಂದ 70 ಕಿಮೀ ಅಂತರದಲ್ಲೇ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗಿಂತ ಕ್ವಿಂಟಾಲ್‌ಗೆ 300 ರೂ. ಹಾಗೂ ಗೋಧಿಗೆ 400 ರೂ. ಬೋನಸ್‌ ನೀಡಲಾಗುತ್ತದೆ ಎಂದೂ ಭರವಸೆ ನೀಡಿದ್ದಾರೆ.

ಇಂಡಿಯಾ ಒಕ್ಕೂಟ ಗೆದ್ದರೆ, ಪಿಎಸಿಎಸ್ ಮುಖ್ಯಸ್ಥರು, ವ್ಯಾಪರ್ ಮಂಡಲಕ್ಕೆ ಜನಪ್ರತಿನಿಧಿಗಳ ಸ್ಥಾನಮಾನ ನೀಡಲಾಗುವುದು ಎಂದು ಅವರು ಹೇಳಿದರು. ಇದಲ್ಲದೆ, ನಾವು ಸರ್ಕಾರ ರಚಿಸಿದರೆ, ರಾಜ್ಯದ 8,400 ನೋಂದಾಯಿತ ವ್ಯಾಪಾರ ಮಂಡಲಗಳು ಮತ್ತು ಪಿಎಸಿಎಸ್‌ಗಳ ವ್ಯವಸ್ಥಾಪಕರಿಗೆ ಗೌರವಧನ ನೀಡಲು ಯೋಜಿಸುತ್ತಿದ್ದೇವೆ ಎಂದು ತಿಳಿಸಿದರು.

ಮುಂದುವರಿದು ಮಾತನಾಡಿ, ಈಗಾಗಲೇ ಆರ್‌ಜೆಡಿ ಮಹಿಳೆಯರಿಗೆ ಪ್ರತಿ ತಿಂಗಳೂ 2,500 ರೂ. ನೀಡುವುದಾಗಿ ಗ್ಯಾರಂಟಿ ಘೋಷಣೆ ಮಾಡಿದೆ. ಇದರ ಹೊರತಾಗಿಯೂ ವಾರ್ಷಿಕ 30,000 ರೂ. ನೀಡುವುದಾಗಿ ಘೋಷಿಸಿದ್ದಾರೆ.

TAGGED:Bihar Elections 2025Bihar WomensrjdTejashwi Yadavಆರ್‍ಜೆಡಿತೇಜಸ್ವಿ ಯಾದವ್ಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
47 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?