Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಕ್‌ ಟು ನೆಕ್‌ ಫೈಟಲ್ಲಿ ಗೆದ್ದು ಕ್ಷೇತ್ರ ಉಳಿಸಿಕೊಂಡ ತೇಜಸ್ವಿ ಯಾದವ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೆಕ್‌ ಟು ನೆಕ್‌ ಫೈಟಲ್ಲಿ ಗೆದ್ದು ಕ್ಷೇತ್ರ ಉಳಿಸಿಕೊಂಡ ತೇಜಸ್ವಿ ಯಾದವ್‌

Latest

ನೆಕ್‌ ಟು ನೆಕ್‌ ಫೈಟಲ್ಲಿ ಗೆದ್ದು ಕ್ಷೇತ್ರ ಉಳಿಸಿಕೊಂಡ ತೇಜಸ್ವಿ ಯಾದವ್‌

Public TV
Last updated: November 14, 2025 8:58 pm
Public TV
Share
1 Min Read
Tejashwi Yadav
SHARE

ಪಾಟ್ನಾ: ಬಿಜೆಪಿ ವಿರುದ್ಧದ ನೆಕ್‌ ಟು ನೆಕ್‌ ಹೋರಾಟದಲ್ಲಿ ಮಹಾಘಟಬಂಧನ್‌ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ (Tejashwi Yadav) ಕೊನೆಗೂ ಗೆದ್ದು ತಮ್ಮ ಕುಟುಂಬದ ಭದ್ರಕೋಟೆಯಲ್ಲಿ ಉಳಿಸಿಕೊಂಡಿದ್ದಾರೆ.

ರಾಘೋಪುರ್‌ (Raghopur) ಕ್ಷೇತ್ರದಲ್ಲಿ ಬಿಜೆಪಿಯ ಸತೀಶ್‌ ಕುಮಾರ್‌ ವಿರುದ್ಧ ತೇಜಸ್ವಿ ಯಾದವ್‌ 14,532 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಸಂದರ್ಭದಲ್ಲಿ ಹಾವು-ಏಣಿ ಆಟದಿಂದ ಯಾದವ್‌ ಕ್ಷೇತ್ರ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಕುತೂಹಲ ಮೂಡಿಸಿದ್ದ ಕ್ಷೇತ್ರದಲ್ಲಿ ಕೊನೆಗೂ ಗೆದ್ದು ಬೀಗಿದ್ದಾರೆ.

ರಾಘೋಪುರ್ ಆರ್‌ಜೆಡಿಯ ಭದ್ರಕೋಟೆ. ಹಿಂದೆ, ತೇಜಸ್ವಿ ಯಾದವ್ ಅವರ ತಂದೆ, ಆರ್‌ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಮತ್ತು ತಾಯಿ ರಾಬ್ರಿ ದೇವಿ ಈ ಸ್ಥಾನವನ್ನು ಅಲಂಕರಿಸಿದ್ದರು. ತೇಜಸ್ವಿ 2015 ರಿಂದ ಈ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. 2020 ರ ಚುನಾವಣೆಯಲ್ಲಿ ಅವರು 38,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಕ್ಷೇತ್ರದಲ್ಲಿ ಗೆದ್ದಿದ್ದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಯಾತ್ರೆ ಮಾಡಿದ್ದ ಮಾರ್ಗದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಹಿನ್ನಡೆ

ಈ ಬಾರಿ ಬಿಜೆಪಿ ಸತೀಶ್ ಕುಮಾರ್ ಯಾದವ್ ಅವರನ್ನು ರಾಘೋಪುರ್‌ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಯಾದವ್ 2010 ರ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿಯಾಗಿ ರಾಬ್ರಿ ದೇವಿಯನ್ನು ಸೋಲಿಸಿದ್ದರು. ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಕೂಡ ರಾಘೋಪುರದಲ್ಲಿ ಅಭ್ಯರ್ಥಿಯನ್ನು ಈ ಬಾರಿ ಕಣಕ್ಕಿಳಿಸಿತ್ತು.

ತೇಜಸ್ವಿ ಯಾದವ್‌ಗೆ ಸವಾಲು ಹಾಕುವ ಅವರ ಸಹೋದರ ತೇಜ್‌ ಪ್ರತಾಪ್‌ ಯಾದವ್‌ ಸ್ಥಾಪಿಸಿರುವ ಜನಶಕ್ತಿ ಜನತಾ ದಳ ಪಕ್ಷದಿಂದ ಅಭ್ಯರ್ಥಿ ಪ್ರೇಮ್‌ ಕುಮಾರ್‌ ಸ್ಪರ್ಧಿಸಿದ್ದರು. ಇದು ಕ್ಷೇತ್ರದ ಫಲಿತಾಂಶ ವಿಚಾರವಾಗಿ ಕುತೂಹಲ ಮೂಡಿಸಿತ್ತು. ಇದನ್ನೂ ಓದಿ: ʻಕಟ್ಟಾ ಸರ್ಕಾರʼ ಇನ್ನೆಂದಿಗೂ ಬರೋದಿಲ್ಲ – ವಿಕ್ಟರಿ ಭಾಷಣದಲ್ಲಿ ಆರ್‌ಜೆಡಿ ವಿರುದ್ಧ ಮೋದಿ ವಾಗ್ದಾಳಿ

ರಾಘೋಪೂರ್ ಪ್ರತಿ ಚುನಾವಣೆಯಲ್ಲೂ ಚರ್ಚೆಯ ವಿಷಯವಾಗಿದೆ. ಏಕೆಂದರೆ ಅದು ಆರ್‌ಜೆಡಿಯ ಸುರಕ್ಷಿತ ಸ್ಥಾನವೆಂದು ಪರಿಗಣಿಸಲ್ಪಟ್ಟಿದೆ.

TAGGED:Bihar Election ResultsbjpRaghopurrjdTejashwi Yadavಆರ್‍ಜೆಡಿತೇಜಸ್ವಿ ಯಾದವ್ಬಿಜೆಪಿಬಿಹಾರ ಚುನಾವಣೆರಾಘೋಪುರ್‌
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

R.Nafeesa Ahmed nari narayani
Bengaluru City

ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
7 minutes ago
Abhishek Sharma
Cricket

ಟೀಂ ಇಂಡಿಯಾ ಅಂತಿಮ 11ರ ಬಳಗದಲ್ಲಿ ಅಭಿಷೇಕ್‌ ಶರ್ಮಾ ಇರ್ತಾರಾ?

Public TV
By Public TV
9 minutes ago
Hassan Health Department Employee Heart Attack
Districts

ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

Public TV
By Public TV
10 minutes ago
papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
34 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
60 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?