Bengaluru CityDistrictsKarnatakaLatestMain Post

ಗುರುವಾರ ದೇವೇಗೌಡ- ಕೆಸಿಆರ್ ಮಹತ್ವದ ಭೇಟಿ

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾಗುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮಧ್ಯಾಹ್ನ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ ಮಾಜಿ ಪ್ರಧಾನಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಇದನ್ನೂ ಓದಿ: SSLC ಪ್ರಶ್ನೆ ಪತ್ರಿಕೆ ಸೋರಿಕೆ – 8 ಮಂದಿ ಅರೆಸ್ಟ್‌

ಬಿಜೆಪಿ- ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳನ್ನು ದೂರವಿಟ್ಚು ಪರ್ಯಾಯ ತೃತೀಯ ರಂಗ ಬಲಿಷ್ಠಗೊಳಿಸುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

Leave a Reply

Your email address will not be published.

Back to top button