Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮದರ್‌ ತೆರೇಸಾ ಶಾಲೆ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮದರ್‌ ತೆರೇಸಾ ಶಾಲೆ ಮೇಲೆ ದಾಳಿ

Latest

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮದರ್‌ ತೆರೇಸಾ ಶಾಲೆ ಮೇಲೆ ದಾಳಿ

Public TV
Last updated: April 18, 2024 1:07 pm
Public TV
Share
2 Min Read
telangana school
SHARE

ಹೈದರಾಬಾದ್‌: ಕೇಸರಿ ಉಡುಪು (Saffron Clothing Row) ವಿದ್ಯಾರ್ಥಿಗಳು ಶಾಲೆಗೆ ಹೋಗಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಮಸ್ಥರ ಗುಂಪೊಂದು ಮಿಷನರಿ ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ತೆಲಂಗಾಣದಲ್ಲಿ (Telangana School) ನಡೆದಿದೆ.

ಉತ್ತರ ತೆಲಂಗಾಣ ಜಿಲ್ಲೆಯ ಕನ್ನೆಪಲ್ಲಿ ಗ್ರಾಮದ ಲುಕ್ಸೆಟ್ಟಿಪೇಟ್‌ನ ಸೇಂಟ್ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಘಟನೆ ನಡೆದಿದೆ. ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗುತ್ತಾ ಕೇಸರಿ ವಸ್ತ್ರಧಾರಿಗಳ ಗುಂಪೊಂದು ಶಾಲೆಗೆ ನುಗ್ಗಿ ಎಲ್ಲವನ್ನೂ ಧ್ವಂಸಗೊಳಿಸಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡೇಟಿಗೆ ವಲಸೆ ಕಾರ್ಮಿಕ ಬಲಿ

telangana school 1

ಪರೀಕ್ಷೆಗಳು ನಡೆಯುತ್ತಿದ್ದವು. ಪರೀಕ್ಷೆ ಮುಗಿದ ನಂತರ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ, ಸಮವಸ್ತ್ರದಲ್ಲಿ ಬರಬೇಕು. ಕೇಸರಿ ಬಟ್ಟೆ ಧರಿಸಬೇಕಾದರೆ ಅನುಮತಿ ಪಡೆಯಬೇಕು ಎಂದು ಹೇಳಿದ್ದರು. ಇದು ಪೋಷಕರನ್ನು ಪ್ರಚೋದಿಸಿತು. ಈ ಹಿಂದೆಯೂ ಸಹ ಪ್ರಾಂಶುಪಾಲರ ವಿರುದ್ಧ ಕೆಲವು ದೂರುಗಳು ಬಂದಿದ್ದವು ಎಂದು ಮಂಚೇರಿಯಲ್ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಶೋಕ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು 14 ದಿನಗಳ ಕಾಲ ‘ಹನುಮಾನ್‌ ದೀಕ್ಷೆ’ಯನ್ನು ಆಚರಿಸುತ್ತಿದ್ದರು. ವಿದ್ಯಾರ್ಥಿಗಳ ಪೋಷಕರು ಮತ್ತು ಶಾಲಾ ಆಡಳಿತದ ದೂರುಗಳ ಆಧಾರದ ಮೇಲೆ ದಂಡೆಪಲ್ಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಪೊಲೀಸರು ವೀಡಿಯೋಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

‘ಹನುಮಾನ್ ಮಾಲಾ ದೀಕ್ಷಾ’ ಉಡುಗೆ ತೊಟ್ಟಿದ್ದಕ್ಕೆ ತನ್ನ ಮಗ ಮತ್ತು 4ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಸಹಪಾಠಿಗಳನ್ನು ಶಾಲೆಗೆ ಬಿಡಲಿಲ್ಲ ಎಂದು ವಿದ್ಯಾರ್ಥಿಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಶಾಲೆಯ ಸಿಬ್ಬಂದಿ ಮತ್ತು ಪ್ರಾಂಶುಪಾಲರು ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ. ದ್ವೇಷವನ್ನು ಉತ್ತೇಜಿಸುತ್ತಿದ್ದು, ಧರ್ಮಗಳ ನಡುವೆ ಸಾರ್ವಜನಿಕ ಶಾಂತಿಯನ್ನು ಕದಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿದೂರು ನೀಡಿರುವ ಶಾಲೆಯ ಆಡಳಿತ ಮಂಡಳಿಯು, ಕೆಲವರು ಶಾಲೆಗೆ ಅತಿಕ್ರಮ ಪ್ರವೇಶ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಮದರ್‌ ತೆರೇಸಾ ಅವರ ಪ್ರತಿಮೆ ಮತ್ತು ಗೇಟ್‌ಗಳಿಗೆ ಹಾನಿಯಾಗಿದೆ. ಸುಮಾರು 30,000 ರೂ. ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ಆರೋಪಿಸಿದೆ.

TAGGED:Saffron Clothing RowTelangana Schoolಕೇಸರಿ ಉಡುಪುತೆಲಂಗಾಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?