Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲಂಗಾಣ, ಬಿಹಾರದಲ್ಲಿ ಪರಿಸ್ಥಿತಿ ಉದ್ವಿಗ್ನ- ಗುಂಡಿನ ದಾಳಿಗೆ ವ್ಯಕ್ತಿ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತೆಲಂಗಾಣ, ಬಿಹಾರದಲ್ಲಿ ಪರಿಸ್ಥಿತಿ ಉದ್ವಿಗ್ನ- ಗುಂಡಿನ ದಾಳಿಗೆ ವ್ಯಕ್ತಿ ಬಲಿ

Crime

ತೆಲಂಗಾಣ, ಬಿಹಾರದಲ್ಲಿ ಪರಿಸ್ಥಿತಿ ಉದ್ವಿಗ್ನ- ಗುಂಡಿನ ದಾಳಿಗೆ ವ್ಯಕ್ತಿ ಬಲಿ

Public TV
Last updated: June 17, 2022 3:17 pm
Public TV
Share
1 Min Read
telangana train agnipath
SHARE

ಅಮರಾವತಿ: ಹೊಸ ಸೇನಾ ನೇಮಕಾತಿ ನೀತಿಯ ವಿರೋಧಿಸಿ ಅನೇಕ ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ತೀವ್ರಗೊಂಡಿದ್ದು, ತೆಲಂಗಾಣದಲ್ಲಿ ಓರ್ವ ಬಲಿಯಾಗಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ.

ಬಿಹಾರ, ಉತ್ತರಪ್ರದೇಶ ಮತ್ತು ಹರಿಯಾಣದಲ್ಲಿ ಅಗ್ನಿಪಥ್ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಷ್ಟೇ ಅಲ್ಲದೇ ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲೂ ಪ್ರತಿಭಟನೆಗಳು ಹೆಚ್ಚುತ್ತಿದೆ.

Agnipath scheme protest

350ಕ್ಕೂ ಹೆಚ್ಚು ಜನರ ಗುಂಪೊಂದು ಮುಂಜಾನೆಯೇ ತೆಲಂಗಾಣ ಪೊಲೀಸರು ಸಿಕಂದರಾಬಾದ್ ರೈಲು ನಿಲ್ದಾಣಕ್ಕೆ ಬಂದು ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಆ ಗುಂಪನ್ನು ಚದುರಿಸಲು ವೈಮಾನಿಕ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಓರ್ವನಿಗೆ ಗುಂಡು ತಗುಲಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸಿದ್ದಾರೆ: ರಾಹುಲ್ ಗಾಂಧಿ

train bihar

ಅಷ್ಟೇ ಅಲ್ಲದೇ ಬಿಹಾರದಲ್ಲೂ ಹಿಂಸಾತ್ಮ ಪ್ರತಿಭಟನೆ 3ನೇ ದಿನಕ್ಕೆ ಕಾಲ ಇಟ್ಟಿದ್ದು, ಉಗ್ರ ರೂಪ ತಾಳಿದೆ. ಪ್ರತಿಭಟನಾಕಾರರು ಈಸ್ಟ್ ಕೋಸ್ಟ್ ಎಕ್ಸ್‌ಪ್ರೆಸ್‍, ರಾಜ್‍ಕೋಟ್ ಎಕ್ಸ್‌ಪ್ರೆಸ್‍ ಮತ್ತು ಅಜಂತಾ ಎಕ್ಸ್‌ಪ್ರೆಸ್‍ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಉಪಮುಖ್ಯಮಂತ್ರಿ ಮನೆ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

Live Tv

TAGGED:AgnipathArmyBihartelanganaಅಗ್ನಿಪಥ್‌ತೆಲಂಗಾಣಬಿಹಾರಸೇನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
17 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
50 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
60 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?