ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ನಾಗಚೈತನ್ಯ, ಶೋಭಿತಾ ದಂಪತಿ?

Public TV
1 Min Read
nagachaitanya

ನಾಗಚೈತನ್ಯ (Nagachaitanya) ಮತ್ತು ಶೋಭಿತಾ (Sobhita Dulipala) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ:ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

sobhita dhulipalaಇತ್ತೀಚೆಗೆ ಸಮಾರಂಭವೊಂದರಲ್ಲಿ ಕಾಣಿಸಿಕೊಂಡಿದ್ದಾಗ ಶೋಭಿತಾ ಸೀರೆಯ ಅಂಚನ್ನು ಕೈಯಲ್ಲಿ ಹಿಡಿದುಕೊಂಡು ಹೊಟ್ಟೆಯನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಈ ಕುರಿತ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

sobhitaಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ನಾಗಾರ್ಜುನ, ನಾಗಚೈತನ್ಯ ಜೊತೆ ಶೋಭಿತಾ ಕೂಡ ಆಗಮಿಸಿದ್ದರು. ಈ ವೇಳೆ, ಶೋಭಿತಾ ಹೊಟ್ಟೆಯನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಹೀಗಾಗಿ ಶೋಭಿತಾ ಮದುವೆಯಾಗಿ  ತಿಂಗಳಿಗೆ ಗುಡ್ ನ್ಯೂಸ್ ಕೊಟ್ರಾ ಎಂಬ ಮಾತುಗಳು ಕೇಳಿಬರ್ತಿವೆ.

 

View this post on Instagram

 

A post shared by Sobhita Dhulipala (@sobhitad)

ಸಮಂತಾ (Samantha) ಜೊತೆಗಿನ ಡಿವೋರ್ಸ್ ಬಳಿಕ ಶೋಭಿತಾರನ್ನ ಪ್ರೀತಿಸಿ ಮದುವೆಯಾದರು. ಡಿ.4ರಂದು ನಾಗಚೈತನ್ಯ ಮತ್ತು ಶೋಭಿತಾ ಮದುವೆ ನಡೆದಿತ್ತು.

Share This Article