Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Crime

ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Public TV
Last updated: February 26, 2026 6:05 pm
Public TV
Share
1 Min Read
Kerala Thrissur Elephant throws priest
SHARE

– ಅರ್ಚಕನಿಗೆ ಗಂಭೀರ ಗಾಯ

ತಿರುವನಂತಪುರಂ: ದೇವಾಲಯದ ಆವರಣದಲ್ಲಿ ಉತ್ಸವದ ಆನೆಯೊಂದು (Elephant) ಅರ್ಚಕನನ್ನು ತನ್ನ ಸೊಂಡಿಲಿನಿಂದ ಎತ್ತಿ ಎಸೆದ ಪರಿಣಾಮ ಅರ್ಚಕ ಗಂಭೀರ ಗಾಯಗೊಂಡಿರುವ ಘಟನೆ ಕೇರಳದ (Kerala) ತ್ರಿಶೂರ್‌ನಲ್ಲಿ (Thrissur) ನಡೆದಿದೆ.

ಅನ್ನಮನದ ಮಹಾದೇವ ದೇವಾಲಯದಲ್ಲಿ (Annamanada Mahadeva Temple) ಮೆರವಣಿಗೆಯ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಆನೆಯನ್ನು ಅಲಂಕರಿಸಿ ದೇವಾಲಯದ ಆವರಣಕ್ಕೆ ಧಾರ್ಮಿಕ ಮೆರವಣಿಗೆಗಾಗಿ ತರಲಾಯಿತು. ದೇವರ ವಿಗ್ರಹವನ್ನು ಆನೆಯ ಮೇಲೆ ಇರಿಸಲು ಸಿದ್ಧತೆಗಳು ನಡೆಯುತ್ತಿದ್ದಾಗ, ಮಾವುತ ಅರ್ಚಕರೊಬ್ಬರು ಆನೆಯ ಮೇಲೆ ಹತ್ತಲು ಸಹಾಯ ಮಾಡುತ್ತಿದ್ದರು. ಈ ವೇಳೆ ಉದ್ರೇಕಗೊಂಡ ಆನೆ ಹತ್ತಿರದಲ್ಲಿ ನಿಂತಿದ್ದ ಮತ್ತೊಬ್ಬ ಅರ್ಚಕನನ್ನು (Priest) ಏಕಾಏಕಿ ಸೊಂಡಿಲಿನಿಂದ ಎತ್ತಿ ಪಕ್ಕಕ್ಕೆ ಎಸೆದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

#Kerala: A 26 year-old man suffered severe injuries after being attacked by a captive elephant during a temple festival at #AnnamnadaMahadeva Temple in #Thrissur on Thursday morning.

The incident happened around 9 am, as preparations were underway for the sheeveli procession… pic.twitter.com/a52cpeUqBx

— South First (@TheSouthfirst) February 26, 2026

ಘಟನೆ ನಡೆದ ತಕ್ಷಣವೇ ಮಾವುತ ಆನೆಯ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅರ್ಚಕನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆನೆ ಅರ್ಚಕನನ್ನು ಎತ್ತಿ ಬಿಸಾಕುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

TAGGED:Annamanada Mahadeva TempleelephantkeralapriestThrissurಅನ್ನಮನದ ಮಹಾದೇವ ದೇವಾಲಯಅರ್ಚಕಆನೆಕೇರಳತ್ರಿಶೂರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
5 minutes ago
West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
51 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
2 hours ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
2 hours ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
3 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?