Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಿತ್ರಕ್ಕೆ ತಾತ್ಕಾಲಿಕ ತಡೆಯಾಜ್ಞೆ

Public TV
Last updated: April 22, 2024 11:49 am
Public TV
Share
1 Min Read
TS Nagabharan 2
SHARE

ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ (TS Nagabharan) ಅವರ ನಿರ್ದೇಶನದಲ್ಲಿ ಮೂಡಿ ಬರಬೇಕಿರುವ, ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿರುವ ಸಿನಿಮಾದ ಚಿತ್ರೀಕರಣದ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆಯೇ ಧರ್ಮಭೀರು ನಾಡಪ್ರಭು ಕೆಂಪೇಗೌಡ (Dharmabhiru Nadaprabhu Kempegowda) ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿತ್ತು. ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದರು.

TS Nagabharan 3

ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

Dharmabeeru Nadaprabhu Kempegowda 3

ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ ಲಿಮಿಟೆಡ್ ಪ್ರತಿನಿಧಿಗಳಾದ ನಿರ್ಮಾಪಕರಾದ ಎಂ. ಎನ್. ಶಿವರುದ್ರಪ್ಪ  ಮತ್ತು ರಾಹುಲ್ ಗುಂಡಾಲ, ನಿರ್ದೇಶಕ ಟಿ.ಎಸ್. ನಾಗಾಭರಣ, ಸಹಲೇಖಕಿ ಪ್ರತಿಭಾ ನಂದಕುಮಾರ್ ಇವರ “ನಾಡಪ್ರಭು ಕೆಂಪೇಗೌಡ” ಚಿತ್ರದ ಚಿತ್ರಕಥೆಯ ಟ್ರೇಡ್‌ಮಾರ್ಕ್, ಶೀರ್ಷಿಕೆ, ಬ್ರಾಂಡ್, ಪೂರ್ವಪ್ರತ್ಯಯ ಮತ್ತು ಪ್ರತ್ಯಯ ಸೇರಿಕೆ,  ರಿಮೇಕ್, ಅಳವಡಿಕೆ ಕುರಿತ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಪ್ರಸ್ತಾವಿತ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

 

ನಾಡಪ್ರಭು ಕೆಂಪೇಗೌಡ ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬೆಂಗಳೂರು, ಇಲ್ಲಿ ದಾವೆ ಹೂಡಿದ್ದರು.

TAGGED:courtDharmabhiru Nadaprabhu KempegowdaTS Nagabharanಕೋರ್ಟ್ಟಿ.ಎಸ್.ನಾಗಾಭರಣ್ತಾತ್ಕಾಲಿಕ ತಡೆಯಾಜ್ಞೆಧರ್ಮಭೀರು ನಾಡಪ್ರಭು ಕೆಂಪೇಗೌಡ
Share This Article
Facebook Whatsapp Whatsapp Telegram

You Might Also Like

Student Missing Bengaluru copy
Bengaluru City

Bengaluru | ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ

Public TV
By Public TV
35 seconds ago
Victoria Hospital Fire
Bengaluru City

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಡ್ಯೂಟಿ ಡಾಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Public TV
By Public TV
33 minutes ago
sirsi arrest
Crime

ಸರ್ಕಾರಿ ನೌಕರಿ ಕೊಡಿಸುವುದಾಗಿ 200 ರೂ. ವಂಚನೆ; 30 ವರ್ಷದ ನಂತರ ಬಂಧನ

Public TV
By Public TV
46 minutes ago
daily horoscope dina bhavishya
Astrology

ದಿನ ಭವಿಷ್ಯ 01-07-2025

Public TV
By Public TV
1 hour ago
HK Patil
Bengaluru City

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ್‌ ನೇಮಕ

Public TV
By Public TV
9 hours ago
chinnaswamy stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಪವರ್ ಕಟ್ ಮಾಡಿದ ಬೆಸ್ಕಾಂ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?