Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಕ್ವೆಲಿನ್‌ಗೆ ತಾತ್ಕಾಲಿಕ್ ರಿಲೀಫ್ : ಜಾಮೀನು ಅರ್ಜಿ ನವೆಂಬರ್ 15ಕ್ಕೆ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಜಾಕ್ವೆಲಿನ್‌ಗೆ ತಾತ್ಕಾಲಿಕ್ ರಿಲೀಫ್ : ಜಾಮೀನು ಅರ್ಜಿ ನವೆಂಬರ್ 15ಕ್ಕೆ ಮುಂದೂಡಿಕೆ

Bollywood

ಜಾಕ್ವೆಲಿನ್‌ಗೆ ತಾತ್ಕಾಲಿಕ್ ರಿಲೀಫ್ : ಜಾಮೀನು ಅರ್ಜಿ ನವೆಂಬರ್ 15ಕ್ಕೆ ಮುಂದೂಡಿಕೆ

Public TV
Last updated: November 11, 2022 4:09 pm
Public TV
Share
1 Min Read
jacqueline fernandez 4
SHARE

ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 15ಕ್ಕೆ ಮುಂದೂಡಲಾಗಿದೆ. ಅಲ್ಲಿವರೆಗೂ ನಟಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ನವೆಂಬರ್ 15ರಂದು ಏನಾಗಲಿದೆ ಎನ್ನುವ ಆತಂಕ ಜಾಕ್ವೆಲಿನ್‌ಗೆ ಶುರುವಾಗಿದೆ. ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವರನ್ನು ಬಂಧಿಸಲಾಗಿದೆ. ಆದರೆ, ಜಾಕ್ವೆಲಿನ್ ಬಂಧನ ಯಾಕಾಗಿಲ್ಲ ಎಂದು ಕೋರ್ಟ್ ನಿನ್ನೆಯಷ್ಟೇ ಪ್ರಶ್ನೆ ಮಾಡಿತ್ತು.

Jacqueline

ಕನ್ನಡವೂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಸ್ನೇಹಿತ ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆಯಿಂದ ಜಾಕ್ವೆಲಿನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ. ಹಾಗಾಗಿ ಮೊನ್ನೆಯಷ್ಟೇ ಜಾಕ್ವೆಲಿನ್ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಖುದ್ದಾಗಿ ಹಾಜರಾಗಿದ್ದರು. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ

Jacqueline Fernandez

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ, ಇದರ ಪ್ರಮುಖ ಕಿಂಗ್ ಪಿನ್ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಸ್ನೇಹ ಹೊಂದಿದ್ದರು. ಅಲ್ಲದೇ, ಈ ಹಣದಲ್ಲೇ ನಟಿಗೆ ದುಬಾರಿ ವಸ್ತುಗಳನ್ನು ಸುಕೇಶ್ ನೀಡಿದ್ದಾರೆ ಎನ್ನುವ ಆರೋಪವಿದೆ. ಕುದುರೆ, ಕಾರು, ವಾಚ್, ದುಬಾರಿ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಜಾಕ್ವೆಲಿನ್ ಪಡೆದುಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

jacqueline 1

ಈ ಎಲ್ಲ ಆರೋಪಗಳನ್ನೂ ಜಾಕ್ವೆಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿಯೇ ಜಾಮೀನಿಗೆ ಅವರು ಅರ್ಜಿ ಕೂಡ ಸಲ್ಲಿಸಿದ್ದಾರೆ. ಆ ಅರ್ಜಿಯ ವಿಚಾರಣೆಯು ಮೊನ್ನೆಯಿಂದ ನಡೆಯುತ್ತಿದೆ. ಇದೀಗ ನವೆಂಬರ್ 15ಕ್ಕೆ ಮುಂದೂಡಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:bailcourtdelhiJacqueline FernandesSukesh Chandrasekharಕೋರ್ಟ್ಜಾಕ್ವೇಲಿನ್ ಫರ್ನಾಂಡಿಸ್ಜಾಮೀನುದೆಹಲಿಸುಕೇಶ್ ಚಂದ್ರಶೇಖರ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

No King Protest
Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
By Public TV
25 seconds ago
GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
46 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
57 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
1 hour ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
1 hour ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?