Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಸಲ್ಮಾನ್ ಖಾನ್ ಸಿನಿಮಾಗೆ ಹತ್ತು ನಾಯಕಿಯರು : ಕನ್ನಡದ ಹುಡುಗಿಗೂ ಸಿಗುತ್ತಾ ಅವಕಾಶ?

Public TV
Last updated: June 18, 2022 1:00 pm
Public TV
Share
1 Min Read
salman khan 3 1
SHARE

ಸಲ್ಮಾನ್ ಖಾನ್ ಮತ್ತು ಇತರರು ನಟಿಸಿದ್ದ ‘ನೋ ಎಂಟ್ರಿ’ ಸಿನಿಮಾದ ಮುಂದುವರಿದ ಭಾಗವನ್ನು ಇದೀಗ ಮತ್ತೆ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕರು. 2005ರಲ್ಲಿ ತೆರೆಕಂಡ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್, ಅನಿಲ್ ಕಪೂರ್, ಫರ್ದೀನ್ ಖಾನ್ ನಟಿಸಿದ್ದಾರೆ. ಈ ಬಾರಿ ಅಷ್ಟೂ ಪಾತ್ರಗಳು ತ್ರಿಪಾತ್ರಗಳು ಎನ್ನಲಾಗುತ್ತಿದ್ದು, ಪ್ರತಿ ಪಾತ್ರಕ್ಕೂ ಒಬ್ಬೊಬ್ಬ ಹಿರೋಯಿನ್ ಇರಲಿದ್ದಾರೆ. ಅಲ್ಲಿಗೆ ಒಂಬತ್ತು ನಾಯಕಿಯರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮತ್ತೋರ್ವ ನಟಿ ಕೂಡ ವಿಶೇಷ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.  

Contents
 Live Tv

salman khan 2 2

ನಿರ್ದೇಶಕ ಅನೀಸ್ ಬಾಜ್ಮಿ ಹೇಳುವಂತೆ ಈ ಹಿಂದೆ ನೋ ಎಂಟ್ರಿ ಸಿನಿಮಾದಲ್ಲಿ ನಟಿಸಿದ್ದ, ಅಷ್ಟೂ ಕಲಾವಿದರು ಸಿಕ್ವೆಲ್‌ನಲ್ಲಿ ನಟಿಸಲು ಉತ್ಸುಕರಾಗಿದ್ದು, ಶೀಘ್ರದಲ್ಲೇ ಹಲವು ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೇ ಆದಷ್ಟು ಬೇಗ ಶೂಟಿಂಗ್ ಶುರು ಮಾಡುವುದಾಗಿಯೂ ಅವರು ಹೇಳಿದ್ದಾರೆ. ಈಗಾಗಲೇ ಹಲವರೊಂದಿಗೆ ಮಾತುಕತೆ ಕೂಡ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ. ಈ ಹೊಸ ಚಿತ್ರಕ್ಕೆ ನೋ ಎಂಟ್ರಿ ಮೇ ಎಂಟ್ರಿ ಎಂದು ಹೆಸರಿಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

salman

ಇಶಾ ಡಿಯೋಲ್, ಬಿಪಾಶಾ ಬಸು, ಸೆಲಿನಾ ಜೇಟ್ಲಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದು, ಸ್ಯಾಂಡಲ್‌ವುಡ್ ಮೂಲಕ ನಾಯಕಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಅಲ್ಲದೇ, ದಕ್ಷಿಣದ ಕೆಲವು ತಾರೆಯರು ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಳಿದ್ದಾರೆ. ಅವರು ಯಾರು ಎನ್ನುವುದನ್ನು ಅವರು ಬಹಿರಂಗಪಡಿಸಿಲ್ಲ. ಸದ್ಯ ಸಲ್ಮಾನ್ ಖಾನ್ ಕಭಿ ಈದ್ ಕಭಿ ದೀವಾಲಿ ಚಿತ್ರೀಕರಣದಲ್ಲಿದ್ದು, ಈ ಸಿನಿಮಾದ ಶೂಟಿಂಗ್ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಹಾಗಾಗಿ ದಕ್ಷಿಣದ ತಾರೆಯರಿಗೆ ಅವಕಾಶ ಸಿಗಲಿದೆ ಎನ್ನಲಾಗುತ್ತಿದೆ. 

 

Live Tv

TAGGED:Anil KapoorBipasha BasubollywoodCelina JaitleyFardeen KhanIsha Deolsalman khanಅನಿಲ್ ಕಪೂರ್ಇಶಾ ಡಿಯೋಲ್ಫರ್ದೀನ್ ಖಾನ್ಬಾಲಿವುಡ್ಬಿಪಾಶಾ ಬಸುಸಲ್ಮಾನ್ ಖಾನ್ಸೆಲಿನಾ ಜೇಟ್ಲಿ
Share This Article
Facebook Whatsapp Whatsapp Telegram

Cinema Updates

Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood
Allu Arjun 1
ಹಾಲಿವುಡ್‍ನಲ್ಲಿ ಫ್ಯಾಮಿಲಿ ಜೊತೆ ಐಕಾನ್‍ಸ್ಟಾರ್ ಜಾಲಿ ಜಾಲಿ..!
Cinema Latest South cinema Top Stories
Darshan
ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?
Cinema Court Latest Main Post National Sandalwood
Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories

You Might Also Like

POCSO Special Court
Court

‌ಕೇರಳ | ಅಪ್ರಾಪ್ತ ಮಗಳ ಮೇಲೆ 3 ವರ್ಷ ನಿರಂತರ ಲೈಂಗಿಕ ದೌರ್ಜನ್ಯ – ಪಾಪಿಗೆ 3 ಜೀವಾವಧಿ ಶಿಕ್ಷೆ

Public TV
By Public TV
30 minutes ago
yogi adityanath
Latest

ಯುಪಿಯಲ್ಲಿ ಯೋಗಿ ಆದಿತ್ಯನಾಥ್‌ ಸಿಎಂ ಆದ ನಂತರ 15,000 ಎನ್‌ಕೌಂಟರ್‌ – 238 ಮಂದಿ ಹತ್ಯೆ

Public TV
By Public TV
36 minutes ago
Shivaprakash Murder 2
Bengaluru City

ರೌಡಿಶೀಟರ್ ಕೊಲೆ ಕೇಸಲ್ಲಿ ಬಿಗ್‌ ಟ್ವಿಸ್ಟ್‌ – ಬೈರತಿ ಬಸವರಾಜ್ ವಿರುದ್ಧ ದೂರು ನೀಡಿಲ್ಲ: ಬಿಕ್ಲು ಶಿವ ತಾಯಿ

Public TV
By Public TV
46 minutes ago
Vidhana Soudha
Bengaluru City

ಬೆಂಗಳೂರಿಗರಿಗೆ ಸರ್ಕಾರ ಗುಡ್‌ ನ್ಯೂಸ್‌ – ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ

Public TV
By Public TV
49 minutes ago
H D Kumaraswamy 4
Bengaluru City

ಹೆಚ್‍ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಸುಪ್ರೀಂ ತಡೆ

Public TV
By Public TV
1 hour ago
Nimisha Priya
Latest

ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?