Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Latest

Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Public TV
Last updated: April 5, 2026 9:08 am
Public TV
Share
1 Min Read
Donald Trump Angry
SHARE

ಟೆಹ್ರಾನ್‌/ವಾಷಿಂಗ್ಟನ್‌: ಟೆಹ್ರಾನ್‌ ಮೇಲೆ ನಡೆಸಿದ ಬೃಹತ್‌ ದಾಳಿಯಲ್ಲಿ (Massive Strike) ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿಕೊಂಡಿದ್ದಾರೆ.

ಈ ಕುರಿತು ತಮ್ಮ ಟ್ರೂತ್‌ ಸೋಷಿಯಲ್‌ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವಿಡಿಯೋವೊಂದನ್ನ ಹಂಚಿಕೊಂಡಿರುವ ಟ್ರಂಪ್‌, ಇರಾನ್‌ನ ಹಲವು ಉನ್ನತ ಕಮಾಂಡರ್‌ಗಳನ್ನ ನಿರ್ಮೂಲನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 48 ಗಂಟೆಗಳಲ್ಲಿ ಹಾರ್ಮುಜ್ ತೆರೆಯದಿದ್ದರೆ ಇರಾನ್‌ಗೆ ನರಕ ದರ್ಶನ: ಟ್ರಂಪ್ ವಾರ್ನಿಂಗ್

US Israeli strikes on Irans Bushehr nuclear plant

ತನ್ನ ಪಡೆಯನ್ನ ಅವಿವೇಕತನದಿಂದ ಮತ್ತು ಕಳಪೆಯಾಗಿ ಮುನ್ನಡೆಸಿದ ಇರಾನ್‌ನ ಮಿಲಿಟರಿ ಪಡೆಯ ಉನ್ನತ ನಾಯಕರನ್ನ (Irans Military Top Commanders) ನಿರ್ಮೂಲನೆ ಮಾಡಿದ್ದೇವೆ ಎಂದು ಬರೆಯುತ್ತಾ ವಿಡಿಯೋವೊಂದನ್ನ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋನಲ್ಲಿ ವಿಮಾನಗಳ ಭಾರೀ ಶಬ್ಧಗಳು ಮತ್ತು ಗಮನಾರ್ಹ ಸ್ಫೋಟಗಳು ಕಂಡುಬಂದಿವೆ. ಆದ್ರೆ ಹತ್ಯೆಯಾದ ಟಾಪ್‌ ಕಮಾಂಡರ್‌ಗಳ ಪಟ್ಟಿಯನ್ನು ಶ್ವೇತಭವನ ಇನ್ನೂ ಬಿಡುಗಡೆ ಮಾಡಿಲ್ಲ. ಇರಾನ್‌ ಕೂಡ ತನ್ನ ಕಮಾಂಡರ್‌ಗಳ ಸಾವನ್ನ ದೃಢಪಡಿಸಿಲ್ಲ.

ಹಾರ್ಮುಜ್‌ ಜಲಸಂಧಿ ತೆರೆಯಲು 48 ಗಂಟೆ ಡೆಡ್‌ಲೈನ್‌
ಮಧ್ಯಪ್ರಾಚ್ಯದ ಭೀಕರ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಲೇ ಇದೆ. ಇದರ ಬೆನ್ನಲ್ಲೇ ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಡೆಡ್‌ಲೈನ್‌ವೊಂದನ್ನು ನೀಡಿದ್ದಾರೆ. ಹಾರ್ಮುಜ್ ಜಲಸಂಧಿ (Strait of Hormuz) ತೆರೆಯಲು 48 ಗಂಟೆಗಳ ಗಡುವು ನೀಡಿದ್ದಾರೆ. ಇದನ್ನೂ ಓದಿ: ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Iran Strait of Hormuz

ಏಪ್ರಿಲ್ 6ರ ಸೋಮವಾರ ರಾತ್ರಿ 8 ಗಂಟೆವರೆಗೂ ಟ್ರಂಪ್ ಡೆಡ್‌ಲೈನ್ ನೀಡಿದ್ದಾರೆ. ಒಪ್ಪಂದಕ್ಕೆ ಬನ್ನಿ ಇಲ್ಲವೇ ಹಾರ್ಮುಜ್ ತೆರೆಯಿರಿ. ಒಂದು ವೇಳೆ ಹಾರ್ಮುಜ್ ತೆರೆಯದಿದ್ದರೆ ಇರಾನ್‌ಗೆ ನರಕ ದರ್ಶನ ಕಟ್ಟಿಟ್ಟ ಬುತ್ತಿ ಎಂದು ಇರಾನ್‌ಗೆ ಡೆಡ್‌ಲೈನ್ ಸಹಿತ ಟ್ರಂಪ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

TAGGED:donald trumpIrans Military CommandersMassive StriketehranTerminatedಅಮೆರಿಕ ಇರಾನ್‌ ಯುದ್ಧಇರಾನ್‌ ಮಿಲಿಟರಿ ಪಡೆಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
10 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
13 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
25 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
57 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?