ಕಲಬುರಗಿ: ಲಾರಿ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ.
ಕಲಬುರಗಿ ತಾಲೂಕಿನ ಗೊಬ್ಬೂರ ಕ್ರಾಸ್ ಬಳಿ ಘಟನೆ ನಡೆದಿದೆ. ಚಾಲಕ ಅನಿಲ್ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಕೊಡಗು | ಗ್ಯಾಸ್ ಬಂಕ್‍ನಲ್ಲಿ ಅನಿಲ ಸೋರಿಕೆ – 10 ಕಿ.ಮೀ ದೂರದ ನಿವಾಸಿಗಳಿಗೂ ಕಾಡಿದ ಆತಂಕ
Advertisement
ಅಫಜಲಪುರದಿಂದ ಕಲಬುರಗಿ ಕಡೆ ಬರುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಅಪಘಾತ ನಡೆದಿದೆ. ಇದನ್ನೂ ಓದಿ: ಪ್ಲೀಸ್ ಪತ್ತೆಮಾಡಿ – ಶಾಲೆಗೆ ಹೋಗುವುದಾಗಿ ಹೇಳಿ ತೆರಳಿದ್ದ ಮೂವರು ಮಕ್ಕಳು ನಾಪತ್ತೆ
Advertisement
Advertisement
ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೈತರಿಗೆ ಇಂಧನ ಇಲಾಖೆಯಿಂದ ಸಿಹಿ ಸುದ್ದಿ – 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳು ಸಕ್ರಮ