Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
Last updated: April 1, 2026 10:11 am
Public TV
Share
2 Min Read
Tourist Killed 6 Others Injured In Terrorist Attack In Jammu and Kashmir Pahalgam
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ʻಆಪರೇಷನ್ ಅರಹಮಾʼ (Operation Arahama) ಕಾರ್ಯಾಚರಣೆ ನಡೆಯುತ್ತಿದ್ದು, ಉಗ್ರರ ವಿರುದ್ಧ ಭಾರತೀಯ ಸೈನಿಕರು ಸಮರ ಸಾರಿದ್ದಾರೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ (Indian Army) ತಿಳಿಸಿದೆ.

OP ARAHAMA, Ganderbal

Based on specific intelligence input, joint search operation was launched by #IndianArmy and @JmuKmrPolice in Gen area Arahama of Ganderbal.

During the search, vigilant troops observed suspicious activity. On being challenged, terrorists opened fire and… pic.twitter.com/dGxsyJv7su

— Chinar Corps🍁 – Indian Army (@ChinarcorpsIA) March 31, 2026

ಗಂಡೇಬಲ್ (Gandebal) ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು. ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು (Assam regiments) ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

ಮಾರ್ಚ್‌ 31 ರ ರಾತ್ರಿ ಉಗ್ರರ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಲು ಶುರು ಮಾಡಿದವು. ಬಳಿಕ ಸೇನೆಯಿಂದಲೂ ಪ್ರತಿದಾಳಿ ನಡೆಸಲಾಯಿತು. ಗುಂಡಿನ ಚಕಮಕಿ ವೇಲೆ ಓರ್ವ ಉಗ್ರ ಹತ್ಯೆಯಾಗಿದ್ದು (Terrorist Killed), ಇಬ್ಬರು ಅಥವಾ ಮೂವರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಶ್ರೀನಗರದ ಚಿನಾರ್ ಕಾರ್ಪ್ಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

Jammu Kashmir Terrorist Encounter

ಆಪರೇಷನ್‌ ಅರಹಮಾ ಶುರುವಾಗಿದ್ದೇಗೆ?
ಅಧಿಕಾರಿಗಳ ಪ್ರಕಾರ, ಉಗ್ರರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮೂಲಗಳಿಂದ ಖಚಿತ ಮಾಹಿತಿ ಪಡೆದ ಸೇನೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯೊಂದಿಗೆ ಮಾ.31 ರ ರಾತ್ರಿ ಗಂಡರ್‌ಬಾಲ್‌ನ ಅರಹಮ್‌ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ಅನುಮಾನಾಸ್ಪದ ಚಲನವಲನಗಳನ್ನ ಗಮನಿಸಿದ ಭದ್ರತಾ ಸಿಬ್ಬಂದಿ, ಶಂಕಿತರನ್ನ ಪ್ರಶ್ನೆ ಮಾಡಿದ್ರು. ಪ್ರಶ್ನೆ ಮಾಡ್ತಿದ್ದಂತೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇತ್ತ ಭದ್ರತಾ ಪಡೆಗಳಿಂದಲೂ ಪ್ರತಿದಾಳಿ ನಡೆಯಿತು.

ಬುಧವಾರ (ಇಂದು) ಸತತ 2ನೇ ದಿನವೂ ಜಂಟಿ ಕಾರ್ಯಾಚರಣೆ ಮುಂದುವರಿದಿದ್ದು, ಇಡೀ ಪ್ರದೇಶದಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಉಗ್ರರು ಹೆಚ್ಚಿನ ಸಂಖ್ಯೆಯಲ್ಲಿರುವ ಶಂಕೆಯಿದ್ದು, ಗೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಇಲ್ಲಿನ ನಾಗರಿಕರ ಸುರಕ್ಷತೆಯನ್ನೂ ಖಚಿತಪಡಿಸಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

TAGGED:encounterGandebaljammu kashmirOperation ArahamaTerrorist Killedಉಗ್ರರುಚಿನಾರ್‌ ಕಾರ್ಪ್ಸ್‌ಜಮ್ಮು ಮತ್ತು ಕಾಶ್ಮೀರ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Rajasthan Refinery Unit Fire
Latest

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

Public TV
By Public TV
5 minutes ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
38 minutes ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
45 minutes ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
1 hour ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
1 hour ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?