Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?

Bengaluru City

ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?

Public TV
Last updated: June 2, 2022 7:47 am
Public TV
Share
1 Min Read
Textbook row Congress NSUI members try to create ruckus at Karnataka Minister BC Nageshs house 1
SHARE

ತುಮಕೂರು/ ಬೆಂಗಳೂರು: ಶಿಕ್ಷಣ ಸಚಿವ ನಾಗೇಶ್‌ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸರು 15ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ನಾಗೇಶ್‌ ಸಹಾಯಕ ಮುರಳೀಧರ್‌ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್‌ ಎಂಬಾತನನ್ನು ಎ1 ಆರೋಪಿ ಎಂದು ಕೇಸ್‌ ಫೈಲ್‌ ಮಾಡಲಾಗಿದೆ.

Textbook row Congress NSUI members try to create ruckus at Karnataka Minister BC Nageshs house 2

ವಿಷಯ ತಿಳಿಯುತ್ತಲೇ ನಾಗೇಶ್ ಮನೆಗೆ ದೌಡಾಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಎನ್‍ಎಸ್‍ಯುಐ ಕಾರ್ಯಕರ್ತರ ಪ್ರತಿಭಟನೆ ಬಗ್ಗೆ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ಇಲ್ಲಿ ಪ್ರತಿಭಟನೆ ನಡೆಸಿದ್ದು ತುಮಕೂರಿನವರಲ್ಲ. ದಾವಣಗೆರೆ, ಬೆಂಗಳೂರು ಹೀಗೆ ಬೇರೆ ಬೇರೆ ಜಿಲ್ಲೆಗಳಿಂದ ಬಂದವರಿಂದ ಕೃತ್ಯ ನಡೆದಿದೆ. ವ್ಯವಸ್ಥಿತವಾಗೇ ಪ್ಲಾನ್ ಮಾಡಿಕೊಂಡು ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಸಚಿವರು ಇದ್ದಿದ್ದರೆ ಕೊಲೆ ಮಾಡುತ್ತಿದ್ದರೋ ಏನೋ? ಇಂಥಹ ಗೂಂಡಾವರ್ತನೆಯನ್ನು ಸರ್ಕಾರ ಸಹಿಸುವುದಿಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪಗೆ ಮತ್ತೆ ಧ್ವಜ ಉರುಳು – ದೆಹಲಿಯಲ್ಲಿ ದೂರು ದಾಖಲು

ಇಡೀ ಪ್ರಕರಣವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ, ಸಚಿವರ ಮನೆ ಆವರಣದಲ್ಲಿ ಎನ್‍ಎಸ್‍ಯುಐ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಏನಿದೆ?
ಬುಧವಾರ ಮಧ್ಯಾಹ್ನ 1:15ರ ಸುಮಾರಿಗೆ ಪ್ರತಿಭಟನೆ ಆರಂಭವಾಗಿದೆ. 20-25 ಜನ ಎನ್‍ಎಸ್‍ಯುಐ ಹೆಸರಿನಲ್ಲಿ ಬಾವುಟ, ಭಿತ್ತಿಪತ್ರ ಹಿಡಿದು ಘೋಷಣೆ, ಅವಾಚ್ಯವಾಗಿ ನಿಂದಿಸಿ ಪ್ರತಿಭಟಿಸಿದರು.

15 ನಿಮಿಷಗಳ ಬಳಿಕ ಏಕಾಏಕಿ ಸಚಿವರ ಮನೆಗೆ ನುಗ್ಗಲು ಯತ್ನಿಸಿ ಬಳಿಕ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದರು. ಸಚಿವರ ಮನೆ, ಕಚೇರಿ ಸುಟ್ಟು ಹಾಕಲು ಹುನ್ನಾರ ನಡೆಸುತ್ತಿದ್ದಾಗ ಸಬ್‍ ಇನ್ಸ್‌ಪೆಕ್ಟರ್‌ ದಾಕ್ಷಾಯಿಣಿ ಕೃತ್ಯವನ್ನು ತಡೆದಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಕೋಡಿಹಳ್ಳಿ ನಿವಾಸಿ ಹೇಮಂತ್ ಎಂಬಾತನ ಗುರುತು ಪತ್ತೆಯಾಗಿದ್ದು 15ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.

TAGGED:ಎನ್‍ಎಸ್‍ಯುಐಎಫ್‍ಐಆರ್ತುಮಕೂರುನಾಗೇಶ್ಪಠ್ಯ ಪುಸ್ತಕ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
11 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
41 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?