Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
Last updated: March 14, 2026 4:30 pm
Public TV
Share
3 Min Read
Shivanand Patil Yeshwanthpur Textile Market 1
SHARE

ಬೆಂಗಳೂರು: ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.

ರಾಜಾಜಿನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ಟೇಡಿಯಂನಲ್ಲಿ 14 ದಿನಗಳ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಜೊತೆ ಚರ್ಚಿಸಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

ಪಾರಂಪರಿಕ ಕಲೆ ನಶಿಸಿ ಹೋಗುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸಬೇಕಾಗಿದೆ. ಯಶವಂತಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದಲ್ಲಿ ಕೈಮಗ್ಗ ಉತ್ಪನ್ನಗಳು, ಚನ್ನಪಟ್ಟಣದ ಗೊಂಬೆ, ಕುಂಬಾರಿಕೆ ಸೇರಿದಂತೆ ಎಲ್ಲ ರೀತಿಯ ಪಾರಂಪರಿಕ ಕಲೆಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Shivanand Patil Yeshwanthpur Textile Market

ರಾಜ್ಯದ ಕೈಮಗ್ಗ ಉತ್ಪನ್ನಗಳು ಹೊರ ರಾಜ್ಯಗಳಲ್ಲಿ ಬೇರೆ ಬೇರೆ ಬ್ರ್ಯಾಂಡ್‌ಗಳಲ್ಲಿ ಮಾರಾಟವಾಗುತ್ತಿವೆ. ನಮ್ಮದೇ ಉತ್ಪನ್ನಗಳು ಬೇರೆ ರಾಜ್ಯಗಳಿಂದ ಬೇರೆ ಬ್ರಾಂಡ್‌ಗಳ ರೂಪದಲ್ಲಿ ರಾಜ್ಯಕ್ಕೆ ಬರುತ್ತಿವೆ. ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?

ಕೈಮಗ್ಗ ಕೇವಲ ಉತ್ಪಾದನಾ ಕ್ಷೇತ್ರವಷ್ಟೇ ಅಲ್ಲ, ಅದು ಭಾರತದ ಸಾಂಸ್ಕೃತಿಕ ಗುರುತು. ಕೈಗಾರಿಕೆ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಜೀವಂತ ಸಂಪ್ರದಾಯ ಎಂದು ಸಚಿವರು ಬಣ್ಣಿಸಿದರು. ಇದನ್ನೂ ಓದಿ: ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

ನಮ್ಮ ನೇಕಾರರು ಪೀಳಿಗೆಯಿಂದ ಪೀಳಿಗೆಗೆ ತಂತ್ರಜ್ಞಾನ ಹಾಗೂ ವಿನ್ಯಾಸವನ್ನು ಸಂರಕ್ಷಣೆ ಮಾಡಿಕೊಂಡು ಬಂದಿದ್ದು, ಅದರ ಫಲವಾಗಿ ಭಾರತೀಯ ಕೈಮಗ್ಗ ಉತ್ಪನ್ನಗಳು ವಿಶ್ವದಾದ್ಯತ ಪ್ರಶಂಸೆಗೆ ಪಾತ್ರವಾಗಿವೆ ಎಂದರು. ಇದನ್ನೂ ಓದಿ: ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷ ಬಿ.ಜೆ. ಗಣೇಶ್ ಅವರು ಕೈಮಗ್ಗ ಉತ್ಪನ್ನಗಳು ಸೇರಿ ಸಾಂಪ್ರದಾಯಿಕ ಕಲೆಯ ಎಲ್ಲ ಉತ್ಪನ್ನಗಳು ಒಂದೇ ಸೂರಿನಡಿ ಸಿಗುವಂತೆ ಮಾರುಕಟ್ಟೆ ಕಲ್ಪಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಮಾಡಿದರು. ಈ ವೇಳೆ ಜವಳಿ ಇಲಾಖೆ ಅಧಿಕಾರಿಗಳಾದ ಪ್ರಭಾ ಕರಣ್, ಪ್ರಕಾಶ್, ಯೋಗೇಶ್ ಉಪಸ್ಥಿತರಿದ್ದರು. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು

ಮೇಳದಲ್ಲಿ 80 ಮಳಿಗೆಗಳಿದ್ದು, ರಾಜ್ಯದ ಕೈಮಗ್ಗ ಉತ್ಪನ್ನಗಳೊಂದಿಗೆ ಕಾಶ್ಮೀರ, ಹರಿಯಾಣ, ರಾಜಸ್ಥಾನ ಹಾಗೂ ಇತರ ಹಲವು ರಾಜ್ಯಗಳ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Shivanand Patil Yeshwanthpur Textile Market 3

ಅಂತಿಮ ಹಂತದಲ್ಲಿ ಜವಳಿ ನೀತಿ:
2026-30 ಅವಧಿಯ ನೂತನ ಜವಳಿ ನೀತಿ ಅಂತಿಮ ಹಂತಕ್ಕೆ ಬಂದಿದೆ. ಮೆಗಾ ಮತ್ತು ಮಿನಿ ಇಂಡಸ್ಟ್ರೀಸ್‌ಗಳನ್ನು ಒಂದೇ ಸೂರಿನ ಅಡಿಯಲ್ಲಿ ತರುವ ಪ್ರಯತ್ನ ನಡೆದಿದೆ ಎಂದು ಶಿವಾನಂದ ಪಾಟೀಲ್ ಹೇಳಿದರು. ಇದನ್ನೂ ಓದಿ: ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ ಪಿಎಂ ಮಿತ್ರ ನೂಲಿನಿಂದ ಬಟ್ಟೆ ಹಂತದವರೆಗೆ ಎಲ್ಲ ಚಟುವಟಿಕೆಗಳು ಪಾರ್ಕ್‌ನಲ್ಲಿ ಒಂದೇ ಸೂರಿನ ಅಡಿಯಲ್ಲಿ ಬರಲಿವೆ. ಈ ಯೋಜನೆ ಅನುಷ್ಠಾನವಾದರೆ ಕರ್ನಾಟಕದಲ್ಲಿ ಮೈಲಿಗಲ್ಲಾಗಲಿದೆ ಎಂದರು. ಇದನ್ನೂ ಓದಿ: ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

TAGGED:bengalurucongressShivanand PatilsiddaramaiahTextile MarketYeshwanthapurಟೆಕ್ಸ್‌ಟೈಲ್ ಮಾರ್ಕೆಟ್ಬೆಂಗಳೂರುಯಶವಂತಪುರಶಿವಾನಂದ ಪಾಟೀಲ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
23 minutes ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
30 minutes ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
36 minutes ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
1 hour ago
Dunia Vijay
Bengaluru City

Video Viral | ಬೆಂಗಳೂರಲ್ಲಿ `ಜೊಂಬಿ ಡ್ರಗ್’ ನಶೆಯಲ್ಲಿ ತೇಲಾಡಿದ ಆರೋಪ – ನಟ ದುನಿಯಾ ವಿಜಯ್‌ ಕಳವಳ

Public TV
By Public TV
2 hours ago
Hulivmanu death
Bengaluru City

ಜಾತ್ರೆ ನೋಡ್ತಿದ್ದವನ ಮೇಲೆಯೇ ಹರಿದ ಪಲ್ಲಕ್ಕಿ ಹೊತ್ತ ಟ್ರ‍್ಯಾಕ್ಟರ್ – ಲಗ್ನಪತ್ರಿಕೆ ನೀಡಲು ಹೋಗಿದ್ದ ಯುವಕ ಮಸಣಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?