Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರಿಗೆ ಬಂದಿಳಿದ ತಲೈವಾ ರಜನಿಕಾಂತ್ : ಕರಾವಳಿಯಲ್ಲಿ ‘ಜೈಲರ್’ ಶೂಟಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಂಗಳೂರಿಗೆ ಬಂದಿಳಿದ ತಲೈವಾ ರಜನಿಕಾಂತ್ : ಕರಾವಳಿಯಲ್ಲಿ ‘ಜೈಲರ್’ ಶೂಟಿಂಗ್

Cinema

ಮಂಗಳೂರಿಗೆ ಬಂದಿಳಿದ ತಲೈವಾ ರಜನಿಕಾಂತ್ : ಕರಾವಳಿಯಲ್ಲಿ ‘ಜೈಲರ್’ ಶೂಟಿಂಗ್

Public TV
Last updated: January 29, 2023 12:28 pm
Public TV
Share
1 Min Read
rajanikanth 1
SHARE

ತಮಿಳಿನ ಖ್ಯಾತ ನಟ ರಜನಿಕಾಂತ್ (Rajinikanth) ಇಂದು ಬೆಳಗ್ಗೆ ಮಂಗಳೂರಿಗೆ (Mangalore) ಬಂದಿಳಿದಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ (Shooting) ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು ಭಾಗಗಳಲ್ಲಿ ‘ಜೈಲರ್’ (Jailer) ಸಿನಿಮಾದ ಕೆಲ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿದೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ.

rajanikanth 2

ಈ ಸನ್ನಿವೇಶದಲ್ಲಿ ನಟ ಶಿವರಾಜ್ ಕುಮಾರ್ (Shivraj Kumar) ಕೂಡ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ಮಂಗಳೂರಿನಲ್ಲಿ ನಡೆಯುವ ಚಿತ್ರೀಕರಣದಲ್ಲಿ ಈ ಜೋಡಿ ಜೊತೆಯಾಗಿ ಕ್ಯಾಮೆರಾ ಎದುರಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅಭಿಮಾನಿಗಳ ದಂಡೇ ನಟನನ್ನು ಸುತ್ತುವರೆದಿದೆ. ಹೀಗಾಗಿ ಶೂಟಿಂಗ್ ನಡೆಯುವ ಸ್ಥಳಗಳಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಲಾಗುತ್ತಿದೆ. ಇದನ್ನೂ ಓದಿ: ದುಶ್ಚಟಗಳಿಗೆ ದಾಸನಾಗಿದ್ದ ನನ್ನನ್ನು ಸರಿದಾರಿಗೆ ತಂದಿದ್ದು ನನ್ನ ಪತ್ನಿ: ರಜನಿಕಾಂತ್

rajanikanth 3

ರಜನಿಕಾಂತ್ ನಟನೆಯ 169ನೇ ಸಿನಿಮಾ ಇದಾಗಿದ್ದು, ಇದೇ ಮೊದಲ ಬಾರಿಗೆ ರಜನಿ ಮತ್ತು ಶಿವರಾಜ್ ಕುಮಾರ್ ಜೊತೆಯಾಗಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಬಗ್ಗೆ ಈಗಿನಿಂದಲೇ ಕುತೂಹಲ ಹೆಚ್ಚಾಗಿದೆ. ಸಾಕಷ್ಟು ಅಚ್ಚರಿಗಳನ್ನು ಈ ಸಿನಿಮಾ ಹೊತ್ತು ತರಲಿದ್ದು, ಹೆಸರಾಂತ ತಾರಾಬಳಗವನ್ನೇ ಸಿನಿಮಾ ಹೊಂದಿದೆ. ಐಶ್ವರ್ಯ ರೈ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರವನ್ನು ಮಾಡಲಿದ್ದಾರಂತೆ.

rajanikanth 1 2

ಸಿನಿಮಾದಲ್ಲಿ ಒಟ್ಟು ನಾಲ್ವರು ನಾಯಕಿಯರು ಇರಲಿದ್ದು, ನೆಲ್ಸನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಮಾಸ್ಟರ್ ಅನಿರುದ್ಧ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ರಮ್ಯಾ ಕೃಷ್ಣ, ತಮನ್ನಾ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿ ಇರಲಿದ್ದಾರೆ. ಸನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಚಿತ್ರ ತಯಾರಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:jailerMangalorerajinikanthShivraj Kumarshootingಜೈಲರ್ಮಂಗಳೂರುರಜನಿಕಾಂತ್ಶಿವರಾಜ್ ಕುಮಾರ್ಶೂಟಿಂಗ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
6 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
7 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
8 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
8 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?