Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್‌ಗೆ ಹೇಳಿದ್ದ ಕಥೆಯಲ್ಲಿ ವಿಜಯ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್‌ಗೆ ಹೇಳಿದ್ದ ಕಥೆಯಲ್ಲಿ ವಿಜಯ್?

Cinema

‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್‌ಗೆ ಹೇಳಿದ್ದ ಕಥೆಯಲ್ಲಿ ವಿಜಯ್?

Public TV
Last updated: September 20, 2024 4:52 pm
Public TV
Share
1 Min Read
Vijay
SHARE

ತಮಿಳಿನ ನಟ ವಿಜಯ್ ‘ದಳಪತಿ 69’ (Thalapathy 69) ಬಗ್ಗೆ ಇಂಟರೆಸ್ಟಿಂಗ್ ಅಪ್‌ಡೇಟ್ ಸಿಕ್ಕಿದೆ. ಕಮಲ್ ಹಾಸನ್ (Kamal Haasan) ಹೇಳಿದ್ದ ಕಥೆಯಲ್ಲಿ ವಿಜಯ್ ನಟಿಸಲು ರೆಡಿಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಅದಷ್ಟೇ ಅಲ್ಲ, ಈ ಸಿನಿಮಾ ಕಥೆ ಹೇಗಿರಲಿದೆ ಎಂಬ ಸುಳಿವು ಕೂಡ ಸಿಕ್ಕಿದೆ. ಇದನ್ನೂ ಓದಿ:ಮಾದಕ ಫೋಟೋ ಹಾಕಿ ಪಡ್ಡೆ ಹುಡುಗರ ನಿದ್ದೆ ಕದ್ದ ಪೂನಂ; ನಮ್ಮ ಎದೆಗೆ ಇನ್ನೆಷ್ಟು ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌

vijay thalapathy

‘ದಳಪತಿ 69’ ಸಿನಿಮಾಗೆ ವಿಜಯ್ ಫೈನಲ್ ಆಗುವ ಮುನ್ನ ಈ ಕಥೆಯನ್ನು ಕಮಲ್ ಹಾಸನ್ ಸೇರಿದಂತೆ ಅನೇಕ ನಟರಿಗೆ ಹೇಳಿದ್ದರು ಎನ್ನಲಾಗ್ತಿದೆ. ಆದರೆ ಕಾರಣಾಂತರಗಳಿಂದ ಸಿನಿಮಾ ಮಾಡಲು ಆಗಲಿಲ್ಲ. ಆ ನಂತರ ಈ ಚಿತ್ರದ ಕಥೆ ಕೇಳಿ, ಸಿನಿಮಾ ಕೆರಿಯರ್‌ನ ಕೊನೆಯ ಚಿತ್ರ ಇದಾದರೆ ಸೂಕ್ತ ಎಂದೆನಿಸಿ ವಿಜಯ್ (Vijay Thalapathy) ಈ ಪ್ರಾಜೆಕ್ಟ್ ಅನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

thalapathy vijay 2

ವಿನೋದ್ ನಿರ್ದೇಶನದಲ್ಲಿ ‘ದಳಪತಿ 69’ ಸಿನಿಮಾ ಮೂಡಿ ಬರಲಿದೆ. ಇನ್ನೂ ಹೆಸರಿಡದ ಈ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿದೆ. ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದ್ದಾರೆ. ಇನ್ನು ವಿಜಯ್ ಪೊಲಿಟಿಕಲ್ ಜರ್ನಿಗೆ ಈ ಚಿತ್ರವನ್ನು ವೇದಿಕೆ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ರಾಜಕೀಯ ಅಂಶಗಳನ್ನು ಸೇರಿಸಿ ಚಿತ್ರವನ್ನು ತೆರೆಗೆ ತರಲಾಗುತ್ತದೆ. ‘ದಳಪತಿ 69’ ಅನೌನ್ಸ್‌ಮೆಂಟ್ ಪೋಸ್ಟರ್ ಗಮನ ಸೆಳೆದಿದೆ. ‘ಪ್ರಜಾಪ್ರಭುತ್ವದ ಜ್ಯೋತಿ ಹಿಡಿಯುವವನು ಶೀಘ್ರದಲ್ಲೇ ಬರುತ್ತಿದ್ದಾರೆ’ ಎನ್ನುವ ಪೋಸ್ಟರ್‌ನಲ್ಲಿ ಇರುವ ಸಾಲು ಕುತೂಹಲ ಮೂಡಿಸಿದೆ.

2026ರ ಚುನಾವಣೆಗೆ ಈಗಿಂದಲೇ ವಿಜಯ್ ತಯಾರಿ ನಡೆಸಿದ್ದಾರೆ. ಆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿದ್ದಾರೆ. ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ‘ದಳಪತಿ 69’ ಸಿನಿಮಾ ರಿಲೀಸ್ ಮಾಡಿ ಚಿತ್ರರಂಗಕ್ಕೆ ಗುಡ್ ಬೈ ಹೇಳುವ ಆಲೋಚನೆಯಲ್ಲಿದ್ದಾರೆ.

TAGGED:Kollywoodthalapthy 69tollywoodvijayಕಮಲ್ ಹಾಸನ್ದಳಪತಿ 69ವಿಜಯ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
17 minutes ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
25 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
38 minutes ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
44 minutes ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?